Advertisement

City mirror

ಮಾಸ್ಕ್ ಧರಿಸದಿದ್ದರೆ-ಸಾಮಾಜಿಕ ಅಂತರ ಕಾಯ್ದುಕೊಳ್ಳದಿದ್ದರೆ – ಕಠಿಣ ಕ್ರಮಕ್ಕೆ ನಿರ್ಧಾರ

ಕೊರೋನಾ ಪ್ರಕರಣಗಳು ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಇನ್ನು ಮುಂದೆ ಮಾಸ್ಕ್‌ ಧರಿಸದೇ ಇದ್ದರೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಇದ್ದರೆ ಅಂತಹವರ ವಿರುದ್ಧ ಕ್ರಮಮ…

4 years ago

ಸಲಹೆ, ಸೂಚನೆ ಹಾಗೂ ಚಿಕಿತ್ಸೆಗೆ ಇ-ಸಂಜೀವಿನಿ ಆ್ಯಪ್ ಬಳಸಿ ಜಿಲ್ಲಾ ಉಸ್ತುವಾರಿ ಸಚಿವ – ಕೋಟಾ ಶ್ರೀನಿವಾಸ ಪೂಜಾರಿ

ಮಾನ್ಯ ಕೆಮ್ಮು, ನೆಗಡಿ, ಜ್ವರ ಅಲ್ಲದೇ ಇತರ ಆರೋಗ್ಯ ಸಮಸ್ಯೆಗಳಿಗೆ ಮನೆಯಲ್ಲಿಯೇ ಕುಳಿತು ಸಾರ್ವಜನಿಕರು ವೈದ್ಯರಿಂದ ಸಲಹೆ ಪಡೆಯಲು ಸರ್ಕಾರ ಇ-ಸಂಜೀವಿನಿ ಆ್ಯಪ್ ಬಿಡುಗಡೆ ಮಾಡಲಾಗಿದೆ. ಸಾರ್ವಜನಿಕರು…

4 years ago

ವಿವೇಕಾನಂದ ಕಾಲೇಜಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಮಾಹಿತಿ ಕಾರ್ಯಾಗಾರ

ವೇಕಾನಂದ ವಿದ್ಯಾವರ್ಧಕ ಸಂಘದ  ವತಿಯಿಂದ ಕೇಂದ್ರ ಸರ್ಕಾರ ನೂತನವಾಗಿ ಜಾರಿಗೆ ತರುತ್ತಿರುವ “ರಾಷ್ಟ್ರೀಯ ಶಿಕ್ಷಣ ನೀತಿ – 2020” ಕುರಿತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹಾಗೂ…

4 years ago

ಮತ್ತೊಂದು ಟ್ರೆಂಡ್‌ | ರಸ್ತೆಯ ಚಾಲೆಂಜ್‌ ಮಾಡಿದ ಕಾಂಗ್ರೆಸ್‌ ಮುಖಂಡ ಮಿಥುನ್‌ ರೈ

ಗಾಗಲೇ ಸೋಶಿಯಲ್‌ ಮೀಡಿಯಾದಲ್ಲಿ  ವೈರಲ್‌ ಆದ ಇನ್ನೊಂದು ಹೊಸ ಚಾಲೆಂಜ್‌ ದಕ್ಷಿಣ ಕನ್ನಡ ಜಿಲ್ಲೆಯ ರಸ್ತೆ..!. ಪೇಸ್‌ ಬುಕ್‌ ನಲ್ಲಿ ವಿವಿಧ ಚಾಲೆಂಜ್‌ ಕಾಣುತ್ತಿತ್ತು. ಈಗ ದಕ್ಷಿಣ…

4 years ago

ಕೃಷಿ ಮಸೂದೆಗೆ ವಿರೋಧ | ಕರ್ನಾಟಕ ಬಂದ್‌ ಗೆ ಮಿಶ್ರ ಪ್ರತಿಕ್ರಿಯೆ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೃಷಿ ಮತ್ತು ಎಪಿಎಂಸಿಗೆ ಸಂಬಂಧಿಸಿದ ತಿದ್ದುಪಡಿ ಮಸೂದೆಗಳನ್ನು ಖಂಡಿಸಿ ಕರೆ ನೀಡಿದ್ದ ಕರ್ನಾಟಕ ಬಂದ್‌ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕರಾವಳಿ…

4 years ago

ಡ್ರಗ್ ಮಾಫಿಯಾ ತಡೆ‌ಗೆ ಸೂಕ್ತ ಕಾನೂನು ರಚನೆಗೆ ಎಬಿವಿಪಿ ಒತ್ತಾಯ

ಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಹ್ಮಣ್ಯ ಘಟಕದ ವತಿಯಿಂದ  ಡ್ರಗ್ಸ್ ಮಾಫಿಯಾವನ್ನು ತಡೆಗಟ್ಟಲು ಸೂಕ್ತ ಕಾನೂನು ರೂಪಿಸಲು ಒತ್ತಾಯಿಸಿ  ಸುಬ್ರಹ್ಮಣ್ಯ ದ ಅಂಚೆ ಕಛೇರಿ ಬಳಿ…

4 years ago

ನಾಳೆ ಕರ್ನಾಟಕ ಬಂದ್ | ಸಾರ್ವಜನಿಕರಿಗೆ ಆತಂಕ ಬೇಡ | ಸಮಸ್ಯೆಯಾದರೆ ಕರೆ ಮಾಡಲು ಪೊಲೀಸ್‌ ಇಲಾಖೆ ಸೂಚನೆ

ಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿಯು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ತಿದ್ದುಪಡಿ ಕಾಯಿದೆಗಳಾದ ಭೂ-ಸುಧಾರಣೆ, ಎಪಿಎಂಸಿ, ವಿದ್ಯುತ್ ಖಾಸಗೀಕರಣ ಮಸೂದೆಗಳನ್ನು ಸುಗ್ರಿವಾಜ್ಞೆ ಮೂಲಕ…

4 years ago

ಸೋಶಿಯಲ್‌ ಮೀಡಿಯಾದ ಚಾಲೆಂಜ್‌ ನಮಗೇ ಚಾಲೆಂಜ್‌ ಯಾಕೆ ಗೊತ್ತಾ ?

ಶಿಯಲ್‌ ಮೀಡಿಯಾದಲ್ಲಿ ಈಗ ಚಾಲೆಂಜ್‌ ಯುಗ. ಒಬ್ಬೊಬ್ಬರದು ಒಂದೊಂದು ಚಾಲೆಂಜ್.‌ ಇದರ ಪರಿಣಾಮ ಏನು ಗೊತ್ತಾ ? ಪುಣೆ ಪೊಲೀಸರು ಅಧಿಕೃತವಾಗಿ ಈ ಬಗ್ಗೆ ಹೇಳಿದ್ದಾರೆ. ಇಂತಹ…

4 years ago

ರೈತ ಸಂಘಟನೆಗಳಿಂದ ಸೆ.28 ರಂದು ಬಂದ್‌ ಗೆ ಕರೆ | ಹೇಗಿರುತ್ತದೆ ಬಂದ್‌ ?

ಕೇಂದ್ರ ಸರ್ಕಾರದಿಂದ ರೈತ ವಿರೋಧಿ ಕಾಯಿದೆ ಜಾರಿ ವಿರೋಧಿಸಿ ಸೆ.28  ರಂದು ರಾಜ್ಯದ ರೈತ ಸಂಘಟನೆಗಳು ಹಾಗೂ ಹಾಗೂ ಕಾರ್ಮಿಕ ಸಂಘಟನೆಗಳು ಕರ್ನಾಟಕ ಬಂದ್‌ ಗೆ ಕರೆ ನೀಡಿವೆ.…

4 years ago

ಅರಂತೋಡು: ಪ್ಲಾಸ್ಮಾ ದಾನಿಗಳ ರಕ್ತದ ಮಾದರಿ ಸಂಗ್ರಹ ಕಾರ್ಯಕ್ರಮ

 ಸಾರ್ವಜನಿಕ ರಕ್ತದಾನ ಶಿಬಿರ ,ರಕ್ತ ವರ್ಗೀಕರಣ ಶಿಬಿರ ಪ್ಲಾಸ್ಮಾ ದಾನಿಗಳ ರಕ್ತದ ಮಾದರಿ ಸಂಗ್ರಹ ಕಾರ್ಯಕ್ರಮ  ಅರಂತೋಡು ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆಯಿತು . ಎಸ್ ಕೆ…

4 years ago