ನಾಗಪುರ: ಭಾರತವು ದೇಶದ ಎಲ್ಲಾ ಭಾರತೀಯರಿಗೆ, ಎಲ್ಲಾ ಧರ್ಮದವರಿಗೆ ಸೇರಿದ್ದಾಗಿದೆ. ಭಾರತ ಎನ್ನುವುದೇ ಒಂದು ಪ್ರೀತಿ. ಭಾರತೀಯರು ಸೋದರತ್ವವವನ್ನು ನಂಬಿರುವವರಾಗಿದ್ದಾರೆ. ಹೀಗಾಗಿ ಪ್ರತೀ ವ್ಯಕ್ತಿಯಲ್ಲಿ ಪ್ರೀತಿ ಅಡಗಿದೆ. ವಿರೋಧ…
ವಿಶಾಖಪಟ್ಟಣ: ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಭಾರತ 203 ರನ್ ಗಳ ಬೃಹತ್ ಗೆಲುವು ಸಾಧಿಸಿದೆ. ಡಾ.ವೈ.ಎಸ್ ರಾಜಶೇಖರ್ ರೆಡ್ಡಿ ಕ್ರೀಡಾಂಗಣದಲ್ಲಿ…
ಭುವನೇಶ್ವರ: ಚಂದ್ರನ ಮೇಲೆ ಇಳಿಯುವ ವೇಳೆ ಸಂಪರ್ಕ ಕಡಿದುಕೊಂಡಿದ್ದ ವಿಕ್ರಂ ಲ್ಯಾಂಡರ್ ಜತೆ ಇದುವರೆಗೆ ಸಂಪರ್ಕ ಸಾಧಿಸಲು ಸಾಧ್ಯವಾಗಿಲ್ಲ. ವಿಕ್ರಂ ಲ್ಯಾಂಡರ್ನ 14 ದಿನಗಳ ಜೀವಿತಾವಧಿ ಶನಿವಾರ…
ನವದೆಹಲಿ: ದೇಶದಲ್ಲಿ ಇ-ಸಿಗರೇಟ್ ಆಮದು, ಉತ್ಪಾದನೆ, ವಿತರಣೆ, ಮಾರಾಟವನ್ನು ಸಂಪೂರ್ಣ ನಿಷೇಧಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಬುಧವಾರ ನಡೆದ…
ನವದೆಹಲಿ: ಇಡಿ ವಶದಲ್ಲಿರುವ ಡಿ ಕೆ ಶಿವಕುಮಾರ್ ಅವರನ್ನು ನಾಳೆಯವರೆಗೆ ನ್ಯಾಯಾಂಗ ಬಂಧನ ವಿಧಿಸಿ ದೆಹಲಿ ಕೋರ್ಟ್ ಮಂಗಳವಾರ ಆದೇಶ ಹೊರಡಿಸಿದೆ. ಆದರೆ ಅವರು ಜೈಲಿನ ಬದಲು…
ಬೆಂಗಳೂರು/ನವದೆಹಲಿ:ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲಿಯಂ ಕಚ್ಚಾತೈಲ ಬೆಲೆ ಏರಿಕೆಯಾಗಿದೆ. ಈ ಕಾರಣದಿಂದ ಭಾರತದಲ್ಲಿ ತೈಲ ಬೆಲೆ ಏರಿಕೆಯ ಸಾಧ್ಯತೆ ಇದೆ. ಈಗಾಗಲೇ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತಿ ಬ್ಯಾರೆಲ್ ಕಚ್ಚಾತೈಲದ…
ನವದೆಹಲಿ: ತನ್ನ ಆಡಳಿತದ ಎರಡನೇ ಅವಧಿಯ ಮೊದಲ ನೂರು ದಿನ ದೇಶದಲ್ಲಿ ಬಹು ದೊಡ್ಡ ಬದಲಾವಣೆಗೆ ಮತ್ತು ಅಭಿವೃದ್ಧಿಗೆ ಮುನ್ನುಡಿ ಬರೆದಿದೆ ಎಂದು ಪ್ರಧಾನಿ ನರೇಂದ್ರ ಮೋದಿ…
ಬೆಂಗಳೂರು: ಚಂದ್ರಯಾನ 2 ರಲ್ಲಿ ಸಂಪರ್ಕ ಕಡಿತಗೊಂಡಿದ್ದ ವಿಕ್ರಂ ಲ್ಯಾಂಡರ್ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಆರ್ಬಿಟರ್ ಕಳುಹಿಸಿರುವ ಚಿತ್ರದಲ್ಲಿ ವಿಕ್ರಂ ಲ್ಯಾಂಡರ್ ಪತ್ತೆಯಾಗಿದ್ದು ಇದೀಗ ವಿಕ್ರಂ…
ನವದೆಹಲಿ: ಅಮೆರಿಕ ನಿರ್ಮಿತ 8 ಅಪಾಚೆ ಎಎಚ್-64ಇ ಯುದ್ಧಹೆಲಿಕಾಪ್ಟರ್ಗಳು ಭಾರತೀಯ ವಾಯುಪಡೆಗೆ ಸೇರ್ಪಡೆಗೊಂಡಿದೆ. ಪಠಾನ್ಕೋಟ್ನಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ವಾಯುಪಡೆ ಮುಖ್ಯಸ್ಥ ಏರ್ಚೀಫ್ ಮಾರ್ಷಲ್ ಬಿ.ಎಸ್. ಧನೋವಾ…
ಹೊಸದಿಲ್ಲಿ: ದೇಶದ ಸರಕಾರಿ ಸ್ವಾಮ್ಯದ ಬ್ಯಾಂಕ್ ಗಳ ವಿಲೀನಕ್ಕೆ ಮತ್ತೆ ಕೇಂದ್ರ ಸರಕಾರ ಮುಂದಾಗಿದೆ. ಸಾರ್ವಜನಿಕ ರಂಗದ 10 ಪ್ರಮುಖ ಬ್ಯಾಂಕ್ ಗಳನ್ನು 4 ಬ್ಯಾಂಕ್ ಗಳಾಗಿ…