Advertisement

ರಾಷ್ಟ್ರೀಯ

2030 ರ ವೇಳೆಗೆ ಜಾಗತಿಕ ಅಡಿಕೆ ಮಾರುಕಟ್ಟೆ 1.21 ಬಿಲಿಯನ್ ಡಾಲರ್ ತಲುಪುವ ಸಾಧ್ಯತೆ : ವರದಿ

ಏಷ್ಯಾ-ಪೆಸಿಫಿಕ್ ಪ್ರದೇಶದ ಬೇಡಿಕೆ ಮತ್ತು ಪಾರಂಪರಿಕ ಬಳಕೆಯ ಪರಿಣಾಮವಾಗಿ ಜಾಗತಿಕ ಅಡಿಕೆ ಮಾರುಕಟ್ಟೆ ವೇಗವಾಗಿ ವಿಸ್ತಾರವಾಗುತ್ತಿದೆ ಎಂದು Industry Today ಪ್ರಕಟಿಸಿದ ಮಾರುಕಟ್ಟೆ ಅಧ್ಯಯನ ವರದಿ ತಿಳಿಸಿದೆ.…

6 days ago

ನಾವು ಎಸೆಯುವ ಆಹಾರವೇ ಪರಿಸರಕ್ಕೆ ಅಪಾಯವೇ..? ಭಾರತದಲ್ಲಿ ಆಹಾರ ವ್ಯರ್ಥ ಗಂಭೀರ ಎಚ್ಚರಿಕೆ

ಭಾರತದಲ್ಲಿ ಆಹಾರದ ವ್ಯರ್ಥವಾಗುವುದು (food waste) ಬಹುತೇಕವಾಗಿ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಇತ್ತೀಚಿನ ವರದಿ ಎಚ್ಚರಿಸಿದೆ. ಹಾಳಾದ ಆಹಾರವು ಮಿಥೇನ್ ಗ್ಯಾಸ್ ಅನ್ನು…

7 days ago

ಕಳಪೆ ಅಡಿಕೆ ದಾಸ್ತಾನು ಶಂಕೆ – ನಾಗಪುರದಲ್ಲಿ 10 ವ್ಯಾಪಾರಿಗಳ ಗೋದಾಮು ಮೇಲೆ ದಾಳಿ | ₹4 ಕೋಟಿ ಮೌಲ್ಯದ ಅಡಿಕೆ ಜಪ್ತಿ

ನಾಗಪುರದಲ್ಲಿ ಇಂಡೋನೇಷಿಯಾ ಮೂಲದ ಕಳಪೆ ಅಡಿಕೆ ದಾಸ್ತಾನು ಇರುವ ಶಂಕೆಯ ಹಿನ್ನೆಲೆ 10 ವ್ಯಾಪಾರಿಗಳ ಗೋಡಾವಣೆಗಳ ಮೇಲೆ FDA ದಾಳಿ ನಡೆಸಿದ್ದು, ಡಿಆರ್‌ಐ ತನಿಖೆಯ ಬಳಿಕ ಸುಮಾರು…

7 days ago

27 ವರ್ಷಗಳ ನಾಸಾ ಸೇವೆ ಪೂರ್ಣ: ಭಾರತೀಯ ಮೂಲದ ಗಗನಯಾತ್ರಿ ಸುನೀತಾ ವಿಲಿಯಮ್ಸ್ ನಿವೃತಿ

ಅಂತಾರಾಷ್ಟ್ರೀಯ ಬಾಹ್ಯಾಕಾಶ ಕ್ಷೇತ್ರದಲ್ಲಿ ಸುಮಾರು 27 ವರ್ಷಗಳ ಗಮನಾರ್ಹ ಸೇವೆ ಸಲ್ಲಿಸಿರುವ ನಾಸಾ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಬಾಹ್ಯಾಕಾಶ ಸಂಸ್ಥೆಯಿಂದ ನಿವೃತ್ತರಾಗಿದ್ದಾರೆ. ಕಳೆದ ತಿಂಗಳು 27ರಂದು ಜಾರಿಗೆ…

7 days ago

ಮಣಿಪುರದಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ | ₹1.7 ಕೋಟಿ ಮೌಲ್ಯದ ಅಡಿಕೆ ವಶ

ಮಣಿಪುರದ ನೋನಿ ಜಿಲ್ಲೆಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಭಾರಿ ಪ್ರಮಾಣದ ಅಡಿಕೆ (Arecanut) ಸಾಗಾಟವನ್ನು ಅಸ್ಸಾಂ ಗಡಿ ಭದ್ರತಾ ಪಡೆ ವಶಕ್ಕೆ ಪಡೆದುಕೊಂಡಿದೆ. ಗುಪ್ತಚರ ಮಾಹಿತಿ ಆಧರಿಸಿ ನಡೆಸಿದ…

1 week ago

ಗುವಾಹಟಿಯಲ್ಲಿ ಸಾವಯವ ಉತ್ಪನ್ನ ಖರೀದಿದಾರರು ಹಾಗೂ ಮಾರಾಟಗಾರರ ಸಮಾವೇಶ : ಕೃಷಿ ರಪ್ತಿಗೆ ಬಲ

ಭಾರತದ ಆರ್ಗ್ಯಾನಿಕ್‌ ಕೃಷಿ ಉತ್ಪನ್ನಗಳಿಗೆ ಜಾಗತಿಕ ಮಾರುಕಟ್ಟೆ ವಿಸ್ತರಣೆ ಗುರಿಯೊಂದಿಗೆ APEDA (ಕೃಷಿ ಮತ್ತು ಸಂಸ್ಕರಿತ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರ)ವು ಗುವಾಹಟಿಯಲ್ಲಿ ಆರ್ಗ್ಯಾನಿಕ್‌ ಕಾಂಕ್ಲೇವ್‌-ಕಮ್‌…

1 week ago

ಇರಾನ್‌ ನಲ್ಲಿ ಜನಾಕ್ರೋಶ ಭುಗಿಲು | ಭಾರತೀಯರು ಸುರಕ್ಷಿತವಾಗಿ ವಾಪಾಸ್

ಇರಾನ್ ನಲ್ಲಿ  ಆರ್ಥಿಕ ಕುಸಿತ, ತೀವ್ರ ಹಣದುಬ್ಬರ ಮತ್ತು ವ್ಯಾಪಕ ಭ್ರಷ್ಟಾಚಾರದ ವಿರುದ್ಧ ಜನಾಕ್ರೋಶ ಭುಗಿಲೆದ್ದಿದ್ದು, ಸರ್ಕಾರಿ ವಿರೋಧಿ ಪ್ರತಿಭಟನೆಗಳ ಮೇಲೆ ನಡೆದ ದಮನಕಾರಿ ಕ್ರಮದಿಂದ ಮೃತಪಟ್ಟವರ…

2 weeks ago

ಮಣ್ಣಿನ ಆರೋಗ್ಯ ಕುಸಿತ : ಭಾರತದ ಕೃಷಿಗೆ ಗಂಭೀರ ಎಚ್ಚರಿಕೆ

ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆ ಮತ್ತು ಏಕಬೆಳೆ ಕೃಷಿಯಿಂದ ಭಾರತದ ಮಣ್ಣಿನ ಆರೋಗ್ಯ ಗಂಭೀರವಾಗಿ ಕುಸಿಯುತ್ತಿದ್ದು, ಇದು ಕೃಷಿ ಉತ್ಪಾದನೆ ಮತ್ತು ಆಹಾರ ಭದ್ರತೆಗೆ ಎಚ್ಚರಿಕೆಯ ಸಂಕೇತವಾಗಿದೆ.…

2 weeks ago

ಅಡಿಕೆ ಬಳಕೆ ನಿಯಂತ್ರಣಕ್ಕೆ WHO–SEARO ಆನ್‌ಲೈನ್ ವೆಬಿನಾರ್…!

ದಕ್ಷಿಣ–ಪೂರ್ವ ಏಷ್ಯಾ ಪ್ರದೇಶದಲ್ಲಿ ಅಡಿಕೆ (Arecanut) ಬಳಕೆಯಿಂದ ಉಂಟಾಗುವ ಆರೋಗ್ಯ ಸವಾಲುಗಳು ಹಾಗೂ ಅವುಗಳನ್ನು ನಿಯಂತ್ರಿಸುವ ನೀತಿ ಹಾಗೂ ಕ್ರಮಗಳ ಪರಿಣಾಮಕಾರಿ ಅನುಷ್ಠಾನ ಕುರಿತು ಚರ್ಚಿಸಲು, ವಿಶ್ವ…

2 weeks ago

ನಕಲಿ ಬೀಜಗಳಿಗೆ ಬ್ರೇಕ್‌ | ‘ಸೀಡ್‌ ಆಕ್ಟ್‌–2026’ಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ರೈತರಿಗೆ ಗುಣಮಟ್ಟದ ಬೀಜಗಳ ಭರವಸೆ ನೀಡುವ ಹಾಗೂ ನಕಲಿ ಬೀಜ ಮಾರುಕಟ್ಟೆಗೆ ಕಡಿವಾಣ ಹಾಕುವ ಉದ್ದೇಶದಿಂದ ಸೀಡ್‌ ಆಕ್ಟ್‌–2026ಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಕುರಿತು…

2 weeks ago