ಭೂತಾನ್ನಿಂದ 17,000 ಟನ್ಗಳಷ್ಟು ಹಸಿ ಅಡಿಕೆಯನ್ನು ವಾರ್ಷಿಕವಾಗಿ ಆಮದು ಮಾಡಿಕೊಳ್ಳಲು ಸರ್ಕಾರವು 2022 ರ ನಿರ್ಧಾರದ ಪ್ರಕ್ರಿಯೆನ್ನು ಮತ್ತೆ ನವೀಕರಣ ಮಾಡಿದೆ.
ಇಂಧನ ಕ್ಷೇತ್ರದಲ್ಲಿ ದೇಶ ಸ್ವಾವಲಂಬಿಯಾಗಲು ಹಸಿರು ಜಲಜನಕ ಉತ್ಪಾದನೆ ಅತ್ಯಂತ ಅಗತ್ಯವಾಗಿದೆ ಎಂದು ಕೇಂದ್ರ ನವ ಮತ್ತು ನವೀಕೃತ ಇಂಧನ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಭಾರತದಲ್ಲಿ…
ಸ್ವಚ್ಛತಾ ಅಭಿಯಾನಕ್ಕೆ 10 ವರ್ಷಗಳು ಸಲ್ಲುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಸ್ವಚ್ಛತೆಯೇ ಸೇವೆ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.ಅಭಿಯಾನ ಇದೇ 17ರಿಂದ ಅಕ್ಟೋಬರ್ 2 ರವರೆಗೆ 15 ದಿನಗಳ ಕಾಲ ನಡೆಯಲಿದೆ. …
ಇಡೀ ವಿಶ್ವ ಇಂದು ಹವಾಮಾನ ವೈಪರೀತ್ಯಕ್ಕೆ ಒಳಗಾಗಿದೆ. ಜಗತ್ತನ್ನು ಹವಾಮಾನ ವೈಪರೀತ್ಯದಿಂದ ರಕ್ಷಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ವಿಶ್ವ ಹಸಿರು…
ಕ್ಯಾನ್ಸರ್ ಔಷಧಿಗಳ ಮೇಲಿನ ಜಿಎಸ್ ಟಿ ದರವನ್ನು ಶೇಕಡ 12ರಿಂದ 5ಕ್ಕೆ ಇಳಿಸಲು ನಿರ್ಧರಿಸಲಾಗಿದೆ. ಇದರಿಂದ ಕ್ಯಾನ್ಸರ್ ಔಷಧಿಗಳ ಬೆಲೆ ಇನ್ನಷ್ಟು ಅಗ್ಗವಾಗಲಿದೆ ಎಂದು ಕೇಂದ್ರ ಹಣಕಾಸು…
ವಾಹನ ಉದ್ಯಮ ಕ್ಷೇತ್ರದಲ್ಲಿ ಭಾರತ ಕ್ಷಿಪ್ರ ಗತಿಯಲ್ಲಿ ಅಭಿವೃದ್ಧಿ ಹೊಂದುತ್ತಿದೆ. ಕಳೆದ ಹತ್ತು ವರ್ಷಗಳಲ್ಲಿ ವಾಹನ ಉದ್ಯಮ ಕ್ಷೇತ್ರವು ಜಪಾನ್ ಅನ್ನೂ ಮೀರಿಸಿ 7ನೇ ಸ್ಥಾನದಿಂದ 3ನೇ…
ಖಾದ್ಯ ತೈಲಗಳಲ್ಲಿ ಸ್ವಾವಲಂಬನೆಯ ಪ್ರಮುಖ ಹೆಜ್ಜೆಯಾಗಿ, ಮೆಗಾ ಆಯಿಲ್ ಪಾಮ್ ಪ್ಲಾಂಟೇಶನ್ ಡ್ರೈವ್ 2024 ರ ಅಡಿಯಲ್ಲಿ 12,000 ಹೆಕ್ಟೇರ್ಗಳಲ್ಲಿ 17 ಲಕ್ಷಕ್ಕೂ ಹೆಚ್ಚು ಎಣ್ಣೆ ತಾಳೆ…
ಕಳೆದ ಹತ್ತು ವರ್ಷಗಳಲ್ಲಿ ಸೌರ ವಿದ್ಯುತ್ ಕ್ಷೇತ್ರದಲ್ಲಿ ಭಾರತವು 32 ಪಟ್ಟು ಪ್ರಗತಿಯನ್ನು ಸಾಧಿಸಿದೆ. 2015ರಲ್ಲಿ ಹುಟ್ಟುಹಾಕಿದ ಅಂತರರಾಷ್ಟ್ರೀಯ ಸೌರ ಒಕ್ಕೂಟ ಇಂದು ಹೆಮ್ಮರವಾಗಿ ಬೆಳೆದಿದೆ. ಅತ್ಯಂತ…
ಕಚ್ನ ಮುಂಡ್ರಾ ಬಂದರಿನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟ ಪ್ರಕರಣ ವರದಿಯಾಗಿದ್ದು, ಸುಮಾರು 3 ಕೋಟಿ ರೂಪಾಯಿ ಮೌಲ್ಯದ 53 ಟನ್ ಅಡಿಕೆಯ ಎರಡು ಕಂಟೈನರ್ಗಳನ್ನು ಕಸ್ಟಮ್ಸ್ ಅಧಿಕಾರಿಗಳು…
ಕೇಂದ್ರ ಸಂಪುಟ ಏಳು ಪ್ರಮುಖ ಕೃಷಿ ಯೋಜನೆಗಳಿಗೆ ಅನುಮೋದನೆ ನೀಡಿದೆ. ಕೃಷಿ ಸಂಶೋಧನೆ, ತೋಟಗಾರಿಕೆ, ಹೈನುಗಾರಿಕೆ, ಸುಸ್ಥಿರ ಅಭಿವೃದ್ಧಿ, ಬೆಳೆಗಳ ತಳಿ ಅಭಿವೃದ್ಧಿ, ಹೊಸ ತಂತ್ರಜ್ಞಾನಗಳ ಸಮರ್ಪಕ…