Advertisement

ರಾಷ್ಟ್ರೀಯ

ವಿದೇಶದಿಂದ ಬಂದರು ಮೂಲಕ ಆಗಮನವಾದ 8.61 ಕೋಟಿ ರೂ ಮೌಲ್ಯದ ಅಡಿಕೆ ಆಮದಿಗೆ ತಡೆ | ಮಣಿಪುರದಲ್ಲಿ 18.72 ಲಕ್ಷ ರೂಪಾಯಿ ಮೌಲ್ಯ ಅಡಿಕೆ ಕಳ್ಳಸಾಗಾಣಿಕೆಗೆ ತಡೆ |

ಕಳೆದ ಕೆಲವು ಸಮಯಗಳಿಂದ ಅಡಿಕೆಯು ಅಸ್ಸಾಂ ಮೂಲಕ ವಾಹನಗಳಲ್ಲಿ ಕಳ್ಳಸಾಗಾಣಿಕೆಯಾಗಿ ಭಾರತದ ಮಾರುಕಟ್ಟೆಗೆ ಪ್ರವೇಶ ಮಾಡುತ್ತಿತ್ತು, ಇದೀಗ ಬೃಹತ್‌ ಪ್ರಮಾಣದ ಅಡಿಕೆ ಬಂದರು ಮೂಲಕ ಆಗಮಿಸುತ್ತಿರುವುದು  ಬೆಳಕಿಗೆ…

2 years ago

ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆ ಜೆಇಇ-ಮೇನ್ಸ್‌ನ ಫಲಿತಾಂಶ ಪ್ರಕಟ

ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಯಾದ ಜೆಇಇ-ಮೇನ್ಸ್‌ನ ಜನವರಿ ಆವೃತ್ತಿಯಲ್ಲಿ ಇಪ್ಪತ್ತು ಅಭ್ಯರ್ಥಿಗಳು ಪರಿಪೂರ್ಣ 100 ಅಂಕಗಳನ್ನು ಗಳಿಸಿದ್ದಾರೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ ತಿಳಿಸಿದೆ. 100…

2 years ago

ಏರ್ ಇಂಡಿಯಾ ವಿಮಾನದಲ್ಲಿ ಮತ್ತೊಂದು ಅವಘಡ| ವಿಮಾನದಲ್ಲಿ ಬೆಂಕಿ, ತುರ್ತು ಭೂಸ್ಪರ್ಶ

ಏರ್ ಇಂಡಿಯಾ ವಿಮಾನದಲ್ಲಿ ಮತ್ತೊಂದು ಅವಘಡ ಸಂಭವಿಸಿದೆ. ಅಬುಧಾಬಿಯಿಂದ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತುರ್ತು ಭೂಸ್ಪರ್ಶ ಮಾಡಲಾಗಿದೆ. ಅಬುಧಾಬಿಯಿಂದ ಕ್ಯಾಲಿಕಟ್ ಗೆ ಹೊರಟಿದ್ದ…

2 years ago

ಆತ್ಮನಿರ್ಭರ ಭಾರತ ಯೋಜನೆಯ ಕನಸನ್ನು ಜಾರಿಗೊಳಿಸಲು ಕೃಷಿ ಆಧಾರಿತ ಆದಾಯದ ಅಗತ್ಯ |

ಭಾರತವು 'ಆತ್ಮನಿರ್ಭರ ಭಾರತ' (ಸ್ವಾವಲಂಬಿ) ದೃಷ್ಟಿಯನ್ನು ಅರಿತುಕೊಳ್ಳಲು ಎಡವುತ್ತಿದೆ. ಜಿಡಿಪಿಯಲ್ಲಿ ಕೃಷಿ ಮತ್ತು ಸಂಬಂಧಿತ ವಲಯಗಳ ಪಾಲು ಶೇ 24 ದಾಟಿದೆ ಎಂದು ಕೇಂದ್ರ ಸಚಿವ ನಿತಿನ್…

2 years ago

ಅಗತ್ಯ ಆಹಾರ ಉತ್ಪನ್ನಗಳ ಬೆಲೆಏರಿಕೆ | 30 ಲಕ್ಷ ಟನ್ ಗೋಧಿಯನ್ನು ಮಾರಾಟ ಮಾಡಲು ಅನುಮೋದನೆ | ಗೋಧಿ ಬೆಲೆ ಇಳಿಕೆ ಸಾಧ್ಯತೆ |

ದೇಶದಲ್ಲಿ ಅಕ್ಕಿ, ಗೋಧಿ, ಗೋಧಿ ಹಿಟ್ಟು ಹಾಗೂ ಹಲವಾರು ಅಗತ್ಯ ಆಹಾರ ಉತ್ಪನ್ನಗಳ ಬೆಲೆಯು ಸಾರ್ವಕಾಲಿಕ ಏರಿಕೆಯಾಗಿದೆ. ಈ ಎಚ್ಚರಿಕೆಯ ಮಧ್ಯೆ ಕೇಂದ್ರ ಸರ್ಕಾರವು ಗೋಧಿ ಹಾಗೂ…

2 years ago

ಅಮೆಜಾನ್ 2300 ಕ್ಕೂ ಹೆಚ್ಚು ಉದ್ಯೋಗಿಗಳ ವಜಾ ಘೋಷಣೆ |

ಇ-ಕಾಮರ್ಸ್ ದೈತ್ಯ ಅಮೆಜಾನ್(Amazon) ತನ್ನ ಉದ್ಯೋಗಿಗಳಿಗೆ ಮತ್ತೊಮ್ಮೆ ಬಿಗ್‌ ಶಾಕ್‌ ನೀಡಿದೆ. ಮತ್ತೆ 2300 ಕ್ಕೂ ಹೆಚ್ಚು ಉದ್ಯೋಗಿಗಳನ್ನು ವಜಾಗೊಳಿಸುವುದಾಗಿ ಘೋಷಿಸಿದೆ. ಅಮೆಜಾನ್‌ನ ಹೊಸ ಸುತ್ತಿನ ವಜಾಗೊಳಿಸುವ…

2 years ago

ತರಕಾರಿಗಳು ಮತ್ತು ಎಣ್ಣೆಕಾಳುಗಳ ಬೆಲೆ ಕನಿಷ್ಟ ಮಟ್ಟಕ್ಕೆ ಇಳಿಕೆ

ಬೆಲೆ ಆಧಾರಿತ ಹಣದುಬ್ಬರ(WPI) ಡಿಸೆಂಬರ್ 2022 ಕ್ಕೆ 22 ತಿಂಗಳ ಕನಿಷ್ಠ ಶೇಕಡ 4.95 ಕ್ಕೆ ಇಳಿದಿದೆ. ಸೋಮವಾರ ಬಿಡುಗಡೆಯಾದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಅಂಕಿಅಂಶಗಳ…

2 years ago

ಸಣ್ಣ ಮೊತ್ತದ ಡಿಜಿಟಲ್ ವಹಿವಾಟಿಗೆ ಪ್ರೋತ್ಸಾಹಧನ ನೀಡಲು ಕೇಂದ್ರ ಸಂಪುಟ ಅನುಮೋದನೆ

ಸಣ್ಣ ಮೊತ್ತದ ಡಿಜಿಟಲ್ ವಹಿವಾಟಿಗೆ 2600 ಕೋಟಿ ರೂ.ಗಳ ಪ್ರೋತ್ಸಾಹಧನ ನೀಡಲು ಮೋದಿ ಸಂಪುಟ ಅನುಮೋದನೆ ನೀಡಿದೆ. BHIM UPI ನಿಂದ ವಹಿವಾಟುಗಳ ಮೇಲೆ ಪ್ರೋತ್ಸಾಹ ಲಭ್ಯವಿರುತ್ತದೆ.…

2 years ago

ಬಾಂಗ್ಲಾದೇಶದಿಂದ ಅಡಿಕೆ ಕಳ್ಳಸಾಗಾಣಿಕೆ ಪತ್ತೆ | 24 ಲಕ್ಷ ರೂಪಾಯಿ ಮೌಲ್ಯದ ಅಡಿಕೆ ವಶ |

ಬಾಂಗ್ಲಾದೇಶದಿಂದ ಭಾರತಕ್ಕೆ ಅಕ್ರಮವಾಗಿ ಸಾಗಾ ಮಾಡುತ್ತಿದ್ದ ಅಡಿಕೆಯನ್ನು ಗಡಿ ಭದ್ರತಾ ಪಡೆ ಹಾಗೂ ಮೇಘಾಲಯ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ವಶಕ್ಕೆ ಪಡೆದಿದ್ದಾರೆ. ಸುಮಾರು 24 ಲಕ್ಷ ರೂಪಾಯಿ…

2 years ago

ದೆಹಲಿಯಲ್ಲಿ ವಿಪರೀತ ಚಳಿ | ಜ.15 ವರೆಗೆ ದೆಹಲಿ ಖಾಸಗಿ ಶಾಲೆಗಳಿಗೆ ರಜೆ ಘೋಷಣೆ |

ನವದೆಹಲಿ ಚಳಿ ಹೆಚ್ಚಾದ ಹಿನ್ನೆಲೆಯಲ್ಲಿ ಜ.15 ವರೆಗೆ ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಬಗ್ಗೆ  ಶಿಕ್ಷಣ ನಿರ್ದೇಶನಾಲಯ ಭಾನುವಾರ ಆದೇಶ ಹೊರಡಿಸಿದೆ. ನವದೆಹಲಿ ಕೆಲವು…

2 years ago