Advertisement

ಸುದ್ದಿಗಳು

ಶಿವಮೊಗ್ಗದಲ್ಲಿ ಮತ್ತೆ ಗಲಾಟೆ | ಕೊಲೆಯಾದ ಹರ್ಷ ನಿವಾಸದ ಬಳಿ ದುಷ್ಕರ್ಮಿಗಳಿಂದ ಬೆದರಿಕೆ | ಯುವಕನಿಗೆ ಹಲ್ಲೆ |

ಶಿವಮೊಗ್ಗದಲ್ಲಿ(shivamogga) ಇತ್ತೀಚೆಗೆ ಕೊಲೆಯಾದ ಹರ್ಷ(Harsha) ನಿವಾಸದ ಬಳಿ  ದುಷ್ಕರ್ಮಿಗಳು ಅವಾಚ್ಯ ಪದ ಬಳಸಿ ಗಲಾಟೆ ನಡೆಸಿದ್ದು, ಈ ಸಂದರ್ಭ ಯುವನೊಬ್ಬನಿಗೆ ಗಾಯವಾಗಿದೆ.  ಹೀಗಾಗಿ ಅಶಾಂತಿ ಉಂಟಾಗಿ ಶಿವಮೊಗ್ಗದಲ್ಲಿ…

4 years ago

ಡಿ. ವೀರೇಂದ್ರ ಹೆಗ್ಗಡೆಯವರ 55ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ | ಧರ್ಮಸ್ಥಳದಿಂದ ಹೊಸ ಯೋಜನೆಗಳು ಪ್ರಕಟ

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 55ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಪ್ರಯುಕ್ತ ಧರ್ಮಸ್ಥಳದಿಂದ ಹೊಸ ಯೋಜನೆಗಳನ್ನು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಪ್ರಕಟಿಸಿದರು. ಗ್ರಾಮೀಣ ಪ್ರದೇಶಗಳಲ್ಲಿ ಆಪತ್ತು…

4 years ago

ದೀಪಾವಳಿ | ದೀಪಗಳಿಂದ ಕಂಗೊಳಿಸಿದ ಜನರ ಸೇತುವೆ | ಸೇತುವೆಯ ಮೂಲಕ ಶಾಶ್ವತ ಬೆಳಕಿನ ಆಶಯ |

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದ ಬಳಿ ಜನರು ಹಾಗೂ ವಿವಿಧ ಗಣ್ಯರ ಸಹಕಾರದೊಂದಿಗೆ ಜನರಿಂದಲೇ ರಚನೆಯಾದ ಗ್ರಾಮಸೇತು ಬಳಿ ದೀಪಾವಳಿ ಆಚರಣೆ ನಡೆಯಿತು. ಸತತವಾಗಿ ಮೂರನೇ…

4 years ago

ಧನ್ವಂತರಿ ಜಯಂತಿ | ಉಪಾಸನೆಯೂ ಕೂಡ ಆಯುರ್ವೇದ ಚಿಕಿತ್ಸೆಯ ಒಂದು ಭಾಗ | ಡಾ. ರಾಘವೇಂದ್ರ ಪ್ರಸಾದ್ ಬಂಗಾರಡ್ಕ |

ಬದುಕಿನಲ್ಲಿ ಎಲ್ಲವನ್ನೂ  ಸಮತೋಲನದಲ್ಲಿಟ್ಟುಕೊಂಡಾಗ ಮೋಕ್ಷಕ್ಕೆ ದಾರಿ. ಧರ್ಮವನ್ನು ಅನುಸರಿಸಿಕೊಂಡು ಅರ್ಥ ಕಾಮಗಳು ಇರಬೇಕಾಗುತ್ತದೆ.  ಉಪಾಸನೆಯೂ ಕೂಡ ಆಯುರ್ವೇದ ಚಿಕಿತ್ಸೆಯ ಒಂದು ಭಾಗ ಎಂದು ಆಯುರ್ವೇದದಲ್ಲಿ  ಉಲ್ಲೇಖವಾಗಿದೆ ಎಂದು…

4 years ago

ಅ.26 | ರಬ್ಬರ್‌ ಬೆಳೆಗಾರರ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಪ್ರತಿಭಟನೆ |

ರಬ್ಬರ್‌ ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲು ಒತ್ತಾಯಿಸಿ ಅ.26 ರಂದು ತಿರುವನಂತಪುರಂನಲ್ಲಿರುವ ರಬ್ಬರ್ ಸಚಿವಾಲಯದ ಮುಂದೆ ಪ್ರತಿಭಟನಾ ಸಭೆ ರಬ್ಬರ್ ಉತ್ಪಾದಕರ ಸಂಘಗಳ ಒಕ್ಕೂಟವು ಆಯೋಜಿಸಿದೆ. ರಬ್ಬರ್‌ ಧಾರಣೆ…

4 years ago

ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನೈತಿಕ ಪೊಲೀಸ್‌ಗಿರಿಗೆ ಖಂಡನೆ | ಅ.29 ರಂದು ತಾಲೂಕು ಕಚೇರಿ ಎದುರು ಧರಣಿ ಸತ್ಯಾಗ್ರಹ -ಟಿ.ಎಂ.ಶಹೀದ್ ತೆಕ್ಕಿಲ್

ರಾಜ್ಯದಲ್ಲಿ ಮುಸ್ಲಿಂ ಸಮುದಾಯವನ್ನು ದಮನಿಸುವ ನಿಟ್ಟಿನಲ್ಲಿ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರ ದಾಳಿಗಳಾಗುತ್ತಿದೆ. ಇದಕ್ಕೆ ಸರ್ಕಾರ ಕೂಡ ಪರೋಕ್ಷವಾಗಿ ಬೆಂಬಲ ನೀಡುತ್ತಿದೆ. ಇದರ ವಿರುದ್ದವಾಗಿ ಅ.29 ರಂದು…

4 years ago

ಸುಳ್ಯ | ತಲೆಗೆ ಗುಂಡುಹಾರಿಸಿಕೊಂಡು ವ್ಯಕ್ತಿ ಗಂಭೀರ | ಆಸ್ಪತ್ರೆಗೆ ದಾಖಲು | ಪೊಲೀಸರಿಂದ ತನಿಖೆ |

ಸುಳ್ಯ ನಗರದ ಜಟ್ಟಿಪಳ್ಳ ಬೊಳಿಯಮಜಲಿನ ಕೇಶವ ಪ್ರಭು (60)ಎಂಬವರು ತಲೆಗೆ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು  ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಗಂಭೀರ ಸ್ಥಿತಿಯಲ್ಲಿರುವ ಅವರನ್ನು ಮಂಗಳೂರಿನ ಖಾಸಗಿ…

4 years ago

ಕುಕ್ಕೆ ಸುಬ್ರಹ್ಮಣ್ಯ | ದೀಪಾವಳಿ | ಸಂಭ್ರಮದಿಂದ ನಡೆದ ದೀಪಾಲೆ ಮರ ಹಾಕುವ ಆಚರಣೆ |

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೀಪಾವಳಿಯ ಸಂದರ್ಭ ನರಕ ಚತುರ್ದಶಿಯಂದು ದೀಪಾಲೆ ಮರ ಹಾಕಲಾಯಿತು. ದೀಪಾವಳಿಯ ದಿನಗಳಲ್ಲಿ  ನಾಡಿನೆಲ್ಲೆಡೆ ಸಂಭ್ರಮದಿಂದ ಹಬ್ಬವನ್ನು ಆಚರಿಸಲಾಗುತ್ತದೆ. ವಿವಿಧ ಧಾರ್ಮಿಕ ಆಚರಣೆಗಳೂ ಇರುತ್ತವೆ.…

4 years ago

ಕುಕ್ಕೆ ಸುಬ್ರಹ್ಮಣ್ಯ | ಸೇವೆ ನೆರವೇರಿಸಿ ಗಿಡ ನೆಟ್ಟ ಮಾದಾರ ಚನ್ನಯ್ಯ ಸ್ವಾಮೀಜಿ |

ದೇಶದ ಪ್ರಸಿದ್ಧ ತೀರ್ಥಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ಮಾದಾರ ಚೆನ್ನಯ್ಯ ಗುರು ಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ…

4 years ago

ನಿವೃತ್ತ ಶಿಕ್ಷಕರಿಗೆ ಅಭಿವಂದನೆ | ಸೈನಿಕರು ದೇಶ ರಕ್ಷಿಸಿದರೆ ಶಿಕ್ಷಕರು ದೇಶ ಕಟ್ಟುವವರು : ಟಿ.ನಾರಾಯಣ ಭಟ್ |

ಪುತ್ತೂರಿನ ಭಾರತೀಯ ಜೀವ ವಿಮಾ ನಿಗಮದ ಅಭಿವೃದ್ಧಿ ಅಧಿಕಾರಿ ಬಾಲಕೃಷ್ಣ ಕೆ.ಆರ್. ಹಾಗೂ ಅವರ ಪ್ರತಿನಿಧಿಗಳ ಬಳಗದಿಂದ ಪುತ್ತೂರು ಹಾಗೂ ಕಡಬ ತಾಲೂಕಿನ ನಿವೃತ್ತ ಶಿಕ್ಷಕರಿಗೆ ‘ಗುರುವಂದನಾ…

4 years ago