Advertisement

ಸುದ್ದಿಗಳು

ಪೇರಡ್ಕದಲ್ಲಿ ದಿಢೀರ್ ಪ್ರವಾಹ | ದರ್ಗಾ, ತೋಟಕ್ಕೆ ನುಗ್ಗಿದ ನೀರು | ಮುಕ್ತಿಗಾಗಿ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ |

ಕೊಯನಾಡು ದಬ್ಬಡ್ಕದಲ್ಲಿ ಉಂಟಾದ ಜಲಸ್ಫೋಟದಿಂದ ಸಂಪಾಜೆ ಗ್ರಾಮದ ಪೇರಡ್ಕದಲ್ಲಿ ದಿಡೀರ್ ಪ್ರವಾಹದಿಂದ ದರ್ಗಾ ಶರೀಫ್ ,ಟಿ.ಎಂ ಶಾಹಿದ್ ತೆಕ್ಕಿಲ್ ಅವರ ತೋಟ, ಸಫಿಯರ ಮನೆ ಮತ್ತು ತೋಟ,…

4 years ago

ಅಡಿಕೆ ಮಾರುಕಟ್ಟೆ | ಅಡಿಕೆ ಧಾರಣೆ ಏರಿಳಿತ | ಕ್ಯಾಂಪ್ಕೋ ಸ್ಥಿರ ಧಾರಣೆ | ಚೌತಿಯ ನಂತರವೇ ಮಾರುಕಟ್ಟೆ ಗಟ್ಟಿ |

ಅಡಿಕೆ ಮಾರುಕಟ್ಟೆ ಸ್ಥಿರವಾಗಿದೆ. ಆದರೆ ಖಾಸಗಿ ಮಾರುಕಟ್ಟೆಯಲ್ಲಿ ಸೋಮವಾರ ಇಳಿಕೆ ಕಂಡುಬಂದಿತ್ತು. ಚೌತಿ ಬಳಿಕವೇ ಅಡಿಕೆ ಮಾರುಕಟ್ಟೆ ಪ್ರತೀ ವರ್ಷವೂ ಸ್ಥಿರತೆಯನ್ನು ಸಾಧಿಸುತ್ತದೆ. ಕ್ಯಾಂಪ್ಕೋ ಸದ್ಯ ಅಡಿಕೆ…

4 years ago

#ವೆದರ್‌ಮಿರರ್‌ | 29-08-2022 | ಮಲೆನಾಡು ತಪ್ಪಲಲ್ಲಿ ಭಾರೀ ಮಳೆ ಸಾಧ್ಯತೆ | ಹಲವು ಕಡೆ ಸಾಮಾನ್ಯ ಮಳೆ ನಿರೀಕ್ಷೆ |

30.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬೆಳಿಗ್ಗೆ ಮೋಡ ಹಾಗೂ ಅಲ್ಲಲ್ಲಿ…

4 years ago

ಮತ್ತೊಂದು ಜಲಸ್ಫೋಟಕ್ಕೆ ನಲುಗಿದ ಕಲ್ಮಕಾರು-ಕೊಯನಾಡು-ಸಂಪಾಜೆ | ಮಧ್ಯರಾತ್ರಿ ಧಾರಾಕಾರ ಮಳೆ-ಪ್ರವಾಹ | ದೇವರಕೊಲ್ಲಿ ಬಳಿ ಭೂಕುಸಿತ -ವಾಹನ ಸಂಚಾರಕ್ಕೆ ಸಂಕಷ್ಟ |

ಮತ್ತೊಮ್ಮೆ ಜಲಸ್ಫೋಟಗೊಂಡು ಸುಳ್ಯ ತಾಲೂಕಿನ ಕಲ್ಮಕಾರು, ಕೊಲ್ಲಮೊಗ್ರ ಹಾಗೂ ಕೊಡಗು ಜಿಲ್ಲೆಯ ಸಂಪಾಜೆ, ದೇವರಕೊಲ್ಲಿ, ಕೊಯನಾಡು ಪ್ರದೇಶ ತತ್ತರವಾಗಿದೆ. ರಾತ್ರಿ ಸುರಿದ ಭಾರೀ ಮಳೆಯಿಂದ ಪ್ರವಾಹವೇ ಉಂಟಾಗಿತ್ತು.…

4 years ago

ತಪ್ಪು ಮಾಡದಿರುವುದು ಧೈರ್ಯದ ಮೂಲ: ರಾಘವೇಶ್ವರ ಶ್ರೀ

ಆಧ್ಯಾತ್ಮಿಕ ಜೀವನ ಹಾಗೂ ಸಾಮಾನ್ಯ ಜೀವನಕ್ಕೆ ಧೈರ್ಯ ಅಥವಾ ಸ್ಥಿರಚಿತ್ತ ಅಗತ್ಯ. ತಪ್ಪು ಮಾಡದಿರುವುದು ಧೈರ್ಯದ ಮೂಲ. ತಪ್ಪು ಮಾಡುವವ ಸಹಜವಾಗಿಯೇ ಭಯಕ್ಕೆ ಶರಣಾಗುತ್ತಾನೆ. ತಪ್ಪು ಮಾಡದಿದ್ದರೆ…

4 years ago

ಸಾರ್ವಜನಿಕ ಗಣೇಶೋತ್ಸದ ವಿಸರ್ಜನೆ | ಸೂಕ್ತ ವ್ಯವಸ್ಥೆಗೆ ಹಿಂದೂ ಜನಜಾಗೃತಿ ಸಮಿತಿಯಿಂದ ಪುತ್ತೂರು ನಗರಸಭೆಗೆ ಮನವಿ |

ಗಣೇಶ ಚತುರ್ಥಿಯ ವೇಳೆ ಸಾರ್ವಜನಿಕ ಗಣೇಶೋತ್ಸವವನ್ನು ಸಂಭ್ರಮದಲ್ಲಿ ಆಚರಿಸಲಾಗುತ್ತದೆ. ಸಡಗರ ಸಂಭ್ರಮದಿಂದ ಆಚರಣೆಯನ್ನು ಮಾಡುವ ಈ ಉತ್ಸವದಲ್ಲಿ, ಗಣೇಶನ ವಿಸರ್ಜನೆಯ ವಿಷಯ ಬಂದಾಗ, ನಮ್ಮಲ್ಲಿ ಧರ್ಮಶಾಸ್ತ್ರದಲ್ಲಿ ಹೇಳಿರುವಂತೆ…

4 years ago

ಕೃಷಿಯಲ್ಲಿ ಮಣ್ಣು ಪರೀಕ್ಷೆ ಅನಿವಾರ್ಯ ಏಕೆ ? | ಕೃಷಿ ವಿಜ್ಞಾನಿ ಹೇಳುತ್ತಾರೆ……

ಮಣ್ಣು ಪರೀಕ್ಷೆ ಮಾಡಬೇಕೇ? ಮರದಲ್ಲಿ ಪೋಷಕಾಂಶದ ಕೊರತೆಯ ಲಕ್ಷಣ ನೋಡಿ ನಿರ್ಣಯಿಸಿದರೆ ಸಾಲದೇ?" ಅನುಭವಿ ಕೃಷಿಕರೊಬ್ಬರ ಪ್ರಶ್ನೆ. ಆ ಪ್ರಶ್ನೆಯನ್ನು ನಾನು ನಿರೀಕ್ಷಿಸಿರಲಿಲ್ಲ. ತಡವರಿಸಿ ಉತ್ತರಿಸಿದೆ. ಮಣ್ಣಿನಲ್ಲಿರುವ…

4 years ago

ಧರ್ಮಸ್ಥಳದಲ್ಲಿ ಡಾ. ಗಿರಿಧರ ಕಜೆ ಅವರ ಕೃತಿ“ ಪ್ರಕೃತಿ” ಬಿಡುಗಡೆ | ಆಹಾರವೇ ಔಷಧಿಯಾಗಬೇಕು ಅಲ್ಲದೆ ಔಷಧಿಯೇ ಆಹಾರವಾಗಬಾರದು – ಡಾ.ಹೆಗ್ಗಡೆ |

ಆಯುರ್ವೇದ ಪದ್ಧತಿ ಬಗ್ಗೆ ನಂಬಿಕೆ ಮತ್ತು ವಿಶ್ವಾಸ ಹೆಚ್ಚಾಗಬೇಕು. ನಮ್ಮನ್ನು ನಾವು ತಿಳಿದುಕೊಂಡು ನಮಗೆ ಸೂಕ್ತವಾದ ಪೌಷ್ಠಿಕ ಆಹಾರವನ್ನು ಸೇವಿಸಬೇಕು. ಆಹಾರವೇ ಔಷಧಿಯಾಗಬೇಕು ಅಲ್ಲದೆ ಔಷಧಿಯೇ ಆಹಾರವಾಗಬಾರದು ಎಂದು…

4 years ago

#ವೆದರ್‌ಮಿರರ್ | 28 -08-2022 | ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ ಸಾಧ್ಯತೆ |

29.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ…

4 years ago

ಅಡಿಕೆ ಕೃಷಿ ಹಾಗೂ ಗೊಬ್ಬರ-ಪೋಷಕಾಂಶ ನಿರ್ವಹಣೆ ಹೇಗೆ ? | ಹಿಡನ್‌ ಹಂಗರ್‌ ಎಂದರೇನು ? | ಮಣ್ಣು ಪರೀಕ್ಷೆ ಏಕೆ ಅಗತ್ಯ ? | ಸಿಪಿಸಿಆರ್‌ಐ ವಿಜ್ಞಾನಿಗಳು ಹೇಳಿದ್ದೇನು ? |

ಕೃಷಿ ವಿಜ್ಞಾನಿಗಳು ಹಾಗೂ ಕೃಷಿಕ ವಿಜ್ಞಾನಿಗಳ ಸಂವಾದ ವಿಟ್ಲದ ಸಿಪಿಸಿಆರ್‌ಐ ಕೇಂದ್ರದ ಸಭಾಭವನದಲ್ಲಿ ನಡೆಯಿತು. ಕೃಷಿಕರು, ವಿಜ್ಞಾನಿಗಳ ನಡುವೆ ಉತ್ತಮ ಸಂವಾದ ನಡೆಯಿತು. ಅಗತ್ಯ ಮಾಹಿತಿಗಳನ್ನು ವಿಜ್ಞಾನಿಗಳು…

4 years ago