ಇಂದು ಕಾವೇರಿ ನೀರು ನಿಯಂತ್ರಣಾ ಸಮಿತಿ ದೆಹಲಿಯಲ್ಲಿ ಹೈವೋಲ್ಟೇಜ್ ಸಭೆ ನಡೆಸಲಿದೆ. ಈ ಸಭೆಯಲ್ಲಿ ಸಮಿತಿ ಅಧಿಕಾರಿಗಳು ಹಾಗೂ ಎರಡೂ ರಾಜ್ಯದ ನೀರಾವರಿ ತಜ್ಞರು, ವಕೀಲರು ಮತ್ತು…
ಮುಂಬಯಿ ಬಂದರಿನಲ್ಲಿ 32.31 ಕೋಟಿ ಮೌಲ್ಯದ 371 ಟನ್ ಅಡಿಕೆಯನ್ನು ಡಿಆರ್‌ಐ ವಶಪಡಿಸಿಕೊಂಡಿದೆ.
ದೆಹಲಿಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಗೆ ಇಡೀ ವಿಶ್ವದ ನಾಯಕರು ಭಾಗವಹಿಸುತ್ತಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಕೂರುವ ಆಸನದಲ್ಲಿ ‘ಪ್ರೈಂ ಮಿನಿಸ್ಟರ್ ಆಫ್ ಇಂಡಿಯಾ’…
ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಬರ್ಮಾ ಅಡಿಕೆಯನ್ನು ಅಸ್ಸಾಂ ಗಡಿ ಭದ್ರತಾ ಪಡೆ ಪತ್ತೆ ಮಾಡಿದೆ.100 ಕೆಜಿಯನ್ನು ಹೊಂದಿರುವ 1,700 ಚೀಲ ಅಡಿಕೆ ಹಾಗೂ 7 ಲಾರಿಗಳ ಸಹಿತ…
10.84 ಕೋಟಿ ಮೌಲ್ಯದ 958 ಚೀಲಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಡಿಕೆಯನ್ನು ಅಸ್ಸಾಂ ರೈಫಲ್ಸ್ ವಶಪಡಿಸಿಕೊಂಡಿದೆ.
ಸೆಪ್ಟೆಂಬರ್ 18 ರಿಂದ ಪ್ರಾರಂಭವಾಗಲಿರುವ 5 ದಿನಗಳ ಸಂಸತ್ತಿನ ವಿಶೇಷ ಅಧಿವೇಶನವು ಹಳೆಯ ಕಟ್ಟಡದಲ್ಲಿ ಪ್ರಾರಂಭವಾಗಲಿದ್ದು, ಗಣೇಶ ಚತುರ್ಥಿಯ ಅಂದರೆ ಸೆಪ್ಟೆಂಬರ್ 19 ರಂದು ಎರಡನೇ ದಿನದ…
ಇಂಡಿಯಾ ಬದಲು ದೇಶದ ಹೆಸರನ್ನು `ರಿಪಬ್ಲಿಕ್ ಆಫ್ ಭಾರತ್’ ಎಂದು ಕರೆಯಬೇಕು ಎಂಬುದಾಗಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಸಲಹೆ ನೀಡಿದ್ದ ಬೆನ್ನಲ್ಲೇ ಕೇಂದ್ರ ಸರ್ಕಾರ…
ಜಲಾಶಯದ ನೀರಿನ ಮಟ್ಟ, ರೈತರ ಬೆಳೆಗೆ ನೀರಿಲ್ಲದಿರುವ ವಸ್ತುಸ್ಥಿತಿ ಹಾಗೂ ಕುಡಿಯಲು ಅಗತ್ಯ ಇರುವ ನೀರಿನ ಬಗ್ಗೆ ಅಂಕಿ ಅಂಶಗಳನ್ನು ಅರ್ಜಿಯಲ್ಲಿ ಉಲ್ಲೇಖ ಮಾಡಲಾಗಿದೆ. ಈ ಬಗ್ಗೆ…
ಮಿಜೋರಾಂನ ಭದ್ರತಾ ಪಡೆಗಳು ಚಂಫೈ ಜಿಲ್ಲೆಯಲ್ಲಿ ಸೆ.3 ರಂದು ಅಡಿಕೆ ಸಾಗಾಟವನ್ನು ಅಸ್ಸಾಂ ರೈಫಲ್ಸ್ ವಶಪಡಿಸಿಕೊಂಡಿದೆ. ಸುಮಾರು 89.6 ಲಕ್ಷ ಮೌಲ್ಯದ ಅಡಿಕೆ ವಶ ಪಡೆದಿದ್ದಾರೆ.
ದೇಶದ ಗಡಿಭಾಗಗಳಲ್ಲಿ ಅಕ್ರಮವಾಗಿ ಬರ್ಮಾ ಅಡಿಕೆ ಸಾಗಾಟ ಮಾಡಲಾಗುತ್ತಿದೆ. ಇದೀಗ ರೈಲು ಮೂಲಕವೂ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ರೈಲ್ವೇ ಪೊಲೀಸರು ಕ್ರಮ ಕೈಗೊಂಡಿದ್ದಾರೆ.