Advertisement

Political mirror

ಅಡಿಕೆ ಆಮದು ಪ್ರಕ್ರಿಯೆ ತಕ್ಷಣವೇ ನಿಲ್ಲಿಸಬೇಕು | ಕಾವು ಹೇಮನಾಥ ಶೆಟ್ಟಿ ಆಗ್ರಹ

ಭೂತಾನ್‌ ನಿಂದ 17 ಸಾವಿರ ಟನ್ ಅಡಿಕೆಯನ್ನು ಆಮದು ಮಾಡಿಕೊಳ್ಳುವ ಮೂಲಕ ಕೇಂದ್ರ ಸರ್ಕಾರದ ನಿರ್ಧಾರವು ಕರಾವಳಿಯ ಅಡಿಕೆ ಬೆಳೆಗಾರರ ಹಿತಕ್ಕೆ ವಿರುದ್ಧವಾಗಿದೆ. ತಕ್ಷಣವೇ ಅಡಿಕೆ ಆಮದು…

4 years ago

ಶಾಸಕ ಹರೀಶ್‌ ಪೂಂಜಾಗೆ ತಲವಾರು ತೋರಿಸಿ ಬೆದರಿಕೆ ಪ್ರಕರಣ | ಸಿಐಡಿಗೆ ಹಸ್ತಾಂತರ |

ಶಾಸಕ ಹರೀಶ್ ಪೂಂಜಾ ಅವರರು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ತಲವಾರು ತೋರಿಸಿ ಬೆದರಿಸಿದ ಪ್ರಕರಣದ ತನಿಖೆಯನ್ನು ಸಿಐಡಿ ಗೆ ಹಸ್ತಾಂತರಿಸಲಾಗಿದೆ. ಮಂಗಳೂರು ಹೊರವಲಯದ ಫರಂಗಿಪೇಟೆ ಎಂಬಲ್ಲಿ ಈ…

4 years ago

ಎಎಪಿ ಅಧಿಕಾರದಲ್ಲಿ ಜನರ ಹಣ ಯಾರದೋ ಜೇಬಿಗೆ ಹೋಗಲ್ಲ- ನೇರವಾಗಿ ಜನರಿಗೇ ತಲಪುತ್ತದೆ | ಪುತ್ತೂರಿನಲ್ಲಿ ವಿವೇಕಾನಂದ ಸಾಲಿನ್ಸ್‌ |

ಪ್ರತೀ ರಾಜ್ಯದಲ್ಲಿ, ದೇಶದಲ್ಲಿ ಜನಪರವಾದ ಆಡಳಿತ ಅಗತ್ಯವಿದೆ. ಜನರ ತೆರಿಗೆಯ ಹಣ ಯಾರದೋ ಜೇಬಿಗೆ ಪರ್ಸಂಟೇಜ್‌ ಮೂಲಕ ಹೋಗುವುದು ಸಾಧ್ಯವಿಲ್ಲ. ಎಎಪಿ ಅಧಿಕಾರದಲ್ಲಿ ಜನರ ತೆರಿಗೆ ಹಣ…

4 years ago

ಪುತ್ತೂರಿನಲ್ಲಿ ಎಎಪಿ ಕಚೇರಿ ಉದ್ಘಾಟನೆ

ಆಮ್ ಆದ್ಮಿ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾರ್ಯಾಲಯ ಉದ್ಘಾಟನೆ ಮತ್ತು ಕಾರ್ಯಕರ್ತರ ಸಭೆ ಸೋಮವಾರ ಪುತ್ತೂರಿನ ಎಪಿಎಂಸಿ ರಸ್ತೆಯ ಕ್ರಿಸ್ಟೋಫರ್ ಕಾಂಪ್ಲೆಕ್ಸ್‌ನಲ್ಲಿ ನಡೆಯಿತು. ಆಮ್ ಆದ್ಮಿ…

4 years ago

ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಭೇಟಿ ಮಾಡಿದ ಡಾ ಹೆಗ್ಗಡೆ

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರನ್ನು ಅವರ ಬೆಂಗಳೂರು ನಿವಾಸದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯ ಸಭಾ ಸದಸ್ಯ ಡಾ ಡಿ ವೀರೇಂದ್ರ ಹೆಗ್ಗಡೆಯವರು ಬುಧವಾರ…

4 years ago

ಭಾರತ್‌ ಜೋಡೋ ಯಾತ್ರೆ | ರಸ್ತೆಯಲ್ಲಿ ಪುಷ್‌ ಅಪ್‌ ಮಾಡಿದ ಕಾಂಗ್ರೆಸ್‌ ನಾಯಕರು…! |

ಕಾಂಗ್ರೆಸ್ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ವೇಳೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಕರ್ನಾಟಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜೊತೆ ನಡುರಸ್ತೆಯಲ್ಲಿ ಪುಷ್‌ ಅಪ್‌…

4 years ago

ಬಿಜೆಪಿ ಜನಸಂಕಲ್ಪ ಯಾತ್ರೆ ಆರಂಭ | ರಾಯಚೂರಿನಿಂದ ಆರಂಭಗೊಂಡ ಯಾತ್ರೆ | ಮತ್ತೊಮ್ಮೆ ಕಮಲ ಅರಳಿಸುವ ಸಂಕಲ್ಪ ಎಂದ ಸಿಎಂ |

ಮುಂಬರುವ ವಿಧಾನಸಭೆ  ಚುನಾವಣೆಗೆ ಬಿಜೆಪಿ  ಸಿದ್ದತೆ ಆರಂಭಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಜಂಟಿಯಾಗಿ ಜನಸಂಕಲ್ಪ ಯಾತ್ರೆ ಆರಂಭಗೊಂಡಿದೆ.ರಾಯಚೂರಿನಿಂದ ಆರಂಭಗೊಂಡ…

4 years ago

ಭಾರತ್‌ ಜೋಡೋ ಯಾತ್ರೆಯ ನಡುವೆ ಕಾಂಗ್ರೆಸ್‌ ನಾಯಕ ಡಿ ಕೆ ಶಿವಕುಮಾರ್‌ ಇಡಿ ಮುಂದೆ ಹಾಜರು ? |

ಕಾಂಗ್ರೆಸ್‌ ವತಿಯಿಂದ ನಡೆಯುತ್ತಿರುವ ಭಾರತ್‌ ಜೋಡೋ ಯಾತ್ರೆಯ ನಡುವೆಯೇ  ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶುಕ್ರವಾರದಂದು ಯಾತ್ರೆಯನ್ನು ಬಿಟ್ಟು ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಬೇಕಿದೆ.ಈ ಬಗ್ಗೆ ಕಾಂಗ್ರೆಸ್‌…

4 years ago

ದ ಕ ಜಿಲ್ಲೆಯಲ್ಲಿ ಅಭಿವೃದ್ಧಿ ಪರವಾದ ಹೆಜ್ಜೆ ಇರಿಸಿದ ಎಎಪಿ |‌ ಅನೇಕ ಪ್ರಮುಖರಿಂದ ಬೆಂಬಲ | ಎಂ ಬಿ ಪುರಾಣಿಕ್ ಎಎಪಿ ಸಭೆಗೆ ಹಾಜರು |

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಆಮ್‌ ಆದ್ಮಿ ಪಕ್ಷ ಅಭಿವೃದ್ಧಿ ನೆಲೆಯಲ್ಲಿ ತನ್ನ ಚಟುವಟಿಕೆ ಆರಂಭಗೊಳಿಸಿದೆ. ಇದೇ ಕಾರಣದಿಂದ ಗಾಂಧಿ ಜಯಂತಿಯಂದು ನಾಗರಿಕ ಕುಂದುಕೊರತೆಗಳ ಪೋರ್ಟಲ್‌ ಅನಾವರಣಗೊಳಿಸಿದೆ. ಜನಪರವಾದ…

4 years ago

ಆಮ್ ಆದ್ಮಿ ಪಕ್ಷದಿಂದ ನಾಗರಿಕ ಕುಂದುಕೊರತೆ ಪೊರ್ಟಲ್ ಬಿಡುಗಡೆ | ಒಂದು ವರ್ಷದೊಳಗೆ ಮಂಗಳೂರಿನಲ್ಲಿ ಎಎಪಿ ಹವಾ | ನಿವೃತ ನ್ಯಾಯಮೂರ್ತಿ ಮೈಕಲ್ ಎಫ್ ಸಲ್ದಾನ ಅಭಿಮತ |

ಆಮ್ ಆದ್ಮಿ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಶ್ರಯದಲ್ಲಿ ನಾಗರಿಕ ಕುಂದುಕೊರತೆ ಪೊರ್ಟಲ್ ಬಿಡುಗಡೆ ಕಾರ್ಯಕ್ರಮ  ಭಾನುವಾರ ಮಂಗಳೂರು ನಗರದ ಬಿಜೈ ಚರ್ಚ್ ಹಾಲ್ ನಲ್ಲಿ…

4 years ago