Advertisement

ಸುದ್ದಿಗಳು

ಗುತ್ತಿಗಾರು ಪೇಟೆಯಲ್ಲಿ ಒಡೆದ ನೀರಿನ ಪೈಪ್‌ | ಪೇಟೆಯಾದ್ಯಂತ ಕುಡಿಯುವ ನೀರಿಗೆ ಸಮಸ್ಯೆ

ಗುತ್ತಿಗಾರು ಪೇಟೆಯಲ್ಲಿ ಮೆಸ್ಕಾಂ ಭೂಗತ ಕೇಬಲ್‌ ಅಳವಡಿಕೆ ಸಂದರ್ಭ ಕುಡಿಯುವ ನೀರಿನ ಪೈಪ್‌ ಒಡೆದು  ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಮೆಸ್ಕಾಂನ ಭೂಗತ ಕೇಬಲ್   ಅಳವಡಿಸುತ್ತಿರುವ ಸಂದರ್ಭ …

5 years ago

ಕೊರೋನಾ-2 ಕಂಟ್ರೋಲ್‌ 1.0 | ರಾಜ್ಯದಲ್ಲಿ ಲಾಕ್ಡೌನ್‌ ಬದಲು ನೂತನ ಮಾರ್ಗಸೂಚಿ | ಏನೇನು ಕ್ರಮಗಳು ?

ದೇಶದಾದ್ಯಂತ ಮತ್ತೆ ಕೊರೋನಾ 2 ನೇ ಅಲೆ ಹೆಚ್ಚಾಗುತ್ತಿದೆ. ಇದೀಗ ಕೋವಿಡ್‌ ಅಲೆ ತಡೆಯಲು ಮತ್ತೆ ಸದ್ಯ ಲಾಕ್ಡೌನ್‌ ಬದಲಾಗಿ  ಕೊರೋನಾ-2 ತಡೆಯಲು ಮೊದಲನೆಯ ಹಂತದಲ್ಲಿ ಕಟ್ಟುನಿಟ್ಟಿನ…

5 years ago

ಕೊರೋನಾ ಇಫೆಕ್ಟ್‌ | ಪುಣೆಯಲ್ಲಿ ರಾತ್ರಿ ಕರ್ಫ್ಯೂ ಸಮಯವನ್ನು ಬಿಗಿಗೊಳಿಸಿದ ಮಹಾರಾಷ್ಟ್ರ ಸರ್ಕಾರ |

ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್‌ ಅಬ್ಬರ ಹೆಚ್ಚಿದೆ. ಕಳೆದ ಎರಡು ವಾರದಿಂದ ಅಲ್ಲಿನ ಸರ್ಕಾರ ಕೊರೋನಾ ನಿಯಂತ್ರಣಕ್ಕೆ ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ಇದೀಗ ಪುಣೆ ಜಿಲ್ಲೆಯಲ್ಲಿ ರಾತ್ರಿ ಕರ್ಫ್ಯೂ…

5 years ago

ತುಳುನಾಡಿನ ದೈವಗಳನ್ನು ಏಕೆ ನಂಬಬೇಕು ? | ದೈವಾರಾಧನೆಗೆ ಇಲ್ಲಿ ಮಹತ್ವ ಏಕಿದೆ? | ಇಲ್ಲಿದೆ ಪ್ರತ್ಯಕ್ಷ ಘಟನೆ |

ತುಳುನಾಡು ಎಂದರೆ ದೈವಗಳ ನಾಡು. ದೈವಾರಾಧನೆಯೇ ಇಲ್ಲಿ ಪ್ರಮುಖ. ಹೀಗಾಗಿ ನಂಬಿದವನಿಗೆ ಇಂಬು ಖಚಿತ ಎಂಬುದು ಹಿಂದಿನಿಂದೂ ನಡೆದುಕೊಂಡಿದೆ ಬಂದಿದೆ. ಅಂತಹ ಪವಿತ್ರ ದೈವೀ ಶಕ್ತಿಗಳ ಪ್ರಕಟೀಕರಣವಾಗಿದೆ.…

5 years ago

ಎ.3 : ಹೊಸಪೀಳಿಗೆಯ ಕಾಪರ್‌ ಸಲ್ಪೇಟ್‌ ಹಾಗೂ ಸುಧಾರಿತ ಪೈಬರ್‌ ದೋಟಿಯ ಬಗ್ಗೆ ಮಾಹಿತಿ

ಅಡಿಕೆ ಕೊಳೆರೋಗಕ್ಕೆ ಬೋರ್ಡೋದಲ್ಲಿ  ಹೊಸಪೀಳಿಗೆಯ ಕಾಪರ್‌ ಸಲ್ಪೇಟ್‌ ಬಗ್ಗೆ ಮಾಹಿತಿ ಹಾಗೂ ಅಡಿಕೆ ಕೊಯಿಲು ಹಾಗೂ ಬೋರ್ಡೋ ಸಿಂಪಡಣೆಗೆ ಸುಧಾರಿತ ಫೈಬರ್‌ ದೋಟಿಯ ಬಗ್ಗೆ ಮಾಹಿತಿ ಕಾರ್ಯಕ್ರಮ…

5 years ago

ಚೀನಾ ಬಾಲಕನ ಸಾಧನೆಯನ್ನು ಮೀರಿಸಿ ಗಿನ್ನಿಸ್‌ ದಾಖಲೆಯಲ್ಲಿ  ಹೆಸರು ಗಿಟ್ಟಿಸಿಕೊಂಡ ಕರಾವಳಿಯ ಹುಡುಗ

ಚೀನಾದ ಹುಡುಗನ ಸಾಧನೆಯನ್ನು ಮೀರಿಸಿ ಗಿನ್ನಿಸ್‌ ವಿಶ್ವ ದಾಖಲೆ ಬರೆದಿದ್ದಾನೆ ಕರಾವಳಿ ಜಿಲ್ಲೆಯ ಮೂಲದ ಈ ಹುಡುಗ. ಅಷ್ಟಕ್ಕೂ ಆತ ಮಾಡಿರುವ ಸಾಧನೆ ಏನು ಗೊತ್ತಾ ?  ರೂಬಿಕ್‌…

5 years ago

ಕೊರೋನಾ ಅಪ್ಡೇಟ್ಸ್‌ | ದ ಕ ಜಿಲ್ಲೆಯಲ್ಲಿ 47 ಮಂದಿಗೆ ಕೊರೋನಾ ಪಾಸಿಟಿವ್‌ |

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಇದೀಗ ಕೊರೋನಾ ವೈರಸ್‌ ಹೆಚ್ಚುತ್ತಿದೆ. ಮಂಗಳವಾರ ಒಟ್ಟು  47  ಮಂದಿಗೆ ಕೊರೋನಾ ಪಾಸಿಟಿವ್‌ ಫಲಿತಾಂಶ ಬಂದಿದೆ ಎಂದು ಜಿಲ್ಲಾಡಳಿತದ ವರದಿ ತಿಳಿಸಿದೆ. ದ…

5 years ago

ದ ಕ ಜಿಲ್ಲೆಯಲ್ಲಿ ಕೋವಿಡ್‌ ನಿಯಮ ಹೇಗೆ ? | ಗೊಂದಲ ಬೇಡವೆಂದ ಜಿಲ್ಲಾ ಉಸ್ತುವಾರಿ ಸಚಿವರು..!

ಕೊರೋನಾ ನಿಯಮಾವಳಿಗಳು ದ ಕ ಜಿಲ್ಲೆಯಲ್ಲಿ ಹೇಗೆ ? ಹೀಗೊಂದು ಗೊಂದಲದ ಚರ್ಚೆ ಆರಂಭವಾಗಿದೆ.  ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎಲ್ಲ…

5 years ago

ಕೊರೋನಾ ಎಲರ್ಟ್‌ | ದ ಕ ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೋನಾ | ಎಚ್ಚರ ವಹಿಸಲು ಉಸ್ತುವಾರಿ ಸಚಿವರಿಂದ ಮನವಿ |

  ಕೊರೋನಾ ಮುಂಜಾಗ್ರತೆಗಾಗಿ  ನಗರದ  ವೆನ್‍ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ವಾರದ 7 ದಿನಗಳಲ್ಲೂ ಸೋಮವಾರದಿಂದ ಶನಿವಾರದವರೆಗೆ ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ಹಾಗೂ ಭಾನುವಾರ ಬೆಳಿಗ್ಗೆ…

5 years ago

ಭುಮಿಗೆ ತಂಪೆರೆದ ಆಲಿಕಲ್ಲು ಸಹಿತ ಮಳೆ | ರಸ್ತೆಗೆ ಅಡ್ಡವಾಗಿ ಬಿದ್ದ ಮರ | ವಿವಿದೆಡೆಯ ಮಳೆ ವರದಿ ಹೀಗಿದೆ…

ಹಲವು ದಿನಗಳ ಉರಿ ಬಿಸಿಲಿನ ಬಳಿಕ ಬುಧವಾರ ಸಂಜೆ ಕೆಲವೆಡೆ ಆಲಿಕಲ್ಲು ಸಹಿತ ಮಳೆಯಾಯಿತು. ಎರಡು ದಿನಗಳಿಂದ ಮಳೆ ಮುನ್ಸೂಚನೆ ಇತ್ತು. ಬುಧವಾರ ಸಂಜೆ ಜೋರಾಗಿ ಸುರಿದ…

5 years ago