ಕಾವೇರಿ ನೀರು ವಿಷಯದಲ್ಲಿ ರಾಜ್ಯದ ಮೇಲೆ ತಮಿಳುನಾಡು ಸರ್ಕಾರ ಪ್ರಹಾರ ಮಾಡುತ್ತಲೇ ಇದೆ. ಅವರ ಪೊಳ್ಳು ಬೇಡಿಕೆಗೆ ಕಾವೇರಿ ನೀರು ನಿಯಂತ್ರಣ ಸಮಿತಿ ಕೂಡ ಸೊಪ್ಪು ಹಾಕುತ್ತಿದೆ.…
ಅಕ್ರಮವಾಗಿ ಅಡಿಕೆ ಕಳ್ಳಸಾಗಾಣಿಕೆ ಮಾಡುವ ಪ್ರಯತ್ನಕ್ಕೆ ಅಸ್ಸಾಂನಲ್ಲಿಯೂ ತಡೆಯಾಗಿದೆ. ಬೃಹತ್ ಪ್ರಮಾಣದ ಬರ್ಮಾ ಅಡಿಕೆಯನ್ನು ಅಸ್ಸಾಂ ವಿಶೇಷ ಕಾರ್ಯಪಡೆ ಪತ್ತೆ ಮಾಡಿದೆ.
ಕೇರಳದ ಎರ್ನಾಕುಲಂ ಜಿಲ್ಲೆಯ ಕಲಮಸ್ಸೆರಿಯ ಸಭಾಭವನದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಸರಣಿ ಸ್ಫೋಟದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.…
ಇಸ್ರೇಲ್-ಹಮಾಸ್ ಸಂಘರ್ಷವು ಉಲ್ಬಣಗೊಂಡ ಕಾರಣದಿಂದ ಇಸ್ರೇಲ್ ಕೃಷಿ ಸಮುದಾಯ ಮತ್ತು ಸಂಬಂಧಿತ ಉದ್ಯಮಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳ ಬಗ್ಗೆ ವರದಿಯೊಂದು ಇಲ್ಲಿದೆ...
ಬೇರೆ ದೇಶಗಳಿಂದ ಅಡಿಕೆ ಆಮದು ಮಾಡಿಕೊಂಡು , ಸರಕನ್ನು ಅಡಿಕೆಯ ಬದಲಾಗಿ ಸುಳ್ಳು ಘೋಷಿಸುವ ಮೂಲಕ ಕಸ್ಟಮ್ಸ್ ಸುಂಕವನ್ನು ತಪ್ಪಿಸುತ್ತಿದ್ದರು. ಇದೀಗ 21.48 ಕೋಟಿ ರೂಪಾಯಿ ಮೌಲ್ಯದ…
ಕಾಫಿಮಂಡಳಿ ನೂತನ ಅಧ್ಯಕ್ಷರಾಗಿ(President of Coffee Board)ಕೃಷಿಕ ಪತ್ರಿಕೆ ಪ್ರಕಾಶಕ, ಕಾಫಿ ಬೆಳೆಗಾರ ಎಂ.ಜೆ.ದಿನೇಶ್ ದೇವರುಂದ(M.J.Dinesh Devarunda)ಇವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹಲವು ಸಮಯದಿಂದ ಕಾಫಿ…
ನವರಾತ್ರಿ ಆಚರಣೆ ಗುಜರಾತ್ನಲ್ಲಿ ಅದ್ದೂರಿಯಾಗಿ ಆಚರಿಸಲಾಗುತ್ತದೆ. ಈ ಸಂದರ್ಭ ವಿಶೇಷವಾಗಿ ಗರ್ಬಾ ನೃತ್ಯ ನಡೆಯುತ್ತದೆ. ಈ ಬಾರಿ ನಡೆದ 'ಗರ್ಬಾ' ಕಾರ್ಯಕ್ರಮಗಳಲ್ಲಿ 24 ಗಂಟೆಗಳಲ್ಲಿ 10 ಜನರು…
ಕರ್ನಾಟಕ ರಾಜ್ಯ ಸರಕಾರದ ಸಾರಿಗೆ ಇಲಾಖೆಯ ಅಧಿಕೃತ ಜಾಲತಾಣದಲ್ಲಿ ಸುತ್ತೋಲೆಯೊಂದು ಬಂದಿದೆ, ಹೀಗಿದೆ ಅದು... "ದಿನಾಂಕ : 01-04-2019 ಕ್ಕಿಂತ ಮೊದಲು ನೋಂದಣಿಯಾಗಿರುವ ವಾಹನಗಳಿಗೆ “HSRP” ನಂಬರ್…
ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ಭಾನುವಾರ ಸಂಜೆ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ4.3 ತೀವ್ರತೆ ದಾಖಲಾಗಿದೆ.
ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗುತ್ತಿರುವ 'ತೇಜ್' ಚಂಡಮಾರುತವು ತೀವ್ರವಾದ ಸ್ವರೂಪ ಪಡೆದುಕೊಂಡಿದೆ.