ಪಂಚ ರಾಜ್ಯಗಳ ಚುನಾವಣೆಯಲ್ಲಿ ಮಧ್ಯಪ್ರದೇಶ ಹಾಗೂ ಛತ್ತೀಸಗಢ ರಾಜ್ಯ ವಿಧಾನಸಭಾ ಚುನಾವಣೆಯ ಮತದಾನ ಇಂದು ಮುಂಜಾನೆ ಆರಂಭವಾಗಿದೆ.
ಕರ್ನಾಟಕ ಬಿಜೆಪಿ ಕೇಂದ್ರ ಕಚೇರಿ ಜಗನ್ನಾಥ ಭವನದಲ್ಲಿ ವಿಜಯೇಂದ್ರ ಅವರಿಗೆ ನಳಿನ್ ಕುಮಾರ್ ಕಟೀಲ್ ಅವರು ಪಕ್ಷದ ಬಾವುಟವನ್ನು ನೀಡುವ ಮೂಲಕ ಅಧಿಕಾರ ಹಸ್ತಾಂತರ ಮಾಡಿದರು.
ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಲು ಸಮಯಾವಕಾಶ ನೀಡುವ ಕುರಿತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ ಮಾಡಿದ್ದಾರೆ.
ಹಣದುಬ್ಬರವು 140% ಕ್ಕೆ ಏರುವುದರೊಂದಿಗೆ ಅರ್ಜೆಂಟೀನಾದವರು ಕೈಗೆಟುಕುವ ಉಡುಪುಗಳನ್ನು ಖರೀದಿ ಮಾಡಲು ಪರದಾಟ ನಡೆಸುವಂತಾಗಿದೆ. ಇದೀಗ ಸೆಕೆಂಡ್ ಹ್ಯಾಂಡ್ ಬಟ್ಟೆ ಮಾರುಕಟ್ಟೆಗಳತ್ತ ಹೆಚ್ಚು ಜನರು ಮುಖ ಮಾಡುತ್ತಿದ್ದಾರೆ.
ರಾಜ್ಯದ ಕಾಂಗ್ರೆಸ್ ಸರಕಾರ(Congress Govt) ಮಹಿಳೆಯರಿಗೆ(Women) ಗುಡ್ ನ್ಯೂಸ್ ಕೊಟ್ಟಿದ್ದು, ಇನ್ನು ಮುಂದೆ ಮೊಬೈಲ್ ನಲ್ಲಿ ಆಧಾರ್ ಕಾರ್ಡ್(Adhar Card) ತೋರಿಸಿದರೂ ಸಾಕು ಉಚಿತವಾಗಿ ಪ್ರಯಾಣಿಸಬಹುದಾಗಿದೆ (Free…
ಪ್ರಧಾನಿ ನರೇಂದ್ರ ಮೋದಿ ಅವರು ದೀಪಾವಳಿಯನ್ನು ಸೈನಿಕರೊಂದಿಗೆ ಆಚರಿಸಲು ಚೀನಾ ಗಡಿಗೆ ಹೊಂದಿಕೊಂಡಿರುವ ಹಿಮಾಚಲ ಪ್ರದೇಶದ ಲೆಪ್ಚಾಗೆ ತೆರಳಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ಆಯ್ಕೆಯಾಗಿದ್ದಾರೆ. ಮುಂದಿನ ಶುಕ್ರವಾರ ಶಾಸಕಾಂಗ ಸಭೆ ನಡೆಯಲಿದ್ದು, ಈ ವೇಳೆ ವಿಪಕ್ಷ ನಾಯಕನ ಆಯ್ಕೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ.
ಕರಾವಳಿ ಜಿಲ್ಲೆಯಲ್ಲಿ ಬಂದರು ಅಭಿವೃದ್ಧಿ ಬಗ್ಗೆ ಚಿಂತನೆ ನಡೆಯುತ್ತಿದೆ.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಡಿ ವಿ ಸದಾನಂದ ಗೌಡರಿಗೆ ಟಿಕೆಟ್ ಕೊಡಲ್ಲ ಅಂತ ಹೈಕಮಾಂಡ್ ತಿಳಿಸಿತ್ತು. ಹಾಗಾಗಿ ಡಿ.ವಿ.ಸದಾನಂದಗೌಡ ಅವರು ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ ಎಂದು…
ರಾಜ್ಯದ ಜನತೆಗೆ `ಗ್ಯಾರಂಟಿ’ ಗುಡ್ನ್ಯೂಸ್ ಸಿಕ್ಕಿದೆ.