Political mirror

ಚುನಾವಣಾ ಕಣ | ಚುನಾವಣೆಯಲ್ಲಿ ಏನಾಗಬಹುದು..? | ರಾಜಕೀಯ ವಿಶ್ಲೇಷಕ-ತಂತ್ರಗಾರ ಪ್ರಶಾಂತ್ ಕಿಶೋರ್‌ ಅಭಿಪ್ರಾಯವೇನು..?

ಲೋಕಸಭೆ ಚುನಾವಣೆಯಲ್ಲಿ(Lok sabhe Election) ಬಿಜೆಪಿ(BJP) ಅಧಿಕಾರಕ್ಕೆ ಬರಲು ಬೇಕಾದ ಬಹುಮತ(Majority) ಪಡೆಯಲಿದೆ. ಪಕ್ಷದ ಹಿಡಿತವಿಲ್ಲದ ದಕ್ಷಿಣ ಮತ್ತು ಪೂರ್ವ ರಾಜ್ಯಗಳಲ್ಲಿ ತನ್ನ ಸ್ಥಾನ ಮತ್ತು ಮತಗಳ…

11 months ago

ಮಂಗಳೂರಿಗೆ ಮೋದಿ ಭೇಟಿ ಕಾರ್ಯಕ್ರಮದಲ್ಲಿ ಬದಲಾವಣೆ | ಮಂಗಳೂರಿನಲ್ಲಿ ರೋಡ್‌ ಶೋ, ಮೈಸೂರಿನಲ್ಲಿ ಸಮಾವೇಶ |

ದಿನದಿಂದ ದಿನಕ್ಕೆ ಲೋಕ ಸಭೆ ಚುನಾವಣೆಯ(Lok Sabha Election) ಕಾವು ಏರುತ್ತಿದೆ. ಬಿಜೆಪಿಯು ಮುಖ್ಯವಾಗಿ ನರೇಂದ್ರ ಮೋದಿ ಅವರನ್ನು ಮುಂದಿರಿಸಿ ಚುನಾವಣೆಯಲ್ಲಿ ಪ್ರಚಾರ ಮಾಡುತ್ತಿದೆ. ಅದರಲ್ಲೂ ಮೋದಿಯವರು…

11 months ago

ಗ್ರಾಮೀಣ ಭಾಗದ ಶಕ್ತಿ | ಕೃಷಿ ಕುಟುಂಬದ ದಂಪತಿಗಳು ಜಿಲ್ಲಾ ನ್ಯಾಯಾಧೀಶರಾಗಿ ಭಡ್ತಿ |

ಪತಿಪತ್ನಿ ಇಬ್ಬರೂ ಏಕಕಾಲಕ್ಕೆ ಜಿಲ್ಲಾ ನ್ಯಾಯಾಧೀಶರಾಗಿ ಪದೋನ್ನತಿ ಹೊಂದಿದ್ದಾರೆ. ಕಡಬ ತಾಲೂಕಿನ  ಮರ್ಧಾಳದ ವಿಜಯ್ ಕುಮಾರ್ ಶೆಟ್ಟಿ ಹಾಗೂ ಅವರ ಪತ್ನಿ ವಾಣಿ ಶೆಟ್ಟಿ ಅವರು  ಪದೋನ್ನತಿ…

11 months ago

ರಂಗೇರಿದ ಚುನಾವಣಾ ಕಣ | ರಾಜ್ಯದಲ್ಲಿ 53 ನಾಮಪತ್ರ ವಾಪಸ್‌ |ಯಾವ ಕ್ಷೇತ್ರದಲ್ಲಿ ಎಷ್ಟು ಅಭ್ಯರ್ಥಿಗಳು ಕಣಕ್ಕೆ? ಪುರುಷರು, ಮಹಿಳಾ ಅಭ್ಯರ್ಥಿಗಳೆಷ್ಟು? |

ರಾಜ್ಯದಲ್ಲಿ ಲೋಕಸಭಾ ಚುನಾವಣೆ (Lok Sabha Election 2024) ಕಣ ರಂಗೇರಿದೆ. ಸೋಮವಾರ 53 ಮಂದಿ ನಾಮಪತ್ರ(Nomination) ವಾಪಸ್‌ ಪಡೆದಿದ್ದು, ರಾಜ್ಯದಲ್ಲಿ ಮೊದಲ ಹಂತದ ಚುನಾವಣೆಗೆ(Election) ಒಟ್ಟು…

11 months ago

ಉಚಿತ ವಿದ್ಯುತ್‌ ನೀಡುವ ಸರ್ಕಾರಗಳಿಗೆ ಕೇಂದ್ರ ಸರ್ಕಾರದಿಂದ ಎಚ್ಚರಿಕೆ | ಸಾಲದ ಸುಳಿಗೆ ಸಿಲುಕಲಿವೆ ರಾಜ್ಯಗಳು| ಕೇಂದ್ರ ಇಂಧನ ಸಚಿವ

ಸಾಲ ಮಾಡಿ ಜನರಿಗೆ ಉಚಿತ ವಿದ್ಯುತ್‌ (Free Electricity) ನೀಡುವ ರಾಜ್ಯಗಳು ಸಾಲದ ಸುಳಿಗೆ ಸಿಲುಕಲಿವೆ ಎಂದು ಕೇಂದ್ರ ಸರ್ಕಾರ(Central Govt) ಎಚ್ಚರಿಕೆ ನೀಡಿದೆ. ಈ ಕುರಿತು…

11 months ago

ಲೋಕ ಸಮರ : ಬಳ್ಳಾರಿಯಲ್ಲಿ ಭರ್ಜರಿ ಬೇಟೆ – 5.60 ಕೋಟಿ ರೂ. ಹಣ, 3 ಕೆಜಿ ಚಿನ್ನ, 103 ಕೆಜಿ ಬೆಳ್ಳಿ ಜಪ್ತಿ

ಬಳ್ಳಾರಿ ಜಿಲ್ಲೆಯ ಬ್ರೂಸ್ ಪೇಟೆ ಪೊಲೀಸರು (Bellary Police) ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ದಾಖಲೆ ಇಲ್ಲದ 5.60 ಕೋಟಿ ರೂ. ನಗದು ಮತ್ತು ಅಪಾರ ಪ್ರಮಾಣದ ಚಿನ್ನ,…

11 months ago

ಚುನಾವಣಾ ಕಣ | ಕೇಂದ್ರದಲ್ಲಿ ಕಾಂಗ್ರೆಸ್‌ ಮತ್ತೆ ಅಧಿಕಾರ ಹಿಡಿಯುವುದು ಅಸಾಧ್ಯ | ಎಚ್‌.ಡಿ.ದೇವೇಗೌಡ

ಲೋಕಸಮರ(Lok Sabha Election) ದಿನದಿಂದ ದಿನಕ್ಕೆ ಕಾವೇರುತ್ತಿದೆ. ಜೆಡಿಎಸ್‌(JDS) ಏಕಾಂಗಿಯಾಗಿ ಚುನಾವಣೆ(Election) ಎದುರಿಸುತ್ತಿತ್ತು. ಈ ಬಾರಿ ಬಿಜೆಪಿಯೊಂದಿಗೆ(BJP) ಮೈತ್ರಿ ಮಾಡಿಕೊಂಡು ಗೆಲುವಿಗಾಗಿ ಬಿಜೆಪಿ ಜೊತೆ ಶ್ರಮಿಸುತ್ತಿದೆ. ಈ…

11 months ago

ರಾಜ್ಯದಲ್ಲಿ ಮೈತ್ರಿ ಪಕ್ಷಗಳ ಸಮ್ಮಿಲನ ಸಭೆ | ಹಿಂದೆ ಆಗಿದ್ದೆಲ್ಲ ಮರೆತುಬಿಡಿ-ಲೋಪಗಳನ್ನು ಸರಿಪಡಿಸಿಕೊಂಡು ಮುಂದುವರಿಯೋಣ- ಎಚ್‌ ಡಿ ದೇವೇಗೌಡ

ಲೋಕಸಭಾ ಚುನಾವಣೆ ಕಾವು ಏರುತ್ತಿದೆ. ರಾಜಕೀಯ ಪಕ್ಷಗಳು ಬಿರುಸಿನ ಚಟುವಟಿಕೆ ನಡೆಸುತ್ತಿವೆ. ಈ ನಡುವೆ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಬಳಿಕ ಮೊದಲ ಬಾರಿಗೆ ರಾಜ್ಯ ಬಿಜೆಪಿ…

12 months ago

ಚುನಾವಣೆ ಎಂಬುದು ಯುದ್ಧವಲ್ಲ | ಬಾಹ್ಯ ಶಕ್ತಿಗಳ ನಡುವಿನ ಹೋರಾಟವಲ್ಲ | ಅದು ನಮ್ಮದೇ ಜನಗಳ ನಡುವಿನ ಒಂದು ಸಾಮಾನ್ಯ ಸ್ಪರ್ಧೆ |

ಚುನಾವಣೆ ಎಂಬುದು ಯುದ್ಧವಲ್ಲ, ವಿರೋಧವೂ ಅಲ್ಲ. ಪ್ರಜಾತಂತ್ರ ವ್ಯವಸ್ಥೆಯ ಹಬ್ಬ ಅದು. ಅದನ್ನು ಹೇಗೆ ಆಚರಿಸಬೇಕು ಎಂಬುದರ ಬಗ್ಗೆ ವಿವೇಕಾನಂದ ಆಚಾರ್ಯ ಅವರು ಬರೆದಿದ್ದಾರೆ..

12 months ago

ರಾಜ್ಯಕ್ಕೆ ಕೇಂದ್ರದಿಂದ ಸಿಗದ ಬರ ಪರಿಹಾರ | ಬರ ಪರಿಹಾರಕ್ಕಾಗಿ ಕೇಂದ್ರದ ವಿರುದ್ಧ ಸುಪ್ರೀಂ ಮೊರೆ ಹೋದ ಸಿದ್ದರಾಮಯ್ಯ ಸರ್ಕಾರ | ಸರ್ಕಾರದ ನಡೆಯ ವಿರುದ್ಧ ಬಿಜೆಪಿ ಗರಂ |

 ರಾಜ್ಯದಲ್ಲಿ ಭೀಕರ ಬರ ಎದುರಾದ ಪರಿಣಾಮ ರೈತರು(Farmer) ಸಂಕಷ್ಟ ಎದರಿಸುವಂತಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ (Central Government) ಬರ ಪರಿಹಾರ ಕೊಡುತ್ತಿಲ್ಲ. ಕೇಂದ್ರ ಮಲತಾಯಿ ಧೋರಣೆ…

12 months ago