ಪ್ರಧಾನಿ ನರೇಂದ್ರ ಮೋದಿ ಅಹಮದಾಬಾದ್ ನಲ್ಲಿ ಹೈಬ್ರಿಡ್ ಬ್ಯಾಟರಿ ಎಲೆಕ್ಟ್ರೋಡ್ ಉತ್ಪಾದನಾ ಘಟಕಕ್ಕೆ ಚಾಲನೆ ನೀಡಿದರು. ಈ ವೇಳೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಸೇರಿದಂತೆ ಹಲವರು…
ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ದಿವೇಗರ್ನಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲು ಉದ್ದೇಶಿಸಲಾದ ಅಡಿಕೆ ಸಂಶೋಧನಾ ಕೇಂದ್ರದ ಕೆಲಸವನ್ನು ತ್ವರಿತಗೊಳಿಸುವಂತೆ ಮಹಾರಾಷ್ಟ್ರ ಕೃಷಿ ಸಚಿವ ದತ್ತಾತ್ರೇಯ ಭರಾನೆ …
ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹ ಮತ್ತು ಭೂಕುಸಿತ ಉಂಟಾಗಿದ್ದು, 484 ರಸ್ತೆಗಳು ಸಂಪರ್ಕ ಕಡಿತಗೊಂಡಿದೆ. ರಾಜ್ಯವು ನಿರಂತರ ಭಾರೀ ಮಳೆಯನ್ನು ಎದುರಿಸುತ್ತಿದೆ, 298 ಕ್ಕೂ ಹೆಚ್ಚು…
ಮಧ್ಯಪ್ರದೇಶದಲ್ಲಿ ಸುಮಾರು 7.5 ಲಕ್ಷ ರೈತರು ಸಾವಯವ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಮಧ್ಯಪ್ರದೇಶದ ಕೃಷಿ ಸಚಿವ ಎಡೆಲ್ ಸಿಂಗ್ ಹೇಳಿದ್ದಾರೆ. ಅಂತರರಾಷ್ಟ್ರೀಯ ಸಾವಯವ ಕೃಷಿ ಸಾಮರ್ಥ್ಯ ಕೇಂದ್ರ …
ಭಾರತೀಯ ಅಂಚೆ ಇಲಾಖೆ ಆ. 25 ರಿಂದ ಅಮೆರಿಕಾಕ್ಕೆ ಅಂಚೆ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ನಿರ್ಧರಿಸಿದೆ. ಅಂತಾರಾಷ್ಟ್ರೀಯ ಸಾಗಣೆ ಮೇಲೆ ಅಮೇರಿಕಾ ಹೊಸ ಸೀಮಾಸುಂಕಗಳನ್ನು ಪರಿಚಯಿಸಿರುವ ಹಿನ್ನೆಲೆಯಲ್ಲಿ…
ಜಾಗತಿಕ ಅನಿಶ್ಚಿತತೆಗಳಿಂದಾಗಿ ಭಾರತ ಸ್ವಾವಲಂಬಿಯಾಗುವ ಅಗತ್ಯ ಇದೆ. ಈ ನಿಶ್ಚಿತತೆಗಳನ್ನು ಎದುರಿಸಲು ಭಾರತವನ್ನು ಕೃಷಿ ಸ್ವಾವಲಂಬನೆಯತ್ತ ಮುನ್ನಡೆಸಬೇಕಾಗಿದೆ. ಇದಕ್ಕಾಗಿ ಸಾಂಪ್ರದಾಯಿಕ ಕೃಷಿ ವಿಧಾನಗಳನ್ನು ಆಧುನಿಕ ತಂತ್ರಜ್ಞಾನದೊಂದಿಗೆ ಸಂಯೋಜಿಸುವ…
ಭಾರತ ಮತ್ತು ಅಮೆರಿಕ ನಡುವೆ ವ್ಯಾಪಾರ ಮಾತುಕತೆ ಪ್ರಗತಿಯಲ್ಲಿವೆ. ರೈತರು ಮತ್ತು ಸಣ್ಣ ಉತ್ಪಾದಕರ ಹಿತಾಸಕ್ತಿಗಳನ್ನು ರಕ್ಷಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ವಿದೇಶಾಂಗ ಸಚಿವ ಡಾ.…
ಭಾರತದ ಮೊದಲ ಮಾನವಸಹಿತ ಬಾಹ್ಯಾಕಾಶ ಯಾನ 'ಗಗನ್ಯಾನ್' ಪ್ರಗತಿಯಲ್ಲಿದೆ. 80% ಪರೀಕ್ಷೆಗಳು ಪೂರ್ಣಗೊಂಡಿವೆ, ಇದನ್ನು 2027 ರ ವೇಳೆಗೆ ಪೂರ್ಣಗೊಳಿಸುವ ಗುರಿಯನ್ನು ಹೊಂದಲಾಗಿದೆ. ಶುಭಾಂಶು ಶುಕ್ಲಾ ಸೇರಿದಂತೆ…
ಭಾರತವನ್ನು ಹಸಿರು ಜಲಜನಕ ರಫ್ತಿಗೆ ಜಾಗತಿಕ ಕೇಂದ್ರವನ್ನಾಗಿ ಮಾಡುವುದು ಮತ್ತು ಅದರ ಜಾಗತಿಕ ಬೇಡಿಕೆಯ ಸುಮಾರು 10 ಪ್ರತಿಶತವನ್ನು ವಶಪಡಿಸಿಕೊಳ್ಳುವುದು ಸರ್ಕಾರದ ಗುರಿಯಾಗಿದೆ ಎಂದು ಕೇಂದ್ರ ನವೀಕರಿಸಬಹುದಾದ…
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಹಲವಾರು ಯೋಜನೆಗಳಿಂದ ಭಾರತ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯ ದೇಶವಾಗಿ ದಾಪುಗಾಲು ಇಟ್ಟಿದೆ. ಈ ಮೂಲಕ ವಿಕಸಿತ ಭಾರತದ ಕಡೆಗೆ ದೇಶದ ಪಯಣ…