ರಾಜ್ಯದ ವಿವಿಧೆಡೆ ತೊಗರಿಬೆಳೆ ರೋಗಕ್ಕೆ ಸಿಲುಕಿದ್ದು, 2 ರಿಂದ 3 ಲಕ್ಷ ಎಕರೆ ತೊಗರಿ ಬೆಳೆ ಸಂಪೂರ್ಣ ನಾಶವಾಗಿದೆ. ರೈತರಿಗೆ ಎಕರೆಗೆ 25 ಸಾವಿರದಿಂದ 30 ಸಾವಿರ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಅಡಿಕೆಗೆ ಎಲೆಚುಕ್ಕಿ ಹಾಗೂ ಹಳದಿ ಎಲೆರೋಗ ಬಾಧಿಸಿದೆ. ಈ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ…
ಎಲ್ಲಾ ಪಡಿತರ ಕಾರ್ಡ್‌ಗಳನ್ನು ಯಥಾವತ್ತಾಗಿ ಮುಂದುವರಿಸಲು ಮುಖ್ಯಮಂತ್ರಿಯವರ ಆದೇಶದಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆಗಳ ಹಾವಳಿ ತಡೆಯಲು ಸರ್ಕಾರದ ಸಚಿವರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ವೈಜ್ಞಾನಿಕ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಶಾಸಕ್ ಹೆಚ್.ಡಿ ತಮ್ಮಯ್ಯ ಹೇಳಿದ್ದಾರೆ.…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಈ ವೇಳೆ…
ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಜಮೀನುಗಳಿಗೆ ಎರಡನೇ ಬೆಳೆ ಬೆಳೆಯಲು ನೀರನ್ನು ಬಿಡಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ತುಂಗಭದ್ರ ಅಣೆಕಟ್ಟು 19ನೇ ಗೇಟ್ ಮುರಿದರೂ…
ಕೇಂದ್ರ ಸರ್ಕಾರ ಪ್ರಾರಂಭಿಸುತ್ತಿರುವ ಹೊಸ ಪಿಎಂ-ವಿದ್ಯಾಲಕ್ಷ್ಮಿ ಯೋಜನೆಯು ಕರ್ನಾಟಕ ಸೇರಿದಂತೆ ದೇಶದೆಲ್ಲೆಡೆ ಆರ್ಥಿಕ ಸಮಸ್ಯೆಯಿಂದ ಉನ್ನತ ಶಿಕ್ಷಣ ಮುಂದುವರಿಸಲು ಸಾಧ್ಯವಾಗದ ಪ್ರತಿಭಾವಂತ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಬಹು ದೊಡ್ಡ ವರದಾನವಾಗಲಿದೆ…
ಸರ್ಕಾರ ರೈತರನ್ನು ರಕ್ಷಿಸಲು ಬದ್ಧವಾಗಿದ್ದು, ಯಾರನ್ನೂ ಒಕ್ಕಲೆಬ್ಬಿಸುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಕ್ಫ್ ಆಸ್ತಿ ವಿಚಾರವಾಗಿ ಆಗಿರುವ ತಪ್ಪುಗಳನ್ನು ಸರಿಪಡಿಸಿ ರೈತರನ್ನು ರಕ್ಷಣೆ ಮಾಡಲು…
ದಕ್ಷಿಣಕನ್ನಡ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು, ರಕ್ಷಣಾ ಸಚಿವಾಲಯದ ಸಲಹಾ ಸಮಿತಿಗೆ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಓರ್ವ ಯೋಧನಾಗಿ ಸೇವೆ ಸಲ್ಲಿಸಿರುವ ತಮಗೆ ಸಂಸತ್ತಿನ ಸದಸ್ಯರಾಗಿ…
ಕಾಫಿ ಬೆಳೆಗಾರರು ಮತ್ತು ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳೊಂದಿಗೆ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಚಿಕ್ಕಮಗಳೂರಿನಲ್ಲಿ ಸಭೆ ನಡೆಸಿದರು.ಅಧಿಕಾರಿಗಳು ಜನರ ಪರವಾಗಿ ಕೆಲಸ ಮಾಡುವ ಮೂಲಕ ರೈತರನ್ನು ವಿಶ್ವಾಸಕ್ಕೆ…