Advertisement

City mirror

ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಭಾರೀ ಮಳೆ

ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಭಾರೀ ಮಳೆಯಾಗುತ್ತಿದೆ. ಬೆಳ್ತಂಗಡಿ, ಸುಳ್ಯ, ಪುತ್ತೂರು ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಘಟ್ಟ ಪ್ರದೇಶಗಳಲ್ಲಿ ಕೂಡಾ ಮಳೆಯಾಗುತ್ತಿದೆ.  

4 years ago

ಕೊರೊನಾ ವಿರುದ್ಧ ಹೋರಾಡಲು ಭಾರತೀಯ ರೈಲ್ವೆಗೆ ಸಾಥ್ ನೀಡಿದ ಅಮಿತಾಭ್ ಬಚ್ಚನ್

  ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧ ಭಾರತೀಯ ರೈಲ್ವೆ ತನ್ನ ಹೋರಾಟವನ್ನು ಮಾಡುತ್ತಲೇ ಬಂದಿದೆ ಹಾಗೂ ಈ ಹೋರಾಟದಲ್ಲಿ ಮತ್ತೊಂದು ಹೆಜ್ಜೆಯನ್ನು ಇರಿಸುವ ಆಲೋಚನೆಯನ್ನು ಮಾಡಿದೆ. ಹೌದು,…

4 years ago

ಕೆಪಿಸಿಸಿ ಮಾಧ್ಯಮ ವಕ್ತಾರರಾಗಿ ಆಯ್ಕೆಯಾದ ಶವಾದ್ ಗೂನಡ್ಕರವರಿಗೆ ಹುಟ್ಟೂರ ಸನ್ಮಾನ

ಅತೀ ಕಿರಿಯ ವಯಸ್ಸಿನಲ್ಲೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಧ್ಯಮ ವಕ್ತಾರರಾಗಿ ಕೆ.ಪಿ.ಸಿ.ಸಿ.ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರಿಂದ ನೇಮಕಗೊಂಡ ವಿದ್ಯಾರ್ಥಿ ನಾಯಕ ಶೌವಾದ್ ಗೂನಡ್ಕರವರಿಗೆ ಸಂಪಾಜೆ ಗ್ರಾಮದ ಗೂನಡ್ಕದಲ್ಲಿ…

4 years ago

ಸರ್ಕಾರಿ ನೌಕರಿಗೆ ಕಾಯುತ್ತಿರುವ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿಯನ್ನು ನೀಡಿದೆ

ಸರ್ಕಾರಿ ಹುದ್ದೆಗಳಿಗೆ ಹೋಗಲು ಇಚ್ಚಿಸುವವರಿಗೆ ಕೇಂದ್ರ ಸರಕಾರ ಸಿಹಿಸುದ್ದಿಯನ್ನು ನೀಡಿದೆ. ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಬದಲಾವಣೆಗಳನ್ನು ತರುವ ಮೂಲಕ ಪರೀಕ್ಷಾ ತಯಾರಿಯ ಹಾದಿಯನ್ನು ಸುಲಭಗೊಳಿಸಿದೆ. ಸರಕಾರಿ ನೌಕರಿಗಳಿಗೆ…

4 years ago

ದೇಶಾದ್ಯಂತ ರೈಲ್ವೆ ಸಂಚಾರದ ಸೇವೆ ಹೆಚ್ಚಳ

ಕೆಲ ಕಾಲಗಳಿಂದ ಸ್ಥಗಿತಗೊಂಡಿದ್ದ ರೈಲ್ವೆ ಸಂಚಾರದ ವ್ಯವಸ್ಥೆ ಪುನರಾರಂಭಕ್ಕೆ ಕೇಂದ್ರ ಸರ್ಕಾರ ಸಜ್ಜಾಗಿದೆ. ರೈಲ್ವೆ ಸಂಚಾರದ ಅನ್ ಲಾಕ್ ಪ್ರಕ್ರಿಯೆ ಪ್ರಾರಂಭವಾಗುತ್ತಿದ್ದಂತೆಯೇ ಪ್ರಯಾಣಿಕರಿಗೆ ಸಹಾಯವಾಗುವಂತೆ ಬಸ್ ಸಂಚಾರದ…

4 years ago

ದ ಕ ಜಿಲ್ಲೆಯಲ್ಲಿ 5 ಸ್ಥಳಗಳನ್ನು ಮತ್ಸ್ಯ ತಾಣ ಎಂದು ಗುರುತಿಸಿದ ಜೀವವೈವಿಧ್ಯ ಮಂಡಳಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುಮಾರಧಾರಾ, ನೇತ್ರಾವತಿ, ಪಯಸ್ವಿನಿ ನದಿಗಳಲ್ಲಿ ಜೀವವೈವಿಧ್ಯ ಮಂಡಳಿ 5 ಸ್ಥಳಗಳನ್ನು ಮತ್ಸ್ಯ ತಾಣ ಎಂದು ಗುರುತಿಸಿದೆ. ಮೀನುಗಾರಿಕೆ ಇಲಾಖೆ ಸಹಕಾರದಲ್ಲಿ ಈ ಸ್ಥಳಗಳಲ್ಲಿ…

4 years ago

ನವೆಂಬರ್‌ ಅಂತ್ಯದಿಂದ ಯಕ್ಷಗಾನ ಪ್ರದರ್ಶನ ಆರಂಭ – ಕೋಟ ಶ್ರೀನಿವಾಸ ಪೂಜಾರಿ

ಎಲ್ಲಾ ರೀತಿಯ ಸೂಕ್ತ ಮುಂಜಾಗ್ರತಾ  ಕ್ರಮದೊಂದಿಗೆ ಸಂಪ್ರದಾಯದ ಪ್ರಕಾರ ಕರಾವಳಿಯ ಗಂಡುಕಲೆ ಯಕ್ಷಗಾನ ಪ್ರದರ್ಶನ ಜಿಲ್ಲೆಯಾದ್ಯಂತ ನವೆಂಬರ್ ಅಂತ್ಯದಿಂದ  ಪ್ರದರ್ಶನಗೊಳ್ಳಲಿದೆ ಎಂದು ಮುಜರಾಯಿ ಇಲಾಖೆಯ ಸಚಿವ ಕೋಟ…

4 years ago

ಮುಂದಿನ ವರ್ಷದಿಂದ ಜಾಗತಿಕ ಮಟ್ಟದಲ್ಲಿ ಭಜನಾ ತರಬೇತಿ

ರ್ಮಸ್ಥಳದ ವತಿಯಿಂದ ಮುಂದಿನ ವರ್ಷದಿಂದ ಆನ್ ಲೈನ್ ಮೂಲಕ ಜಾಗತಿಕ ಮಟ್ಟದಲ್ಲಿ ಭಜನಾ ತರಬೇತಿ ನೀಡಲಾಗುವುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರು ಪ್ರಕಟಿಸಿದರು. ಧರ್ಮಸ್ಥಳದಲ್ಲಿ…

4 years ago

ಮುಕ್ಕೂರು ಸ್ವಚ್ಛತಾ ಅಭಿಯಾನ – ಸ್ವಚ್ಛ ಪರಿಸರ ನಿರ್ಮಾಣ ನಮ್ಮೆಲ್ಲರ ಆದ್ಯ ಕರ್ತವ್ಯ : ಗಣಪತಿ ಭಟ್

ಡಡ್ಕ-ಮುಕ್ಕೂರು ನೇಸರ ಯುವಕ ಮಂಡಲ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ಪೆರುವಾಜೆ ಗ್ರಾ.ಪಂ.ಸಹಯೋಗದಲ್ಲಿ ಪೆರುವಾಜೆ ಗ್ರಾಮದ ಮುಕ್ಕೂರಿನಿಂದ ಪುದ್ದೊಟ್ಟು ಸೇತುವೆ ತನಕ ಸ್ವಚ್ಛತಾ ಅಭಿಯಾನ ನಡೆಯಿತು.…

4 years ago

ಮಾಸ್ಕ್‌ ಧರಿಸದೇ ಇದ್ದರೆ ಇನ್ನು ದಂಡ ಖಚಿತ

ನ್ನು ಮುಂದೆ ಮಾಸ್ಕ್‌ ಧರಿಸದೇ ಅಡ್ಡಾಡಿದರೆ ದಂಡ ವಿಧಿಸುವ ನಿಯಮ ಜಾರಿಗೆ ತರಲಾಗಿದೆ. ಮಾಸ್ಕ್‌ ಧರಿಸದೇ ಓಡಾಡಿದರೆ ನಗರದ ಪ್ರದೇಶದಲ್ಲಿ  ರೂ 1000 ಹಾಗೂ ಗ್ರಾಮೀಣ ಭಾಗದಲ್ಲಿ …

4 years ago