ಕ್ಷಿಣ ಜಿಲ್ಲೆಯಲ್ಲಿ ಕೋವಿಡ್-19 ಖಚಿತ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿರೋಗದ ನಿಯಂತ್ರಣಕ್ಕಾಗಿ ಹಾಗೂ ಮುನ್ನೆಚ್ಚರಿಕೆ ಕ್ರಮವಾಗಿ ಕೋವಿಡ್ ಪರೀಕ್ಷೆಯನ್ನು ಕೂಡ ಹೆಚ್ಚು ಮಾಡಬೇಕಾಗಿರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತ ವ್ಯಕ್ತಿಯಿಂದ…
ಮ ಪಂಚಾಯತ್ ಮಟ್ಟದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರನ್ನು ಜನನ ಮರಣ ಪ್ರಮಾಣ ಪತ್ರಗಳ ವಿತರಣಾಧಿಕಾರಿಗಳನ್ನಾಗಿ ನೇಮಸಿ ಸರ್ಕಾರವು ಆದೇಶಿಸಿದೆ. ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಆನ್‍ಲೈನ್ ಜನನ ಮರಣ…
ಜ್ಯದ ವಿವಿದೆಡೆ ಭಾರೀ ಮಳೆಯಾಗಿದೆ. ಅದರಲ್ಲೂ ಉತ್ತರ ಕರ್ನಾಟಕದಲ್ಲಿ ಸುರಿದ ಮಳೆಗೆ ರೈತರು ಕಂಗಾಲಾಗುವಂತೆ ಮಾಡಿದೆ. ಕೊಪ್ಪಳ ಜಿಲ್ಲೆಯಾದ್ಯಂತ ಸುರಿದ ಮಳೆಗೆ ಈರುಳ್ಳಿ ಬೆಳೆಗಾರರು ಸಂಕಷ್ಟ ಅನುಭವಿಸುವಂತಾಗಿದೆ.…
“ಮಗಳನ್ನು ಉಳಿಸಿ, ಮಗಳನ್ನು ಓದಿಸಿ” ಕಾರ್ಯಕ್ರಮದಡಿ ಸ್ಥಳೀಯ ಚಾಂಪಿಯನ್‍ಗಳನ್ನು ಗುರುತಿಸಲಾಗುತ್ತದೆ. ಕೋವಿಡ್-19 ಸಮಯದಲ್ಲಿ ಸ್ವ-ಪ್ರೇರಣೆಯಿಂದ ಉತ್ತಮ ಜನಪರ ಕಾರ್ಯ ನಿರ್ವಹಿಸಿದ ಮಹಿಳೆ ಅಥವಾ ಹೆಣ್ಣು ಮಕ್ಕಳನ್ನು ಸ್ಥಳೀಯ…
ಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಅಡಿಕೆಗೆ ಹಳದಿ ರೋಗ ಬಾಧಿಸಿದೆ. ಇದರಿಂದ ಕೃಷಿಕರು ಕಂಗಾಲಾಗಿದ್ದರು. ಯಾವುದೇ ಪರಿಹಾರ ಇಲ್ಲದೆ ಪರ್ಯಾಯ ಬೆಳೆಯತ್ತ ಚಿಂತನೆ ಮಾಡುತ್ತಿದ್ದಾರೆ. ಈ…
ಬೆಂಗಳೂರು: ರಾಜ್ಯದಲ್ಲಿ ಸಂಪೂರ್ಣ ಗೋವಧೆ ನಿಷೇಧ ಮತ್ತು ಭಾರತೀಯ ಗೋತಳಿಗಳ ಸಂರಕ್ಷಣೆ ಮತ್ತು ಸಂವರ್ಧನೆಗೆ ಅನುವು ಮಾಡಿಕೊಡುವ ಮಸೂದೆಯನ್ನು ರಾಜ್ಯ ವಿಧಾನ ಮಂಡಲ ಅಧಿವೇಶನದಲ್ಲಿ ಆಂಗೀಕರಿಸಬೇಕು ಎಂದು…