Advertisement

ಸುದ್ದಿಗಳು

ಮಣ್ಣು ಉಳಿಸಿ ಆಂದೋಲನ | ಭಾರತಕ್ಕೆ ಮರಳಿದ ಜಗ್ಗಿ ವಾಸುದೇವ್‌ | 26 ರಾಷ್ಟ್ರಗಳಲ್ಲಿ ಮಣ್ಣುಉಳಿಸಿ ಆಂದೋಲನ ನಡೆಸಿ ಭಾರತಕ್ಕೆ ಆಗಮಿಸಿದ ಸದ್ಗುರು |

ಮಣ್ಣು ಉಳಿಸಿ ಆಂದೋಲನವನ್ನು ಕೈಗೊಂಡಿರುವ ಇಶಾ ಫೌಂಡೇಶನ್ ಸಂಸ್ಥಾಪಕ ಜಗ್ಗಿ ವಾಸುದೇವ್‌ ಅವರು   26 ದೇಶಗಳಲ್ಲಿ 100-ದಿನಗಳ, 30,000-ಕಿಮೀ ಏಕಾಂಗಿ ಮೋಟಾರ್‌ಸೈಕಲ್ ಪ್ರಯಾಣ ನಡೆಸಿ ಭಾರತಕ್ಕೆ ಆಗಮಿಸಿದರು.…

4 years ago

ದೆಹಲಿ ಆರೋಗ್ಯ ಸಚಿವರನ್ನು ಬಂಧಿಸಿದ ಜಾರಿ ನಿರ್ದೇಶನಾಲಯ | ನಕಲಿ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂದ ಎಎಪಿ |

ಆಮ್ ಆದ್ಮಿ ಪಕ್ಷ (ಎಎಪಿ)ದ ನಾಯಕ ಹಾಗೂ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಸೋಮವಾರ ಸಂಜೆ…

4 years ago

ಕೋವಿಡ್‍ನಿಂದ ಹೆತ್ತವರನ್ನು ಕಳೆದುಕೊಂಡ ಮಕ್ಕಳೊಂದಿಗೆ ಪ್ರಧಾನಮಂತ್ರಿಗಳ ಸಂವಾದ | ಮಕ್ಕಳಿಗೆ ನೆರವಾದ ಪಿ ಎಂ ಕೇರ್‌ |

ಕೋವಿಡ್ ಸಮಯದಲ್ಲಿ ಅನಾಥರಾದ ಶಾಲೆಗೆ ಹೋಗುವ ಮಕ್ಕಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು  ಪಿಎಂ ಕೇರ್ಸ್ ಯೋಜನೆಯಡಿ ನೆರವನ್ನು ಬಿಡುಗಡೆ ಮಾಡಿದ್ದಾರೆ. ಇದೇ ವೇಳೆ ನವದೆಹಲಿಯಿಂದ ವಿಡಿಯೋ…

4 years ago

Monsoon Update | ಕೇರಳದ ಕಡೆಗೆ ಚಲಿಸುತ್ತಿರುವ ಮುಂಗಾರು ಮಾರುತ | ಜೂನ್‌ ಮೊದಲ ವಾರ ಕರಾವಳಿ ಪ್ರದೇಶದಲ್ಲೂ ಗಾಳಿ ಮಳೆ |

ನೈರುತ್ಯ ಮುಂಗಾರು ಮಾರುತವು ಆರಂಭದಲ್ಲಿ ದುರ್ಬಲವಾದರೂ ಇದೀಗ ವೇಗ ಪಡೆದುಕೊಂಡಿದೆ. ಕೇರಳದ ಕಡೆಗೆ ಮುಂಗಾರು ಮಾರುತ ಚಲಿಸುತ್ತಿದೆ. ಮೇ.29-30 ಕೇರಳ ಪ್ರವೇಶದ ನಿರೀಕ್ಷೆಯಂತೆಯೇ ಇದೀಗ ಕೇರಳದ ಕೆಲವು…

4 years ago

ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಕಪ್ಪು ಮಸಿ ಎರಚಿದ ತಂಡ |

ಆರೋಪಗಳಿಗೆ ಉತ್ತರಿಸಲು ಬೆಂಗಳೂರಿಗೆ ಆಗಮಿಸಿದ ವೇಳೆ ಭಾರತೀಯ ಕಿಸಾನ್ ಯೂನಿಯನ್ ಸಂಘಟನೆಯ ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕಾಯತ್ ಮೇಲೆ ಮಸಿ ಎರಚಲಾಗಿದೆ.  ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ …

4 years ago

ದೇವಚಳ್ಳ | ರಸ್ತೆ ಕಾಂಕ್ರೀಟೀಕರಣ ಕಾಮಗಾರಿ ಉದ್ಘಾಟನೆ |

ದೇವಚಳ್ಳ ಗ್ರಾಮದ ಹೊನ್ನೆಮೂಲೆ ಮಾವಿನಗೊಡ್ಲು ರಸ್ತೆಯಲ್ಲಿ ನೂತನ ಕಾಂಕ್ರೀಟೀಕರಣಗೊಂಡ ಕಾಮಗಾರಿಯು ಉದ್ಘಾಟನೆಗೊಂಡಿತು. ಗ್ರಾ ಪಂ ಸದಸ್ಯ ಶೈಲೇಶ್ ಅಂಬೆಕಲ್ಲು ಮತ್ತು ಊರಿನವರ ಉಪಸ್ಥಿತಿಯಲ್ಲಿ ಬಳಕೆಗೆ ಅನುವು ಮಾಡಲಾಯಿತು.…

4 years ago

ವೆದರ್‌ ಮಿರರ್‌ | 30 : 5 : 2022 | ಕರಾವಳಿ ಜಿಲ್ಲೆಯ ವಿವಿದೆಡೆ ಅಲ್ಲಲ್ಲಿ ಮಳೆ ಸಾಧ್ಯತೆ | ಆರಂಭಿಕ ಮುಂಗಾರು ದುರ್ಬಲ |

31.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಆಗಾಗ ಅಲ್ಲಲ್ಲಿ ಮಳೆಯ ಮುನ್ಸೂಚನೆ…

4 years ago

ಧಾರ್ಮಿಕ ಸ್ಥಳಗಳಿಂದ 71,000 ಧ್ವನಿವರ್ಧಕಗಳಿಗೆ ಕತ್ತರಿ ಹಾಕಿದ ಉತ್ತರ ಪ್ರದೇಶ ಸರ್ಕಾರ…! |

ಕಳೆದ ಒಂದು ತಿಂಗಳಲ್ಲಿ ಉತ್ತರ ಪ್ರದೇಶದಲ್ಲಿ ಕನಿಷ್ಠ 1.29 ಲಕ್ಷ ಧ್ವನಿವರ್ಧಕಗಳನ್ನು ತೆಗೆಯಲಾಗಿದೆ. ಕೆಲವುಗಳ ಡೆಸಿಬಲ್ ಮಟ್ಟವನ್ನು ಕಡಿಮೆ ಮಾಡಲಾಗಿದೆ. ಈ ಪೈಕಿ 71,114 ಧ್ವನಿವರ್ಧಕಗಳನ್ನು ವಿವಿಧ ಪೂಜಾ…

4 years ago

ಬಂದೇ ಬಿಟ್ಟಿತು ಮುಂಗಾರು ಮಳೆ | ಮುಂದಿನ 5 ದಿನಗಳಲ್ಲಿ ಕೇರಳದಲ್ಲಿ ಭಾರೀ ಮಳೆ |

ನೈಋತ್ಯ ಮುಂಗಾರು ಕೇರಳಕ್ಕೆ ಆಗಮಿಸಿದ್ದು, ಮುಂಗಾರು ಸಾಮಾನ್ಯ ಆರಂಭದ ಸಮಯಕ್ಕಿಂತ ಮೂರು ದಿನ ಮುಂಚಿತವಾಗಿ, ಹವಾಮಾನ ಕಚೇರಿ ಭಾನುವಾರ ಮಾಹಿತಿ ನೀಡಿದೆ. ಭಾರತೀಯ ಹವಾಮಾನ ಇಲಾಖೆ ಶನಿವಾರದಂದು…

4 years ago

ಬೆಳ್ಳಾರೆಯ ಸಾಯಿಗಿರಿಧರ ರೈ ಮನೆಗೆ ಸಚಿವ-ಮಾಜಿ ಸಚಿವ ಭೇಟಿ |

ಸುಳ್ಯದ ವಿದ್ಯುತ್‌ ಸಮಸ್ಯೆಯಿಂದ ಬೇಸತ್ತು 2016 ರಲ್ಲಿ ಇಂಧನ ಸಚಿವರಿಗೆ ಕರೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದ ಬೆಳ್ಳಾರೆ ಸಾಯಿಗಿರಿಧರ್‌ ರೈ ಅವರ ಮನೆಗೆ ಮಾಜಿ ಸಚಿವ ಸುರೇಶ್‌…

4 years ago