ಭೂಮಿಯ ಆರೋಗ್ಯ ಕಾಪಾಡುವ ಕಡೆಗೆ ಗಮನ ಹರಿಸೋಣ...
ಗೋವನ್ನು ಮತ್ತು ಮಣ್ಣನ್ನು ಉಸಿರಾಗಿಸಿಕೊಂಡ ರೈತರು ಆರ್ಥಿಕ ದೃಷ್ಟಿಕೋನದ ಗೋವಿನಿಂದ ಹೊರಬಂದು ಪಾರಂಪರಿಕ ದೇಶೀ ಗೋವಿನತ್ತ ಮುಖ ಮಾಡಿದರು. ಇಂದೇನಾದರೂ ಗೋವು ಉಳಿದಿದ್ದರೆ ಅಂತಹ ಕೃಷಿಕರಿಂದಲೇ ಎಂಬುದು…
ತಕಾರಕಾರಿ ಬೆಳೆಗಳಲ್ಲಿ ಪೊಟ್ಯಾಷಿಯಂ ಸರಬರಾಜು ಮಾಡಲು ವ್ಯಾಪಕವಾಗಿ ಮ್ಯೂರಿಯೇಟ್ ಆಫ್ ಪೊಟ್ಯಾಷನ್ನು ಬಳಸಲಾಗುತ್ತದೆ. ಪೊಟ್ಯಾಷ್ ಜೊತೆಗೆ Pಕ್ಲೋರಿನ್ ಪೂರೈಕೆಯು ಕೆಲವೊಂದು ಸಂದರ್ಭಗಳಲ್ಲಿ ಬಹಳ ಉಪಯುಕ್ತವಾಗಿರುತ್ತದೆ
ಭಾರತದ 54.6% ಜನಸಂಖ್ಯೆಯು ಇನ್ನೂ ಕೃಷಿ ಮತ್ತು ಸಂಬಂಧಿತ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ. ಆದರೆ ಭಾರತೀಯ ರೈತರು ಹೆಚ್ಚಾಗಿ ಅಸಂಘಟಿತರಾಗಿದ್ದಾರೆ. ಭಾರತದಲ್ಲಿ ಕೃಷಿ ಆಧಾರಿತ ಕೈಗಾರಿಕೆಗಳು ಆರ್ಥಿಕ ಅಭಿವೃದ್ಧಿಯಲ್ಲಿ…
ಇದೊಂದು ಕೃಷಿ ಸಂಬಂಧಿತ ವಾಟ್ಸ್ ಆಪ್ ಗುಂಪಿನಲ್ಲಿ ಬಂದ ಓರ್ವ ರೈತನ ಮನದಾಳದ ಚಿಂತನ ಮಂಥನ.. ರೈತರಾದ ನಾವು ಈ ಎಲ್ಲಾ ಸಂಗತಿಗಳನ್ನು ಯೋಚಿಸಲೇಬೇಕು.. ಹಾಗೆ ಕೃಷಿಕರಾದರೆ…
ಅಡಿಕೆ ಪರ್ಯಾಯ ಬಳಕೆಯ ಸೆಮಿನಾರ್ ನಲ್ಲಿ ಕುತೂಹಲಿಗನಾಗಿ ಭಾಗವಹಿಸಿದವರಲ್ಲಿ ನಾನೂ ಒಬ್ಬ. ತುಂಬಾ ದೀರ್ಘ ಅಂತ ಅನಿಸಿದರೂ, ಸಂಶೋಧಕರೆಲ್ಲರ ಸಂಶೋಧನೆ ಮತ್ತು ವಿವರಣೆ ತುಂಬಾ ಚೆನ್ನಾಗಿತ್ತು. ಅವರೆಲ್ಲರ…
ಸಾಂಪ್ರದಾಯಿಕವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಕೊಯ್ಲು ನವಂಬರ್ ತಿಂಗಳ ಕೊನೆಗೆ ಆರಂಭವಾಗುತ್ತದೆ. ಮಳೆ ಕಡಿಮೆಯಾಗಿ ಚಳಿ ಆರಂಭವಾಗಿ ಬಿಸಿಲು ಏರುವ ಹೊತ್ತು. ಅಂತೆಯೇ ನಮ್ಮ ತೋಟದ…
ಕೆಲ ದಿನಗಳ ಹಿಂದೆ ಪ್ರಬಂದ ಅಂಬುತೀರ್ಥ ಅವರು ಬರೆದ ವಿಶ್ಲೇಷಣಾತ್ಮಕ ಲೇಖನ ಒಂದನ್ನು ಓದಿದೆ. ಅಡಿಕೆ ಮರದ ಎಲೆ ಚುಕ್ಕಿ ರೋಗದಿಂದ ಮಲೆನಾಡಿನ ರೈತರ ಸಂಕಷ್ಟ, ನೋವು,…
ಸೃಷ್ಟಿಯೇ ಒಂದು ಅದ್ಭುತ. ಸೃಷ್ಟಿಕರ್ತ ಸೃಷ್ಟಿಸಿದ ಜೀವಿಗಳು ಇನ್ನೊಂದು ಅದ್ಭುತ.ಪ್ರತಿಯೊಂದು ಜೀವಿಗಳಿಗೂ ತನ್ನ ಆಹಾರದ ಒಳಿತು ಕೆಡುಕಿನ ಬಗ್ಗೆ ಅರಿವಿದೆ ಎನ್ನುವುದು ಮತ್ತೊಂದು ಅದ್ಭುತ. ಆಹಾರದ ಬದಲು…
ಕೆಲ ದಿನಗಳ ಹಿಂದೆ ಗುರು ಸಂದೇಶವನ್ನು ಕೇಳುತ್ತಿದ್ದೆ ವಿಷಯ: ಸೃಷ್ಟಿಯನ್ನು ತಿದ್ದಲು ಹೋಗಬೇಡ ಏಕೆಂದರೆ ಅದು ಬಹಳ ದೊಡ್ಡದು. ಅದರ ಬದಲು ಸೃಷ್ಟಿಗೆ ತಕ್ಕಂತೆ ದೃಷ್ಟಿಯನ್ನು ಬದಲಾಯಿಸು!…