ದ ಕ ಜಿಲ್ಲೆಯಲ್ಲಿ ನೆಟ್ವರ್ಕ್ ಸಮಸ್ಯೆಯಿಂದಾಗಿ ಹೆಚ್ಚಿನ ಸಮಸ್ಯೆಯಾಗುತ್ತಿದೆ. ಗ್ರಾಮೀಣ ಭಾಗದಲ್ಲಿ ದೈನಂದಿನ ದೂರವಾಣಿಯಿಂದ ತೊಡಗಿ ಸರ್ಕಾರದ ಹಲವು ಸೌಲಭ್ಯವನ್ನು ಉಪಯೋಗಿಸಲು ತೊಂದರೆ ಉಂಟಾಗುತ್ತಿದೆ. ಹೀಗಾಗದಂತೆ ಎಲ್ಲಾ…
ಕೊರೋನಾ ಹರಡುವುದನ್ನು ತಡೆಯುವುದು ಹಾಗೂ ನಿಯಂತ್ರಣ ಮಾಡಲು 3 ಟಿ ಸೂತ್ರದಿಂದ ಸಾಧ್ಯವಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅಭಿಪ್ರಾಯಪಟ್ಟಿದ್ದಾರೆ. ಮಂಗಳೂರು ನಗರದ ಜಿಲ್ಲಾಧಿಕಾರಿಗಳ ಕಚೇರಿ…
ಟೌಕ್ಟೇ ಚಂಡಮಾರುತದ ಬಳಿಕ ಯಾಸ್ ಚಂಡಮಾರುತವು ಬಂಗಾಳಕೊಲ್ಲಿಯಲ್ಲಿ ಬಲಗೊಳ್ಳುತ್ತಿದೆ. ಮೇ.24 ರ ನಂತರ ತಮಿಳುನಾಡು, ಒರಿಸ್ಸಾದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಅದಕ್ಕೂ ಮುನ್ನವೇ ಕರ್ನಾಟಕದ ವಿವಿದೆಡೆ ಉತ್ತಮ…
ರಾಜ್ಯದಲ್ಲಿ ಲಾಕ್ಡೌನ್ ವಿಸ್ತರಣೆ ಬಗ್ಗೆ ಮೇ.23 ರಂದು ನಿರ್ಧಾರ ಮಾಡಲಾಗುತ್ತದೆ. ಸದ್ಯ ಮೇ 24ರ ತನಕ ಲಾಕ್ಡೌನ್ ಜಾರಿಯಲ್ಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸ್ಪಷ್ಟನೆ…
ಚಂಡಮಾರುತ ಟೌಕ್ಟೇ ಗುಜರಾತ್ ಕರಾವಳಿ ಭಾಗದಲ್ಲಿ ಅಪ್ಪಳಿಸಿದೆ. ಕಳೆದ 4 ದಿನಗಳಿಂದ ಅರಬೀ ಸಮುದ್ರದ ಕರಾವಳಿ ಭಾಗದಲ್ಲಿ ಹಾದು ಹೋದ ಟೌಕ್ಟೇ ಚಂಡಮಾರುತ ಅಬ್ಬರದೊಂದಿಗೆ ಗುಜರಾತ್ ಕರಾವಳಿ…
ಕೃಷಿ ಯಂತ್ರಗಳ ಸುಧಾರಕರಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಸರು ಮಾಡಿದ್ದ ಬೆಳ್ಳಾರೆ ಸತ್ಯನಾರಾಯಣ ಕೋಡಿಬೈಲು ಪುತ್ತೂರಿನಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಸೋಮವಾರ ಬೆಳಗ್ಗೆ ಮಾಣಿ ಮೈಸೂರು ಹೆದ್ದಾರಿಯ…
ಟೌಕ್ಟೇ ಚಂಡಮಾರುತ ತನ್ನ ಪ್ರಭಾವವನ್ನು ಹೆಚ್ಚಿಸಿದೆ. ಕರಾವಳಿ ಜಿಲ್ಲೆಗಳಲ್ಲಿ ಚಂಡಮಾರುತದ ಕಾರಣದಿಂದ ಮಳೆಯಾಗುತ್ತಿದೆ. ಚಂಡಮಾರುತದ ಪ್ರಭಾವಕ್ಕೆ ಸಿಕ್ಕಿ ಪಡುಬಿದ್ರಿ ಬಳಿ ಬೋಟ್ ಪಲ್ಟಿಯಾಗಿ ಒಬ್ಬ ಮೃತಪಟ್ಟು 5…
ಟೌಕ್ಟೇ ಚಂಡಮಾರುತದ ಅಬ್ಬರ ಹೆಚ್ಚಾಗಿದೆ. ಕೇರಳದ ವಿವಿದೆಡೆ ಭಾರೀ ಮಳೆಯಾಗುತ್ತಿದೆ. ಕೇರಳದ ಮಲಪ್ಪುರಂ, ಕೋಝಿಕೋಡ್, ವಯನಾಡ್, ಕಣ್ಣೂರು, ಕಾಸರಗೋಡು ಮತ್ತು ಕೇಂದ್ರ ಪ್ರದೇಶವಾದ ಲಕ್ಷದ್ವೀಪದಲ್ಲಿ ಶನಿವಾರ ರೆಡ್…
ಟೌಕ್ಟೇ ಚಂಡಮಾರುತ ಕೇರಳದ ಎರ್ನಾಕುಲಂ ಜಿಲ್ಲೆಯ ಹಲವು ಕಡೆ ಹಾನಿ ಉಂಟು ಮಾಡಿದೆ. ಎರ್ನಾಕುಲಂ ಜಿಲ್ಲೆಯ ಕರಾವಳಿ ತೀರದ ಚೆಲ್ಲಾನಂ ಪ್ರದೇಶದಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಗುರುವಾರ…
ಮೇ.17 ರಿಂದ ಕೃಷಿ ಉತ್ಪನ್ನಗಳ ಖರೀದಿ ಪುನರಾರಂಭಕ್ಕೆ ಕ್ಯಾಂಪ್ಕೋ ನಿರ್ಧರಿಸಿದೆ ಎಂದು ಕ್ಯಾಂಪ್ಕೋ ಅದ್ಯಕ್ಷ ಕಿಶೋರ್ ಕುಮಾರ್ ಕುಡ್ಗಿ ಹಾಗೂ ವ್ಯವಸ್ಥಾಪಕ ನಿರ್ದೇಶಕ ಎಚ್.ಎಂ.ಕೃಷ್ಣಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.…