ನಮ್ಮ ಶಿಕ್ಷಕಿಯರು ರಜೆ ಇಲ್ಲದೆ ದಣಿಯುತ್ತಿದ್ದಾರೆ. ಬೆಳಗ್ಗೆ 6 ಗಂಟೆಗೆ ಮನೆ ಬಿಟ್ಟರೆ ಹಿಂದಿರುಗುವಾಗ ಸಂಜೆ 9 ಗಂಟೆ ಆಗುತ್ತದೆ. ಅವರ ಎಳೆಯ ಮಕ್ಕಳನ್ನು ನೋಡಿಕೊಳ್ಳಲು ಶಿಕ್ಷಕಿಯರ…
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಒಮಾನ್ ಕರಾವಳಿಯಲ್ಲೇ ನೈರುತ್ಯಕ್ಕೆ ಚಲಿಸಿ ಮುಂದಿನ 2 ಅಥವಾ 3 ದಿವಸಗಳಲ್ಲಿ ಶಿಥಿಲಗೊಳ್ಳುವ ಸಾಧ್ಯತೆಗಳಿವೆ. ಇದರೊಂದಿಗೆ ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆಗೆ…
ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಿರೇನಗನೂರು ಗ್ರಾಮದ ರೈತ ಪ್ರದೀಪ್ ಗೌಡ ಟರ್ಕಿ ದೇಶದ ತಳಿಯ ಸಜ್ಜೆ ಬಿತ್ತನೆ ಮಾಡಿ, ಉತ್ತಮ ಇಳುವರಿ ಬಂದಿದ್ದು ಲಾಭದ ನಿರೀಕ್ಷೆಯಲ್ಲಿದ್ದಾರೆ.…
ಅಚ್ಚ ಬಿಳಿಯ ಹೂಗಳಿಂದ ನಳನಳಿಸುವ ತುಂಬೆ ಗಿಡವು ಶಿವ ದೇವರಿಗೆ ಪ್ರೀತಿಯ ಹೂವಂತೆ. ಮಳೆಗಾಲದಲ್ಲಿ ಅಂಗಳ, ಹೂತೋಟ, ತೋಟದ ಬದಿಗಳಲ್ಲಿ ಹುಟ್ಟಿ ಬೆಳೆಯುವ ತುಂಬೆ ಗಿಡವು ಔಷಧೀಯ…
ಮಲೆನಾಡು ಜನರಿಗೆ ಭೂಮಿ ಹುಣ್ಣಿಮೆ ಸಂತಸದ ಹಬ್ಬ. ತೆನೆ ತುಂಬಿದ ಭತ್ತಕ್ಕೆ ಸೀಮಂತ ಶಾಸ್ತ್ರ ಮಾಡುವ ಈ ಸಾಂಪ್ರದಾಯಿಕ ಆಚರಣೆಯನ್ನು ಅನ್ನದಾತರು ನಿರಂತರವಾಗಿ ನಡೆಸಿಕೊಂಡು ಬರುತ್ತಿದ್ದಾರೆ. ಪ್ರತಿಯೊಂದು…
ಕಳೆದ 11 ವರ್ಷಗಳಲ್ಲಿ ದೇಶವು ಗಮನಾರ್ಹ ಪರಿವರ್ತನೆಗೆ ಸಾಕ್ಷಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸಾಮಾಜಿಕ ಮಾಧ್ಯಮ ಪೋಸ್ಟ್ ಗಳ ಸರಣಿಯಲ್ಲಿ ಅವರು, ದೇಶಾದ್ಯಂತ ಮಹಿಳೆಯರು,…
ರಾಜ್ಯದಲ್ಲಿ ನಡೆಯುತ್ತಿರುವ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಸಮೀಕ್ಷೆ ಇನ್ನು ಹಲವು ಜಿಲ್ಲೆಗಳಲ್ಲಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಅ.18 ರವರೆಗೆ ರಜೆ ವಿಸ್ತರಿಸಲಾಗಿದ್ದು, ಅಷ್ಟರೊಳಗೆ …
ರಾಷ್ಟ್ರ ರಾಜಧಾನಿ ದೆಹಲಿ, ಜಮ್ಮು-ಕಾಶ್ಮೀರ, ಪಂಜಾಬ್, ಹರಿಯಾಣ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಮಳೆ ಮುಂದುವರಿದಿದೆ. ಧಾರಾಕಾರ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ವಾಹನ ಸಂಚಾರ…
ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಮೂಲಸೌಕರ್ಯ ಮಿಷನ್ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ೩೮ ಕಡೆ ಆಯುಷ್ಮಾನ್ ಭಾರತ್- ಆರೋಗ್ಯ…
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಗುಜರಾತ್ ಕಡೆಗೆ ಮರುಪ್ರಯಾಣ ಸಾಧ್ಯತೆ ಕಡಿಮೆಯಾಗಿದ್ದು, ಒಮಾನ್ ಕರಾವಳಿಯಲ್ಲೇ ಅಕ್ಟೊಬರ್ 12ರ ಸುಮಾರಿಗೆ ಶಿಥಿಲಗೊಳ್ಳುವ ಸಾಧ್ಯತೆಗಳಿವೆ.