ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹೊರಡಿಸಿರುವ ಮುನ್ಸೂಚನೆಯಂತೆ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಕಾರಣದಿಂದಾಗಿ ಕರ್ನಾಟಕ ಕರಾವಳಿ ಭಾಗದಲ್ಲಿ…
ವರ್ಷದ ಮೊದಲ ಚಂಡಮಾರುತ ದೇಶದ ಕರಾವಳಿ ಜಿಲ್ಲೆಗಳಿಗೆ ಅಪ್ಪಳಿಸಲಿದೆ. ಮ್ಯಾನ್ಮಾರ್ ಈ ಚಂಡಮಾರುತಕ್ಕೆ "ಟೌಕ್ಟೇ" (Tauktae) ಎಂದು ಹೆಸರು ಇರಿಸಿದೆ. ಮೇ 16ರಂದು ಅರಬ್ಬಿ ಸಮುದ್ರದಲ್ಲಿ ಚಂಡಮಾರುತದ…
ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 39,510 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ. ಬೆಂಗಳೂರಿನಲ್ಲಿ ಮಂಗಳವಾರ ಒಂದು ದಿನದಲ್ಲಿ 15,879 ಸೋಂಕು…
ಕೊಡಗು, ಸೋಮವಾರಪೇಟೆ, ಸಕಲೇಶಪುರ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಹೆಚ್ಚಿನ…
ಅಗತ್ಯ ಸೇವೆ ಎಂದು ಎಲ್ಲರೂ ವಾಹನದ ಮೇಲೆ ಸ್ಟಿಕ್ಕರ್ ಹಾಕಿ ಓಡಾಡಿದರೆ ಇನ್ನು ಮುಂದೆ ಕೇಸು ಬೀಳುತ್ತದೆ. ಮಂಗಳೂರು ಸೇರಿದಂತೆ ಜಿಲ್ಲೆಯಲ್ಲಿ ಮಂಗಳವಾರ ಪೊಲೀಸರು ವಾಹನ ಸವಾರರಿಗೆ…
ಕರ್ನಾಟಕ ಹಾಗೂ ಕೇರಳದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕ್ಯಾಂಪ್ಕೋ ವತಿಯಿಂದ ಮೇ.11 ರಿಂದ ಮೇ.15 ರವರೆಗೆ ತಾತ್ಕಾಲಿಕವಾಗಿ ಎಲ್ಲಾ ವಹಿವಾಟುಗಳನ್ನು ಸ್ಥಗಿತಗೊಳಿಸಲು…
ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲು ಕೊರೋನಾ ನಿರ್ವಹಣೆಯ ಕಡೆಗೆ ಎಲರ್ಟ್ ಆಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಎರಡು ವಾರಗಳ ಹಿಂದೆ ಸಂಸದರ…
ಕೊರೋನಾ ಭಯಾನಕ ಸಂಗತಿಗಳ ನಡುವೆ ಇದೀಗ ಪಾಸಿಟಿವ್ ಸುದ್ದಿಯೊಂದು ಕೇಳಿಬಂದಿದೆ. ನವ ಮಂಗಳೂರು ಬಂದರಿಗೆ ಕುವೈಟ್ ನಿಂದ 40 ಮೆಟ್ರಿಕ್ ಟವ್ ಆಮ್ಲಜನಕ ಬಂದಿದೆ. 'ಐ.ಎನ್.ಎಸ್. ಕೊಲ್ಕತ್ತಾ' ಯುದ್ದ…
ಕೊರೋನಾ ಲಾಕ್ಡೌನ್ ಸೋಮವಾರದಿಂದ ಜಾರಿಯಾಗಿದೆ. ದಿನಸಿ ಖರೀದಿಗೆ ಬೆಳಗ್ಗೆ 6 ರಿಂದ 9 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಹೀಗಾಗಿ ಜನರು ದಿನಸಿ ಖರೀದಿಗೆ ಮುಗಿಬಿದ್ದ ಘಟನೆ ನಡೆದಿದೆ.…
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಸಂಖ್ಯೆ ಹೆಚ್ಚುತ್ತಿದೆ. ವಾರಗಳಿಂದ ಏರುಗತಿಯಲ್ಲಿ ಸಾಗುತ್ತಿದೆ. ಸರಕಾರ ಕೊರೋನಾ ನಿಯಂತ್ರಣಕ್ಕೆ ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ಅಧಿಕಾರಿಗಳು ವಿವಿಧ ನಿಯಮಾವಳಿಗಳನ್ನು ಮಾಡುತ್ತಿದ್ದಾರೆ. ಹೀಗಾದರೂ ಕೊರೋನಾ…