ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ (Ayodhya) ದೀಪಾವಳಿ ಹಬ್ಬದ (Deepavali Featival) ಸಂಭ್ರಮ ಮುಗಿಲು ಮುಟ್ಟಿದೆ. ಎಲ್ಲೆಲ್ಲೂ ದೀಪಗಳ ಬೆಳಕಿನಲ್ಲಿ ರಾಮನಾಮದ ಘೋಷಣೆ ಮೊಳಗಿದೆ. ಉತ್ತರ ಪ್ರದೇಶ (Uttar…
ಪ್ರಧಾನಿ ನರೇಂದ್ರ ಮೋದಿ ಅವರು ದೀಪಾವಳಿಯನ್ನು ಸೈನಿಕರೊಂದಿಗೆ ಆಚರಿಸಲು ಚೀನಾ ಗಡಿಗೆ ಹೊಂದಿಕೊಂಡಿರುವ ಹಿಮಾಚಲ ಪ್ರದೇಶದ ಲೆಪ್ಚಾಗೆ ತೆರಳಿದ್ದಾರೆ.
ವಿಪರೀತ ಪಟಾಕಿ ಸಿಡಿಸುವ ಕಾರಣದಿಂದ ವಾಯುಮಾಲಿನ್ಯ ಅಧಿಕವಾಗುತ್ತಿದೆ. ನಗರ ಪ್ರದೇಶದಲ್ಲಿ ಈಗ ವಾಯು ಮಾಲಿನ್ಯ ಮಟ್ಟ ಹೆಚ್ಚಾಗುತ್ತಿದೆ.
ಕಾಸರಗೋಡು ಕುಂಬಳೆ ಬಳಿಯ ಅನಂತಪುರ ಕ್ಷೇತ್ರದಲ್ಲಿ ಮೊಸಳೆ ಕಂಡುಬಂದಿದೆ.
ಡಾ. ಸಲೀಂ ಅಲಿ(Salim Ali) ವಿಶ್ವಪ್ರಸಿದ್ಧ ಪಕ್ಷಿತಜ್ಞ(, ವಿಜ್ಞಾನಿ, ಪರಿಸರವಾದಿ ಹಾಗೂ ಛಾಯಾಗ್ರಾಹಕರು. ಅವರು ‘ಭಾರತದ ಪಕ್ಷಿ ಮನುಷ್ಯ (Bird man of India) ಎಂದೇ ಚಿರಪರಿಚಿತರು.…
ವಾಯುಮಾಲಿನ್ಯವನ್ನು ತಡೆಯುವ ನಿಟ್ಟಿನಲ್ಲಿ "ಕೃಷಿಕರು ಬೆಳೆಯ ಉಳಿಕೆಯನ್ನು ಸುಡುವುದು ನಿಲ್ಲಿಸಬೇಕು” ಎಂದು ನ್ಯಾಯಾಲಯ ಹೇಳಿದೆ.
‘ಸ್ವಚ್ಛ ದೀಪಾವಳಿ, ಶುಭ ದೀಪಾವಳಿ’ ಅಭಿಯಾನವು ಈಗ ಆರಂಭಗೊಂಡಿದೆ.
ದೀಪಾವಳಿಯಂದು ಅಯೋಧ್ಯೆಯಲ್ಲಿ ಏಕಕಾಲದಲ್ಲಿ 24 ಲಕ್ಷ ದೀಪಗಳನ್ನು ಬೆಳಗಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ಹಸಿರು ಪಟಾಕಿಗಳನ್ನು ಮಾತ್ರ ಸುಡಬಹುದು ಎಂದು 2021ರಲ್ಲಿ ತಾನು ನೀಡಿದ್ದ ಆದೇಶವು ದೆಹಲಿಗೆ ಮಾತ್ರ ಸೀಮಿತವಲ್ಲ. ಅದು ದೇಶಾದ್ಯಂತ ಅನ್ವಯವಾಗುತ್ತದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.
ಅಡಿಕೆ ಅಕ್ರಮವಾಗಿ ಆಮದು ಮಾಡುತ್ತಿದ್ದ ಪ್ರಮುಖ ಆರೋಪಿಯನ್ನು ಡಿಆರ್‌ಐ ವಶಕ್ಕೆ ಪಡೆದಿದೆ.