City mirror

ಪುತ್ತೂರು | ಫಿಲೋಮಿನ ಕಾಲೇಜಿನಲ್ಲಿ 2022-23ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆ |ಪುತ್ತೂರು | ಫಿಲೋಮಿನ ಕಾಲೇಜಿನಲ್ಲಿ 2022-23ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆ |

ಪುತ್ತೂರು | ಫಿಲೋಮಿನ ಕಾಲೇಜಿನಲ್ಲಿ 2022-23ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆ |

ಮಾಯಿದೇ ದೇವುಸ್ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿ ಸಂಘಕ್ಕೆ ಪ್ರಜಾಸತ್ತಾತ್ಮಕ ಚುನಾವಣೆ ಕಾಲೇಜಿನ ಚುನಾವಣಾ ನೀತಿಸಂಹಿತೆಯ ಪಾಲನೆಯೊಂದಿಗೆ ಕಾಲೇಜಿನ ಪ್ರಾಚಾರ್ಯರಾದ ಡಾ । ಆಂಟೋನಿ…

3 years ago
ಚಿನ್ನದ ವ್ಯಾಪಾರಿಯಿಂದ ಸಿಬ್ಬಂದಿಗಳಿಗೆ ಭರ್ಜರಿ ದೀಪಾವಳಿ ಗಿಫ್ಟ್; ಅಚ್ಚರಿಗೊಂಡ ಸಿಬ್ಬಂದಿಚಿನ್ನದ ವ್ಯಾಪಾರಿಯಿಂದ ಸಿಬ್ಬಂದಿಗಳಿಗೆ ಭರ್ಜರಿ ದೀಪಾವಳಿ ಗಿಫ್ಟ್; ಅಚ್ಚರಿಗೊಂಡ ಸಿಬ್ಬಂದಿ

ಚಿನ್ನದ ವ್ಯಾಪಾರಿಯಿಂದ ಸಿಬ್ಬಂದಿಗಳಿಗೆ ಭರ್ಜರಿ ದೀಪಾವಳಿ ಗಿಫ್ಟ್; ಅಚ್ಚರಿಗೊಂಡ ಸಿಬ್ಬಂದಿ

ದೀಪಾವಳಿ ಹಬ್ಬಕ್ಕೆ ಉದ್ಯೋಗಿಗಳಿಗೆ ಕಂಪನಿಗಳು ಉಡುಗೊರೆ ನೀಡಿದ್ದು, ಚೆನ್ನೈನ ಮೂಲದ ಚಿನ್ನದ ವ್ಯಾಪಾರಿ ಸಿಬ್ಬಂದಿಗಳಿಗೆ ನೀಡಿದ ದುಬಾರಿ ಉಡುಗೊರೆ ಕಂಡು ಸಿಬ್ಬಂದಿ ಅಚ್ಚರಿಗೊಂಡಿದ್ದಾರೆ. ಸಿಬ್ಬಂದಿಗಳಿಗೆ ಕಾರು ಹಾಗೂ…

3 years ago
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಮೇಲೆ ದುಷ್ಕರ್ಮಿಗಳ ದಾಳಿಗೆ ಯತ್ನಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಮೇಲೆ ದುಷ್ಕರ್ಮಿಗಳ ದಾಳಿಗೆ ಯತ್ನ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಮೇಲೆ ದುಷ್ಕರ್ಮಿಗಳ ದಾಳಿಗೆ ಯತ್ನ

ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಅವರ ಮೇಲೆ ದುಷ್ಕರ್ಮಿಗಳು ದಾಳಿಗೆ ಯತ್ನಿಸಿದ ಘಟನೆಯೊಂದು ನಿನ್ನೆ ರಾತ್ರಿ ಸುಮಾರು 11.30 ಗಂಟೆಗೆ ಶಾಸಕರ ಕಾರು ಅಡ್ಡಗಟ್ಟಿ ಬೆದರಿಕೆ ಹಾಕಿದ್ದಾರೆ.…

3 years ago
ಮಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾದ ದಿ.ಪ್ರವೀಣ್ ನೆಟ್ಟಾರು ಅವರ ಪತ್ನಿಮಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾದ ದಿ.ಪ್ರವೀಣ್ ನೆಟ್ಟಾರು ಅವರ ಪತ್ನಿ

ಮಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾದ ದಿ.ಪ್ರವೀಣ್ ನೆಟ್ಟಾರು ಅವರ ಪತ್ನಿ

ಬಿಜೆಪಿ ಯುವ ಮುಖಂಡ ದಿ.ಪ್ರವೀಣ್ ನೆಟ್ಟಾರು ಪತ್ನಿ ನೂತನಕುಮಾರಿ ಅವರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾದರು. ಗುರುವಾರ ಬೆಳಿಗ್ಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರಿಂದ…

3 years ago
ಓಲಾ ,ಊಬರ್ ಆಟೋ ಓಡಾಟ ಬೆಂಗಳೂರಿನಲ್ಲಿ ಬಂದ್ |ಓಲಾ ,ಊಬರ್ ಆಟೋ ಓಡಾಟ ಬೆಂಗಳೂರಿನಲ್ಲಿ ಬಂದ್ |

ಓಲಾ ,ಊಬರ್ ಆಟೋ ಓಡಾಟ ಬೆಂಗಳೂರಿನಲ್ಲಿ ಬಂದ್ |

ಪ್ರಯಾಣಿಕರು, ಆಟೋ ಚಾಲಕರಿಂದ ಸುಲಿಗೆ ಮಾಡುತಿದ್ದ ಓಲಾ, ಊಬರ್ ಗೆ ಸರಕಾರ ಸ್ವಲ್ಪ ಬಿಸಿ ಮುಟ್ಟಿಸಿದೆ. ಓಲಾ, ಊಬರ್ ಆಟೋ ಓಡಾಟ ಬಂದ್ ಇರಲಿದೆ. ಓಲಾ, ಊಬರ್…

3 years ago
ಬಲೆ ಬೀಸಿದ ಮೀನುಗಾರನಿಗೆ ಒಲಿದ ಮತ್ಸ್ಯಗಳ ಸಮೂಹಬಲೆ ಬೀಸಿದ ಮೀನುಗಾರನಿಗೆ ಒಲಿದ ಮತ್ಸ್ಯಗಳ ಸಮೂಹ

ಬಲೆ ಬೀಸಿದ ಮೀನುಗಾರನಿಗೆ ಒಲಿದ ಮತ್ಸ್ಯಗಳ ಸಮೂಹ

ದಡದಿಂದ ಬೀಸುವ ಕೈರಂಪೊನಿ ಬಲೆಗೆ ಮತ್ಸ್ಯ ಗಳ ರಾಶಿಯೇ ಬಿದ್ದಿದ್ದು, ಬಂಗುಡೆ, ಕೊಡ್ಡಾಯಿ, ಕಲ್ಲೂರು ಮೀನುಗಳ ಮಹಾಬೇಟೆಯಿಂದ ಜೀವನ್ ಪಿರೇರಾ ಎಂಬ ಮೀನುಗಾರ ಖುಷಿ ಪಟ್ಟಿದ್ದಾರೆ. ದಕ್ಷಿಣ…

3 years ago
ಕಾಲೇಜು ಕ್ಯಾಂಟೀನ್ ನಲ್ಲಿ ಯುವತಿಯರಿಬ್ಬರ ಫೈಟ್; ವಿಡಿಯೋ ವೈರಲ್ಕಾಲೇಜು ಕ್ಯಾಂಟೀನ್ ನಲ್ಲಿ ಯುವತಿಯರಿಬ್ಬರ ಫೈಟ್; ವಿಡಿಯೋ ವೈರಲ್

ಕಾಲೇಜು ಕ್ಯಾಂಟೀನ್ ನಲ್ಲಿ ಯುವತಿಯರಿಬ್ಬರ ಫೈಟ್; ವಿಡಿಯೋ ವೈರಲ್

ಸಿಲಿಕಾನ್ ಸಿಟಿಯಲ್ಲಿ ಖಾಸಗಿ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆಯೊಂದು ನಡೆದಿದೆ. ಇದರ ವಿಡಿಯೋ ಸಖತ್ ವೈರಲ್ ಆಗಿದ್ದು, ವಿಡಿಯೋದಲ್ಲಿ ಇಬ್ಬರು ವಿದ್ಯಾರ್ಥಿನಿಯರು ಜಗಳವಾಡುತ್ತಿದ್ದರೇ ಉಳಿದವರು…

3 years ago
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪುರಸ್ಕಾರ ಪರೀಕ್ಷೆ | ಅಂಬಿಕಾ ವಿದ್ಯಾಲಯ ಸಿಬಿಎಸ್‍ಇಯ ಮೂವರು ವಿದ್ಯಾರ್ಥಿಗಳು ತೇರ್ಗಡೆಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪುರಸ್ಕಾರ ಪರೀಕ್ಷೆ | ಅಂಬಿಕಾ ವಿದ್ಯಾಲಯ ಸಿಬಿಎಸ್‍ಇಯ ಮೂವರು ವಿದ್ಯಾರ್ಥಿಗಳು ತೇರ್ಗಡೆ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪುರಸ್ಕಾರ ಪರೀಕ್ಷೆ | ಅಂಬಿಕಾ ವಿದ್ಯಾಲಯ ಸಿಬಿಎಸ್‍ಇಯ ಮೂವರು ವಿದ್ಯಾರ್ಥಿಗಳು ತೇರ್ಗಡೆ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ ರಾಜ್ಯ ಸಂಸ್ಥೆಯ ವತಿಯಿಂದ ಇತ್ತೀಚೆಗೆ ಮೂಡಬಿದಿರೆಯಲ್ಲಿ ನಡೆಸಿದ 2021-22 ನೇ ಸಾಲಿನ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ರಾಜ್ಯ ಮಟ್ಟದ…

3 years ago
ಅಂಬಿಕಾ ಕಾಲೇಜು | ಯುವಸಮೂಹದ ಕಣ್ಣ ಮುಂದೆ ತುಳುನಾಡ ಸಂಸ್ಕೃತಿಯ ಅನಾವರಣಅಂಬಿಕಾ ಕಾಲೇಜು | ಯುವಸಮೂಹದ ಕಣ್ಣ ಮುಂದೆ ತುಳುನಾಡ ಸಂಸ್ಕೃತಿಯ ಅನಾವರಣ

ಅಂಬಿಕಾ ಕಾಲೇಜು | ಯುವಸಮೂಹದ ಕಣ್ಣ ಮುಂದೆ ತುಳುನಾಡ ಸಂಸ್ಕೃತಿಯ ಅನಾವರಣ

ಕಾಲೇಜು ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದ ವಿದ್ಯಾರ್ಥಿಗಳಿಗೆ ಒಮ್ಮಿಂದೊಮ್ಮೆಗೆ ಆಶ್ಚರ್ಯ...! ಇದೇನು?.  ಅಂತ ಅತ್ತಿತ್ತ ನೋಡುತ್ತಿರುವಾಗಲೇ ಸಾಲು ಸಾಲು ಹುಲಿಗಳು ವೇದಿಕೆಯನ್ನೇರಿ ಕುಣಿಯಲಾರಂಭಿಸಿದ್ದವು. ವೇದಿಕೆಯೊಂದರಲ್ಲೇ ಮೂವತ್ತಕ್ಕಿಂತಲೂ ಅಧಿಕ ಹುಲಿಗಳು ನರ್ತಿಸುವ…

3 years ago
ವಿವೇಕಾನಂದ ಇಂಜಿನಿಯರಿಂಗ್‌ ಕಾಲೇಜು | ಶೈಕ್ಷಣಿಕ ಅಭಿವೃದ್ಧಿ ಹಾಗೂ ವಿದೇಶೀ ಉನ್ನತ ಶಿಕ್ಷಣದಲ್ಲಿ ಸಹಭಾಗಿತ್ವ ಒಪ್ಪಂದ |ವಿವೇಕಾನಂದ ಇಂಜಿನಿಯರಿಂಗ್‌ ಕಾಲೇಜು | ಶೈಕ್ಷಣಿಕ ಅಭಿವೃದ್ಧಿ ಹಾಗೂ ವಿದೇಶೀ ಉನ್ನತ ಶಿಕ್ಷಣದಲ್ಲಿ ಸಹಭಾಗಿತ್ವ ಒಪ್ಪಂದ |

ವಿವೇಕಾನಂದ ಇಂಜಿನಿಯರಿಂಗ್‌ ಕಾಲೇಜು | ಶೈಕ್ಷಣಿಕ ಅಭಿವೃದ್ಧಿ ಹಾಗೂ ವಿದೇಶೀ ಉನ್ನತ ಶಿಕ್ಷಣದಲ್ಲಿ ಸಹಭಾಗಿತ್ವ ಒಪ್ಪಂದ |

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಹಾಗೂ ಐಡಿಪಿ ಎಜುಕೇಶನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಇವುಗಳ ನಡುವೆ ಶೈಕ್ಷಣಿಕ ಅಭಿವೃದ್ಧಿ ಹಾಗೂ ವಿದೇಶೀ ಉನ್ನತ…

3 years ago