Advertisement

Local mirror

ಸುಳ್ಯದಲ್ಲಿ ಸಂಚಲನ ಮೂಡಿಸಿದ ಗ್ರಾಮೀಣ ಪರಿಸ್ಥಿತಿ | ಗಾಯಗೊಂಡ ಮಹಿಳೆಯನ್ನು ಹೊತ್ತುಕೊಂಡು ಹೊಳೆಯಲ್ಲಿ ಸಾಗಿಸುವ ದಯನೀಯ ಸ್ಥಿತಿ….! |

https://youtu.be/nY4XaCRyZ14 ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಪಂ ವ್ಯಾಪ್ತಿಯ ಮರಸಂಕ ಎಂಬಲ್ಲಿ ಮಹಿಳೆಯೊಬ್ಬರಿಗೆ ಅನಾರೋಗ್ಯ ಕಂಡುಬಂದಾಗ ಆಸ್ಪತ್ರೆಗೆ ಸಾಗಿಸಲು ಹೊಳೆಯಲ್ಲಿ  ಸ್ಟ್ರೆಚರ್‌ ಮೂಲಕ ಸಾಗಾಟ ಮಾಡುವ ವಿಡಿಯೋ ಹಾಗೂ…

3 years ago

ಸುಳ್ಯ ತಾಲೂಕಿನಲ್ಲಿ ಹೀಗೇಕೆ ? | ಕೊನೆಗೂ ರಸ್ತೆ ಹಾಳಾಯಿತು | ಸಚಿವರು-ಅಧಿಕಾರಿಗಳಿಗೆ ಹೇಳಿದರೂ ಪ್ರಯೋಜನವಾಗಿಲ್ಲ….!! |

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಗುತ್ತಿಗಾರು-ಬಳ್ಳಕ್ಕ-ಪಂಜ ರಸ್ತೆ ಅದು. ಅನೇಕ ವರ್ಷಗಳ ಬಳಿಕ ಮರು ಡಾಮರೀಕರಣವಾಯಿತು. ಎರಡು ಹಂತದಲ್ಲಿ ಇಬ್ಬರು ಗುತ್ತಿಗೆದಾರರ ಮೂಲಕ ಡಾಮರೀಕರಣ ನಡೆಯಿತು. ಅನುದಾನಗಳು…

3 years ago

ಮೂರ್ನಾಡಿನಲ್ಲಿ ಕಾಳಿಂಗ ಸರ್ಪ ರಕ್ಷಣೆ

ಕೊಡಗಿನ ಮೂರ್ನಾಡುವಿನಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದನ್ನು ರಕ್ಷಣೆ ಮಾಡಲಾಗಿದೆ. ಇಲ್ಲಿನ ನಾರಾಯಣ ಎಂಬುವವರಿಗೆ ಸೇರಿದ ಕಾಫಿ ತೋಟದಲ್ಲಿ 15 ಅಡಿ ಉದ್ದ,ಆರೂವರೆ ಕೆಜಿ ತೂಕದ ಕಾಳಿಂಗ…

3 years ago

ಕಾಡುಹಂದಿ ದಾಳಿ | ಸೋಮವಾರ ಪೇಟೆಯಲ್ಲಿ ಕಾಫಿ ಬೆಳೆಗಾರ ಬಲಿ

ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಬೆಳೆಗಾರರೊಬ್ಬರ  ಮೇಲೆ ಕಾಡು ಹಂದಿಯೊಂದು ದಾಳಿ ನಡೆಸಿದ ಘಟನೆ ಸೋಮವಾರಪೇಟೆಯ ಕಿರಗಂದೂರಿನಲ್ಲಿ ನಡೆದಿದೆ. ತೋಟಕ್ಕೆಂದು ತೆರಳಿದ ವಿನು ಕುಶಾಲಪ್ಪ ಮೃತ…

3 years ago

ಊರಿಡೀ ಲಾಕ್ಡೌನ್ | ಸಾಮಾಜಿಕ ಕಾರ್ಯಗಳು ಅನ್‌ ಲಾಕ್‌ | ಗುತ್ತಿಗಾರು ಪಂಚಾಯತ್‌ ವ್ಯಾಪ್ತಿಯಲ್ಲಿ ಮಾದರಿ ಕಾರ್ಯಗಳು |

ಕೊರೋನಾ ಮಹಾಮಾರಿ ಗ್ರಾಮೀಣ ಪ್ರದೇಶಗಳಲ್ಲೂ ವ್ಯಾಪಿಸಿಕೊಂಡಿದೆ. ಹೀಗಾಗಿ ಗ್ರಾಮಗಳಲ್ಲಿ  ಕೊರೋನಾ ಪಾಸಿಟಿವ್‌ ಪ್ರಕರಣ ಹೆಚ್ಚಾಗುತ್ತಿದ್ದಂತೆಯೇ ಸೀಲ್‌ ಡೌನ್‌ , ಲಾಕ್ಡೌನ್‌ ಮಾಡಲೇಬೇಕಾದ ಅನಿವಾರ್ಯತೆ ಉಂಟಾಗಿತ್ತು. ಆದರೆ ಈ…

3 years ago

ನಿರಂತರ ಆನೆ ಧಾಳಿಗೆ ತತ್ತರಿಸಿದ ಕೃಷಿಕರು | ಅಪಾರ ಪ್ರಮಾಣದಲ್ಲಿ ಕೃಷಿ ನಾಶ | ಕೃಷಿಕರ ಸಮಸ್ಯೆ ಕೇಳುವವರು ಯಾರು ? |

  ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗ, ಸುಳ್ಯ ವಿಧಾನಸಭಾ ಕ್ಷೇತ್ರದ ಪ್ರದೇಶವಾದ ಕೊಲ್ಲಮೊಗ್ರದಲ್ಲಿ ಕಾಡಾನೆಗಳ ಕಾಟ ವಿಪರೀತವಾಗಿದೆ. ಕೃಷಿ ವ್ಯಾಪಕ ಹಾನಿಯಾಗುತ್ತಿದೆ. ಕೃಷಿಕರ ಈ ಸಮಸ್ಯೆಗೆ ಧ್ವನಿಯಾಗುವವರು…

3 years ago

ಮೇ17 ರಿಂದ ಕ್ಯಾಂಪ್ಕೊದಿಂದ ಕೃಷಿ ಉತ್ಪನ್ನಗಳ ಖರೀದಿ ಪುನರಾರಂಭ | ಸದ್ಯ 1 ಕ್ವಿಂಟಾಲ್‌ ಅಡಿಕೆ ಖರೀದಿ ಮಿತಿ | ದಿನಕ್ಕೆ 25 ಬೆಳೆಗಾರರಿಗೆ ಅವಕಾಶ |

ಮೇ.17 ರಿಂದ ಕೃಷಿ ಉತ್ಪನ್ನಗಳ ಖರೀದಿ ಪುನರಾರಂಭಕ್ಕೆ ಕ್ಯಾಂಪ್ಕೋ ನಿರ್ಧರಿಸಿದೆ ಎಂದು ಕ್ಯಾಂಪ್ಕೋ ಅದ್ಯಕ್ಷ  ಕಿಶೋರ್‌ ಕುಮಾರ್‌  ಕುಡ್ಗಿ ಹಾಗೂ  ವ್ಯವಸ್ಥಾಪಕ ನಿರ್ದೇಶಕ ಎಚ್.ಎಂ.ಕೃಷ್ಣಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.…

3 years ago

ತಿಂಗಳ ಕೊನೆಯವರೆಗೂ ಪಡಿತರ ವಿತರಣೆ | ಪಡಿತರ ಚೀಟಿದಾರರು ಕೋವಿಡ್ ನಿಯಮ ಪಾಲಿಸಿ ಪಡಿತರ ಪಡೆಯಿರಿ |

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ನ್ಯಾಯಬೆಲೆ ಅಂಗಡಿಗಳು  ತಿಂಗಳ ಕೊನೆಯ ದಿನಾಂಕದವರೆಗೂ ಪ್ರತಿದಿನ ಪಡಿತರ ವಿತರಣೆ ಮಾಡಲು ಕಡ್ಡಾಯವಾಗಿ ತೆರೆದಿರುತ್ತವೆ. ತಿಂಗಳ ಕೊನೆಯವರೆಗೂ ಪಡಿತರ ವಿತರಣೆ ಮಾಡುವುದರಿಂದ ಪಡಿತರ…

3 years ago

ಕಾಡಾನೆ ದಾಳಿಗೆ ಕೃಷಿ ನಾಶ | ಮನಕಲುವ ದೃಶ್ಯ ಇದು | ಕೃಷಿಕರ ಈ ನೋವಿಗೆ ಪರಿಹಾರ ಎಂದು ?

ಕೈ ಕೆಸರಾದರೆ ಬಾಯಿ ಮೊಸರು ಬಹಳ ಹಳೆಯ ಗಾದೆ ಮಾತು. ಈಗ ಕೈ ಕೆಸರಾದರೆ ಬಾಯಿ ಮೊಸರು ಎನ್ನಲು ಕೆಲ ಕಾಲ ಬೇಕಾಗುತ್ತದೆ. ಸುಳ್ಯ ತಾಲೂಕಿನ ಹಲವು…

3 years ago

ಕೊರೋನಾ ಹೆಚ್ಚಳ | ಮೇ.15 ವರೆಗೆ ಕ್ಯಾಂಪ್ಕೋದಿಂದ ಅಡಿಕೆ ಖರೀದಿ ಇಲ್ಲ | ಅಡಿಕೆ ಮಾರುಕಟ್ಟೆ ಬಗ್ಗೆ ಆತಂಕ ಬೇಕಾಗಿಲ್ಲ – ಬೆಳೆಗಾರರಿಗೆ ಕ್ಯಾಂಪ್ಕೋ ಭರವಸೆ|

ಕರ್ನಾಟಕ ಹಾಗೂ ಕೇರಳದಲ್ಲಿ ಕೊರೋನಾ ಪಾಸಿಟಿವ್‌ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ  ಕ್ಯಾಂಪ್ಕೋ ವತಿಯಿಂದ ಮೇ.11  ರಿಂದ ಮೇ.15  ರವರೆಗೆ ತಾತ್ಕಾಲಿಕವಾಗಿ ಎಲ್ಲಾ ವಹಿವಾಟುಗಳನ್ನು ಸ್ಥಗಿತಗೊಳಿಸಲು…

3 years ago