Advertisement

ರಾಷ್ಟ್ರೀಯ

ಬ್ಯಾಂಕ್‌ ಮುಷ್ಕರ ಮುಂದೂಡಿಕೆ – ಇಂದು ಎಂದಿನಂತೆ ಬ್ಯಾಂಕ್‌ ಸೇವೆ

ಸೆ.28ರಿಂದ 30ರವರೆಗೆ ನಡೆಯಬೇಕಿದ್ದ ರಾಷ್ಟ್ರವ್ಯಾಪಿ ಮೂರು ದಿನಗಳ ಬ್ಯಾಂಕ್‌ ಮುಷ್ಕರವನ್ನು ಕೊನೆ ಕ್ಷಣದಲ್ಲಿ ಮುಂದೂಡಲಾಗಿದೆ. ಐದು ದಿನಗಳ ಬ್ಯಾಂಕಿಂಗ್ ವ್ಯವಸ್ಥೆಯ ಬೇಡಿಕೆ ಪರಿಶೀಲನೆಗೆ ಉನ್ನತ ಮಟ್ಟದ ಸಮಿತಿ…

2 hours ago

ಹವಾಮಾನ ಬದಲಾವಣೆ ತಡೆಯಲು ಕಾನೂನು ಮಾತ್ರ ಸಾಲದು – ಸಾಮೂಹಿಕ ಪ್ರಯತ್ನ ಅಗತ್ಯ

ಇತ್ತೀಚಿನ ನೈಸರ್ಗಿಕ ವಿಪತ್ತುಗಳು ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಮತ್ತಷ್ಟು ಸ್ಪಷ್ಟಪಡಿಸುತ್ತಿದ್ದು, ಕಾನೂನು ಮತ್ತು ಸರ್ಕಾರದ ಕ್ರಮಗಳ ಜೊತೆಗೆ ಸ್ಥಳೀಯ ಸಮುದಾಯದಿಂದ ಜಾಗತಿಕ ಮಟ್ಟದವರೆಗೆ ಸಾಮೂಹಿಕ ಪ್ರಯತ್ನ ಅಗತ್ಯ…

2 days ago

ಡಬಲ್ ಡೆಕ್ಕರ್ ಸ್ಲೀಪರ್ ಬಸ್‌ಗೆ ಬೆಂಕಿ – ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಘಟನೆ

ಗ್ರೇಟರ್ ನೋಯ್ಡಾದ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಡಬಲ್ ಡೆಕ್ಕರ್ ಸ್ಲೀಪರ್ ಬಸ್‌ಗೆ ಬೆಂಕಿ ಹೊತ್ತಿಕೊಂಡು ಮಹಿಳೆ ಸೇರಿದಂತೆ ಕನಿಷ್ಠ 9 ಮಂದಿ ಮೃತಪಟ್ಟಿದ್ದಾರೆ. 30ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಬಸ್‌ನಲ್ಲಿ…

3 days ago

ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ

ವಿಶ್ವದ 21,439 ನದಿ ತೋಡುಗಳ ಅಧ್ಯಯನದಲ್ಲಿ ಶೇ.78.8ರಷ್ಟು ನದಿಗಳಲ್ಲಿ ಕಳೆದ ನಾಲ್ಕು ದಶಕಗಳಲ್ಲಿ ಕರಗಿದ ಆಮ್ಲಜನಕ ಕುಸಿದಿರುವುದು ಪತ್ತೆಯಾಗಿದೆ. ಉಷ್ಣವಲಯದ ನದಿಗಳು, ಭಾರತ ಸೇರಿದಂತೆ, ಹೆಚ್ಚು ಪರಿಣಾಮಕ್ಕೊಳಗಾಗಿದ್ದು,…

4 days ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ ಬಳಕೆಯ ಗುರುತು ಹಾಗೂ ಅರೆಕೋಲಿನ್‌ನ ಅವಶೇಷ ಪತ್ತೆಯಾಗಿದ್ದು, ಪ್ರಾಚೀನ ಮಾನವರು ಅಡಿಕೆಯನ್ನು ನಿಯಮಿತವಾಗಿ…

2 weeks ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ ಹೋಲಿಸಿದರೆ ಹಸುವಿನ ಹಾಲಿನ ಉತ್ಪಾದನೆಗೆ ಬೇಕಾಗುವ ಭೂಮಿಯ ಪ್ರಮಾಣ ಶೇ.94–96ರಷ್ಟು ಹೆಚ್ಚಿದೆ ಎಂದು…

2 weeks ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ ಹೆಚ್ಚಿನ ಅಪಾಯದ Category A ಯಲ್ಲಿವೆ. ಹಿಮನದಿಗಳು ಹಿಂಜರಿಯುತ್ತಿರುವ ಹಿನ್ನೆಲೆಯಲ್ಲಿ ಸರೋವರಗಳ ವಿಸ್ತರಣೆ…

3 weeks ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ ರಬ್ಬರ್‌ ತಳಿಗಳ ಪರೀಕ್ಷೆ ಆರಂಭವಾಗಿದ್ದು, ಬಿಹಾರ, ಒಡಿಶಾ ಮತ್ತು ಛತ್ತೀಸ್‌ಗಢಗಳಲ್ಲೂ ಸಾಧ್ಯತೆ ಪರಿಶೀಲಿಸಲಾಗುತ್ತಿದೆ.…

3 weeks ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ ಪೂರ್ವ ಭಾಗದಲ್ಲಿ 3,000 ವರ್ಷಗಳ ಕೃಷಿ ಬದಲಾವಣೆಯ ನಿರಂತರ ದಾಖಲೆಯನ್ನು ನೀಡಿದ್ದು, ಬಹುಬೆಳೆ…

3 weeks ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ ಅವರು ಹವಾಮಾನ ಬದಲಾವಣೆಯಿಂದ ಹಿಮಾಲಯ ಪ್ರದೇಶದ ಅಪಾಯ ಹೆಚ್ಚುತ್ತಿದ್ದು, ಅಂತರರಾಷ್ಟ್ರೀಯ ಸಮುದಾಯ ತಕ್ಷಣ…

4 weeks ago