Advertisement

Political mirror

ಕಾಂಗ್ರೆಸ್​​ನವರಿಗೆ ಹನುಮಂತನ ಕಂಡರೂ ಆಗಲ್ಲ; ಬಜರಂಗದಳ ನಿಷೇಧ ಪ್ರಸ್ತಾಪಕ್ಕೆ ಮೋದಿ ಟಾಂಗ್

ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಪರೋಕ್ಷವಾಗಿ ಬಜರಂಗದಳ ನಿಷೇಧ ಪ್ರಸ್ತಾಪಿಸಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಟಾಂಗ್ ನೀಡಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಬಿಜೆಪಿ ಸಾರ್ವಜನಿಕ ಸಭೆ ಉದ್ದೇಶಿಸಿ…

2 years ago

ಖರ್ಗೆ ತವರಿನಲ್ಲಿ ಮೋದಿ ದಂಡಯಾತ್ರೆ – 25 ಕ್ಷೇತ್ರದ ಮೇಲೆ ಬಿಜೆಪಿ ಕಣ್ಣು

ಚುನಾವಣೆಗೆ ಇನ್ನು ಕೇವಲ 8 ದಿನವಷ್ಟೇ ಬಾಕಿಯಿದ್ದು, ಇಂದು ಕಲಬುರಗಿ ಜಿಲ್ಲೆಗೆ ಪ್ರಧಾನಿ ಮೋದಿ ಎಂಟ್ರಿ ನೀಡಲಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಪ್ರಭಾವ ಇರುವ ಕಲ್ಯಾಣ ಕರ್ನಾಟಕದಲ್ಲಿ ಮೋದಿ…

2 years ago

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ : ಪ್ರಿಯಾಂಕ್ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಿಜೆಪಿ

 ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಮೇಲೆ ಕಾಂಗ್ರೆಸ್…

2 years ago

ಬಿಎಸ್​ವೈ ಮಗ, ಉಮೇಶ್ ಕತ್ತಿ ಪುತ್ರ, ಸೋದರನಿಗೆ ಟಿಕೆಟ್; ಶಾ ಪ್ರಕಾರ ಕುಟುಂಬ ರಾಜಕಾರಣ ಎಂದರೇನು?

ಬಿಜೆಪಿ ಕುಟುಂಬ ರಾಜಕಾರಣ ವಿರುದ್ಧ ವಾಗ್ದಾಳಿ ನಡೆಸುತ್ತಾ ಬಂದಿದೆ. ಆದ್ರೂ ಈ ಬಾರಿ ಮಾಜಿ ಸಚಿವ ಉಮೇಶ್ ಕತ್ತಿ ಪುತ್ರ, ಸೋದರನಿಗೆ ಬಿಜೆಪಿ ಟಿಕೆಟ್ ಸಿಕ್ಕಿದೆ. ಇತ್ತ…

2 years ago

ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಗೆ ಉಚಿತ ಗ್ಯಾಸ್, ಅರ್ಧ ಲೀ. ಉಚಿತ ನಂದಿನಿ ಹಾಲು: ಬಿಜೆಪಿಯಿಂದ ಪ್ರಣಾಳಿಕೆ ರಿಲೀಸ್

ಬಿಪಿಎಲ್ ಕುಟುಂಬಗಳಿಗೆ ಪ್ರತಿವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್‌ಗಳನ್ನು ಉಚಿತವಾಗಿ ವಿತರಿಸುತ್ತೇವೆ ಎಂದು ಬಿಜೆಪಿ  ತನ್ನ ಚುನಾವಣಾ…

2 years ago

6ನೇ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್: ಅಂಗನವಾಡಿ, ಆಶಾ, ಬಿಸಿಯೂಟ ಕಾರ್ಯಕರ್ತೆಯರಿಗೆ ಬಂಪರ್

ಐದು “ಗ್ಯಾರಂಟಿ’ ಘೋಷಿಸಿ ಉತ್ಸಾಹದಲ್ಲಿರುವ ಕಾಂಗ್ರೆಸ್‌ ಈಗ ಮತ್ತೂಂದು ಗ್ಯಾರಂಟಿ ಘೋಷಿಸಿದೆ. ಅಂಗನವಾಡಿ, ಆಶಾ ಹಾಗೂ ಬಿಸಿಯೂಟ ಅಡುಗೆ ಕಾರ್ಯಕರ್ತೆಯರ ಗೌರವಧನ ಹೆಚ್ಚಳ ಮಾಡುವುದಾಗಿ ಕಾಂಗ್ರೆಸ್‌ ನಾಯಕಿ…

2 years ago

ಚುನಾವಣಾ ಕಣ | ಸುಳ್ಯದಲ್ಲಿ ಈ ಬಾರಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಅಭ್ಯರ್ಥಿ|

ಲಂಚ ಮುಕ್ತ ಹಾಗೂ ಬಸವಣ್ಣನ ಕಲ್ಯಾಣ ಕರ್ನಾಟಕಕ್ಕಾಗಿ, ಕುವೆಂಪುರವರ ಸರ್ವೋದಯ ಕರ್ನಾಟಕಕ್ಕಾಗಿ ಈ ಬಾರಿಯ ವಿಧಾನಸಭಾ ಚುನಾವಣಾ ಅಖಾಡಕ್ಕೆ ಪ್ರಾದೇಶಿಕ ಪಕ್ಷ ವಾದ  “ಕರ್ನಾಟಕ ರಾಷ್ಟ್ರ ಸಮಿತಿ…

2 years ago

ಮೈಸೂರಿನಲ್ಲಿ ಮೋದಿ ಮೇನಿಯಾ – 4 ಕಿ.ಮೀ. ಭರ್ಜರಿ ರೋಡ್‍ ಶೋ : ತುಂಬಿದ ಜನಸಾಗರ

ಕರ್ನಾಟಕದಲ್ಲಿ ಈ ಬಾರಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತರಬೇಕು ಅಂತ ಪ್ರಧಾನಿ ಮೋದಿ ಪಟ್ಟ ತೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ  ಸುಮಾರು 4 ಕಿ.ಮೀವರೆಗೆ ಮೋದಿ ರೋಡ್…

2 years ago

ಮೊಟ್ಟೆಯಲ್ಲೂ ಮಕ್ಕಳಿಗೆ ಮೋಸ ಮಾಡಿದ ಬಿಜೆಪಿ – ಪ್ರಿಯಾಂಕಾ ಗಾಂಧಿ ಕಿಡಿ

ಸದಾ ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ ಸರ್ಕಾರ ಮೊಟ್ಟೆಯಲ್ಲೂ ಮೋಸ ಮಾಡೋದು ಬಿಟ್ಟಿಲ್ಲ. ಕೋವಿಡ್  ಸಮಯದಿಂದಲೂ ಇವರ ಭ್ರಷ್ಟಾಚಾರ ಕಡಿಮೆಯಾಗಿಲ್ಲ. ಗುತ್ತಿದಾರರ ಸಂಘದವರು ಪತ್ರ ಬರೆದರೂ ಪ್ರಧಾನಿ ಮೋದಿಯಿಂದ…

2 years ago

ಪ್ರವೀಣ್ ನೆಟ್ಟಾರು ಹೊಸ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ‌ಬೆಳ್ಳಾರೆಯ ದಿ‌. ಪ್ರವೀಣ್ ನೆಟ್ಟಾರು ಹೊಸ ಮನೆಗೆ ಭಾನುವಾರ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಭೇಟಿ ನೀಡಿ ಕುಶಲೋಪರಿ ವಿಚಾರಿಸಿದರು. ಮತಾಂಧರಿಂದ…

2 years ago