ಸುಳ್ಯದ ಸಾಂದಿಪ್ ಶಾಲೆ ಕಳೆದೆರಡು ದಶಕಗಳಿಂದ ದಿವ್ಯಾಂಗ ಮಕ್ಕಳನ್ನು ಮುಖ್ಯವಾಹಿನಿಗೆ ತರುವ ನಿರಂತರ ಪ್ರಯತ್ನದಲ್ಲಿ ತೊಡಗಿಸಿಕೊಂಡಿದೆ. ಮಕ್ಕಳ ಅಭಿವೃದ್ದಿಗೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ…
ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಕಳೆದ ಎರಡು ದಿನಗಳಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸಿದ್ದು, ರಥಬೀದಿಯುದ್ದಕ್ಕೂ ಭಕ್ತಸಾಗರ ಕಂಡುಬಂದಿದೆ. ಮಂಗಳವಾರ ಆಶ್ಲೇಷ ನಕ್ಷತ್ರ…
ದೇಶದ ಅತ್ಯಂತ ದೊಡ್ಡ ನೆಟ್ವರ್ಕ್ ಬಿ ಎಸ್ ಎನ್ ಎಲ್. ಸರ್ಕಾರಿ ಸ್ವಾಮ್ಯದ ಈ ನೆಟ್ವರ್ಕ್ ನೆಚ್ಚಿಕೊಂಡವರು ಅನೇಕರು. ಕೊಂಚ ಸೇವೆಯ ವ್ಯತ್ಯಯವಾದರೂ ಸರ್ಕಾರಿ ವ್ಯವಸ್ಥೆ ಎಂದು…
ಮಂಗಳವಾರ ಬೆಳಗ್ಗೆ ಹೈಕೋರ್ಟ್ ಹಿಜಾಬ್ ಕುರಿತಾಗಿ ತೀರ್ಪು ನೀಡುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಉಡುಪಿ, ಶಿವಮೊಗ್ಗ, ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ…
ಸ್ಯಾಂಡಲ್‌ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರಿಗೆ ದೇಶದ ಪ್ರತಿಷ್ಠಿತ ವಿಶ್ವವಿದ್ಯಾನಿಲಯಗಳಲ್ಲಿ ಒಂದಾಗಿರುವ ಮೈಸೂರು ವಿಶ್ವವಿದ್ಯಾನಿಲಯವು ಮರಣೋತ್ತರ ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು ಘೋಷಿಸಿದೆ. ಈ ಕುರಿತು…
ವಿಶ್ವದ ಶ್ರೇಷ್ಠ ಕಲೆಗಳಲ್ಲಿ ಯಕ್ಷಗಾನವೂ ಒಂದಾಗಿದೆ.ಜಗತ್ತಿನ ಅತ್ಯಂತ ಶ್ರೀಮಂತ ಮೌಖಿಕ ಕಲೆಗಳಲ್ಲಿ ಒಂದು ಯಕ್ಷಗಾನ ತಾಳಮದ್ದಳೆ ಎಂದು ವಿಶ್ರಾಂತ ಪ್ರಾಧ್ಯಾಪಕ ಹಾಗೂ ಕಲಾವಿದ ಡಾ.ಪ್ರಭಾಕರ ಜೋಷಿ ಹೇಳಿದರು. ಅವರು…
ಕವನ, ಸಾಹಿತ್ಯಗಳು ಭಾವನೆಗೆ ಸಂಬಂಧಿಸಿದೆ. ನಮ್ಮ ಭಾವನೆಯನ್ನು ಕವನ, ಲೇಖನಗಳಲ್ಲಿ ವ್ಯಕ್ತಪಡಿಸುತ್ತೇವೆ. ಯಾವುದೇ ಕವನ ಬರೆದರೂ ಒಳ್ಳೆಯ ವಿಷಯಕ್ಕೆ ಸಂಬಂಧಿಸಿದ ವಿಷಯವನ್ನು ಅರಿಸಿಕೊಳ್ಳಬೇಕು. ಒಳಿತು ಇದೆ, ಕೆಡುಕು…
ವಿದ್ಯೆ ವಿನಯವಂತಿಕೆಯನ್ನು ಕೊಡಬೇಕು. ವಿನಯವಂತಿಕೆ ಇಲ್ಲದ ವಿದ್ಯೆಗೆ ಮೌಲ್ಯವಿಲ್ಲ. ನಮ್ಮ ದೇಶದಲ್ಲಿ ಜನಿಸಿ, ಇಲ್ಲಿನ ಋಣದೊಂದಿಗೆ ಬೆಳೆದು, ಬೇರೆ ಬೇರೆ ಕಾರಣಗಳಿಗೆ ವಿದೇಶಕ್ಕೆ ತೆರಳಿದ ನಂತರ ನಮ್ಮ…
ಬೆಂಗಳೂರು ನಗರದ ಪ್ರಯಾಣಿಕರಿಗಾಗಿ ನೂತನ ತಂತ್ರಜ್ಞಾನ ಪರಿಚಯಿಸಿರುವ ಬಿಎಂಟಿಸಿ, ಇನ್ನು ಮುಂದೆ ಪಾಸ್ ಖರೀದಿಸುವ ಬದಲಾಗಿ ಮೊಬೈಲ್ ಫೋನ್‌ನ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಪ್ರಯಾಣಿಸುವುದಕ್ಕೆ ಅವಕಾಶ…
ಅಮೃತ ಮಹೋತ್ಸವ ಸಂಭ್ರಮದಲ್ಲಿರುವ ನಾಡಿನ ಹೆಸರಾಂತ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ಕಲೆ-ಸಂಸ್ಕೃತಿಗಳಿಗೆ ಬೆಂಬಲ ನೀಡುವ ಮತ್ತು ಗ್ರಾಮೀಣ ಪ್ರತಿಭೆಗಳಿಗೆ ಅವಕಾಶ ನೀಡುವ ಸಲುವಾಗಿ ಆಯೋಜಿಸುತ್ತಿರುವ “ಮುಳಿಯ…