Advertisement

ಸುದ್ದಿಗಳು

ರಾಷ್ಟ್ರೀಯ ಕೃಷಿ ಶಿಕ್ಷಣ ದಿನ | ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳಿಂದ ಆಚರಣೆ

ರಾಷ್ಟ್ರೀಯ ಕೃಷಿ ಶಿಕ್ಷಣ ದಿನವನ್ನು ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರದಲ್ಲಿ  ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳು ಆಚರಿಸಿದರು. ಸ್ವತಂತ್ರ ಭಾರತದ ಮೊದಲ ರಾಷ್ಟ್ರಪತಿಗಳು ಹಾಗೂ ಮೊದಲ ಕೇಂದ್ರ ಕೃಷಿಮಂತ್ರಿಗಳಾದ…

5 years ago

ಅಂಬಿಕಾ ಪತ್ರಿಕೋದ್ಯಮ ವಿಭಾಗದಲ್ಲಿ ಅನುಪಮ ವೇದಿಕೆ| ಬಾಲ್ಯದ ಮುಗ್ಧತೆಯೇ ಬದುಕಿನ ಸಿದ್ಧತೆಯ ತಳಹದಿ : ಡಾ.ವಿನಾಯಕ ಭಟ್ಟ

ಕಾವ್ಯಗಳ ಶಕ್ತಿ ಅನಂತವಾದದ್ದು. ಅನೇಕ ಬಹುಶ್ರುತ ಸಾಧಕರು ಕಾವ್ಯಗಳ ಮೂಲಕ ಅತ್ಯುತ್ಕøಷ್ಟ ಸಂದೇಶವನ್ನು ಸಮಾಜಕ್ಕೆ ನೀಡಿದ್ದಾರೆ. ಎಂದೋ ಮೂಡಿದ ಕಾವ್ಯಗಳು ಇಂದಿಗೂ ಸಮಾಜಕ್ಕೆ ಮಾರ್ಗದರ್ಶಿಗಳಾಗಿ ನಮ್ಮ ಮುಂದಿವೆ.…

5 years ago

ಕ್ಯಾಂಪ್ಕೋ ಮಹಾಸಭೆ | ಶೇ.15 ಡಿವಿಡೆಂಡ್‌ ಘೋಷಣೆ |

 ಕೃಷಿಕರ ಸಂಸ್ಥೆ ಕ್ಯಾಂಪ್ಕೋದ 47 ನೇ ಮಹಾಸಭೆ ಸಂಸ್ಥೆಯ ಅಧ್ಯಕ್ಷ ಕಿಶೋಕ್‌ ಕುಮಾರ್‌ ಕೊಡ್ಗಿ ಅಧ್ಯಕ್ಷತೆಯಲ್ಲಿ  ಮಂಗಳೂರಿನ ಸಂಘನಿಕೇತನದಲ್ಲಿ  ನಡೆಯಿತು. ಈ ಸಂದರ್ಭ ಶೇ.15 ಡಿವಿಡೆಂಡ್ ಹಾಗೂ…

5 years ago

ಅಂಗಳದಲ್ಲಿ ಭತ್ತದ ಕೃಷಿ | ಅಡಿಕೆಯ ನಾಡಿನಲ್ಲಿ ನೇಗಿಲಯೋಗಿಯ ಯಶೋಗಾಥೆ | ಗ್ರಾಪಂ ಅಧ್ಯಕ್ಷರ ಮಾದರಿ ಕಾರ್ಯ |

ಅಡಿಕೆಯ ನಾಡು ದಕ್ಷಿಣ ಕನ್ನಡ. ಒಂದು ಕಾಲದಲ್ಲಿ ಭತ್ತದ ನಾಡಾಗಿತ್ತು. ಕಾಲ ಕ್ರಮೇಣ ಅಡಿಕೆ, ರಬ್ಬರ್‌ ಊರಾಗಿ ಬೆಳೆಯಿತು. ಈ ನಡುವೆಯೇ ಇಲ್ಲೊಬ್ಬರು ನೇಗಿಲ ಯೋಗಿಯಾದರು. ಅದಕ್ಕೆ…

5 years ago

ಅಡಿಕೆಯ ಬಗ್ಗೆ 4 ಸಂಶೋಧನೆ | ನಿಟ್ಟೆ ವಿಶ್ವವಿದ್ಯಾನಿಲಯದ ಜೊತೆ ಒಪ್ಪಂದಕ್ಕೆ ಕ್ಯಾಂಪ್ಕೋ ಸಹಿ |

ನಿಟ್ಟೆ ವಿಶ್ವವಿದ್ಯಾನಿಲಯ ಮತ್ತು ಕ್ಯಾಂಪ್ಕೋ ಹಾಗೂ ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ನಡುವೆ ಜಂಟಿಯಾಗಿ ಡಿ.3 ರಂದು ತಿಳುವಳಿಕೆ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಇದರಲ್ಲಿ  ಅಡಿಕೆಗೆ…

5 years ago

ಲಕ್ಷ್ಮಣ ರಾವ್ ಇನಾಮದಾರ್‌ ಪ್ರಶಸ್ತಿಗೆ ಕ್ಯಾಂಪ್ಕೋ ಆಯ್ಕೆ

ಲಕ್ಷ್ಮಣ ರಾವ್ ಇನಾಮದಾರ್‌ ಪ್ರಶಸ್ತಿಗೆ ಕ್ಯಾಂಪ್ಕೋ ಅವಿರೋಧವಾಗಿ ನಾಮನಿರ್ದೇಶನಗೊಂಡಿದೆ. ತನ್ನ ಸದಸ್ಯರು ಮತ್ತು ಪ್ರದೇಶಕ್ಕೆ ಅದ್ಭುತವಾದ ಸೇವೆಗಳಲ್ಲಿ ತೊಡಗಿರುವ ಪ್ರಖ್ಯಾತ ಸಹಕಾರಿ ಸಂಘಕ್ಕೆ ನೀಡುವ ಪ್ರಶಸ್ತಿ ಇದು. …

5 years ago

ಮುಳಿಯ ಜ್ಯುವೆಲ್ಸ್ 2022 ವಾರ್ಷಿಕ ಕ್ಯಾಲೆಂಡರ್ ಬಿಡುಗಡೆ

ಪುತ್ತೂರಿನ ಪ್ರಸಿದ್ಧ ಚಿನ್ನಾಭರಣ ಮಳಿಗೆ ಮುಳಿಯ ಜ್ಯುವೆಲ್ಸ್‍ನಲ್ಲಿ 2022ರ ವಾರ್ಷಿಕ ಕ್ಯಾಲೆಂಡರ್ ವೈಜಯಂತಿ ಪಂಚಾಂಗದ ಸಂಪಾದಕರಾದ  ಶಂಕರ್ ಜೋಯಿಷರವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ನಿರ್ದೇಶಕ…

5 years ago

ವೆದರ್‌ ಮಿರರ್‌ :3-12-2021 | ಅಬ್ಬಾ….! ಸದ್ಯಕ್ಕೆ ಇಲ್ಲಿಲ್ಲ ಮಳೆ ಮುನ್ಸೂಚನೆ |

04.12.2021ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಹೆಚ್ಚಿನ ಅವಧಿ ಬಿಸಿಲು ಆಗಾಗ ಸ್ವಲ್ಪ ಮೋಡದ ವಾತಾವರಣದ ಮುನ್ಸೂಚನೆ…

5 years ago

ಗೌರಮ್ಮ ಬೆಳಗಜೆ ನಿಧನ

ಸುಳ್ಯ ತಾಲ್ಲೂಕು ಪಂಬೆತ್ತಾಡಿ ಗ್ರಾಮದ ಬೆಳಗಜೆ ದಿವಂಗತ ವೆಂಕಟಕೃಷ್ಣಯ್ಯನವರ ಪತ್ನಿ ಶ್ರೀಮತಿ ಬಿ.ವಿ.ಗೌರಮ್ಮ ಅವರು ಡಿಸೆಂಬರ್ 2 ರಂದು ನಿಧನ ಹೊಂದಿದರು. ಅವರಿಗೆ 83 ವರ್ಷ ವಯಸ್ಸಾಗಿತ್ತು.…

5 years ago

ವೆದರ್‌ ಮಿರರ್‌ | ರಾಜ್ಯದ ಕೆಲವೆಡೆ ಸಾಧಾರಣ ಮಳೆಯ ಮುನ್ಸೂಚನೆ

03.12.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ : ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು…

5 years ago