ನುಷ್ಯ ನಡೆದಾಡುವ ಪ್ರಾಣಿ. ಆದರೆ ಉಳಿದ ಪ್ರಾಣಿಗಳಿಗಿಂತ ಭಿನ್ನ. ಯೋಚಿಸಬಲ್ಲ, ಯೋಜಿಸಬಲ್ಲ, ತಯಾರೂ ಮಾಡಬಲ್ಲ. ಶಬ್ಧಗಳನ್ನು ಜೋಡಿಸಿ ಮಾತನಾಡಬಲ್ಲ. ಕನಸಿನ ಯೋಚನೆಗೆ ರೂಪು ಕೊಡ ಬಲ್ಲ. ಸ್ವತಂತ್ರವಾಗಿದ್ದಾಗ…
ಸರಣಿ ಹಬ್ಬಗಳಲ್ಲಿ ಬಹುದಿನಗಳ ಸಂಭ್ರಮವಿರುವ ನವರಾತ್ರಿ ಮುಗಿದಿದೆ. ವಾರಗಳ ಕಾಲ ದೇವಿಯ ಆರಾಧನೆಯಲ್ಲಿ ತೊಡಗಿಸಿಕೊಂಡ ಭಕ್ತರ ಮನದಲ್ಲಿ ತೃಪ್ತಿಯ ಭಾವನೆ. ಹಲವು ರೀತಿಯಲ್ಲಿ ಅರ್ಚಿಸಿ , ಪೂಜಿಸಿ,…
ತಮಿಳುನಾಡಿನ ರಾಮೇಶ್ವರದ ಸಾಮಾನ್ಯ ಕುಟುಂಬದಲ್ಲಿ ಜನಿಸಿದ ಹುಡುಗ ಭಾರತದ ʼಕ್ಷಿಪಣಿಗಳ ಜನಕ'ನಾಗಿ ಪ್ರಸಿದ್ಧರಾದರೆಂದರೆ ಸಣ್ಣ ಸಾಧನೆಯಲ್ಲ. ಈ ಪರಿಶ್ರಮದ ಹಿಂದೆ ಅಪಾರವಾದ ಜೀವನ ಪ್ರೀತಿಯಿದೆ. ಮಾತ್ರವಲ್ಲ ಸದಾ…
ತಿಯೊಂದು ವೃತ್ತಿಗೂ ಅದರದೇ ಗೌರವವಿದೆ. ಜೀವನೋಪಾಯಕ್ಕಾಗಿ ಎಲ್ಲರೂ ಒಂದೊಂದು ಕೆಲಸವನ್ನು ನಿಭಾಯಿಸುವುದು ಅನಿವಾರ್ಯ. ಆಯಾ ವೃತ್ತಿಯನ್ನು ನಿರ್ವಹಿಸಿ ಯಶಸ್ಸು ಗಳಿಸುವುದು ಅವರವರ ಜವಾಬ್ದಾರಿ. ನಾನೀಗ ಹೇಳ ಹೊರಟಿರುವುದು…
ಗರಪಂಚಮಿ ಸಹಿತ ಇತರ ಹಬ್ಬಗಳು ಎಂದಿನಂತೆ ಸಂಭ್ರಮ ಸಡಗರದಿಂದ ಕೂಡಿರ ಲಿಲ್ಲ. ಕೊರೊನಾ ವೈರಾಣುವಿನ ಕಾರಣದಿಂದ ಎಲ್ಲಾ ಸಾರ್ವಜನಿಕ ಕಾರ್ಯಕ್ರಮಗಳಿಗೆ ನಿರ್ಬಂಧವಿದೆ. ಹಾಗಾಗಿ ಏನು ಧಾರ್ಮಿಕ ಕಾರ್ಯಕ್ರಮಗಳಾಗ…