ಗ್ರಾಮೀಣ ಭಾಗದ ಶಿಕ್ಷಣ ವ್ಯವಸ್ಥೆಗಳೂ ಸುಧಾರಣೆಯಾಗಬೇಕು. ಶಿಕ್ಷಕರ ಕೊರತೆ ಎಂಬುದೇ ಇರಬಾರದು. ಇದಕ್ಕಾಗಿ ಸ್ಮಾರ್ಟ್ ಕ್ಲಾಸ್ ಪ್ರಯತ್ನವನ್ನು ಮಾಡಬಹುದಾಗಿದೆ. ಸುಳ್ಯದ ಸ್ನೇಹ ಶಾಲೆಯು ಇದಕ್ಕೆ ಮಾದರಿಯಾಗಿದೆ.
ಪ್ರಾಕೃತಿಕ ವಿಕೋಪಗಳನ್ನು ತಪ್ಪಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು, ಇದಕ್ಕಾಗಿ ಶಾಶ್ವತ ಯೋಜನೆ ರೂಪಿಸಬೇಕಾಗಿದೆ.
ಭಾರತದ ವಿಶೇಷವಾದ ಅಣಬೆ ಪ್ರಬೇಧವೊಂದನ್ನು ಕೃಷಿಕ ಹರೀಶ ರೈ ದೇರ್ಲ ಅವರ ಸತತ ಪ್ರಯತ್ನದ ಫಲವಾಗಿ ಅಂತರಾಷ್ಟ್ರೀಯ ಫುಡ್ ಜರ್ನಲ್ ನಲ್ಲಿ(EJFA) ದಾಖಲಾಗುವಂತೆ ಮಾಡಿದ್ದಾರೆ.
ಅಡಿಕೆ ಧಾರಣೆ ಏರಿಳಿತವಾಗುತ್ತಿದೆ. ಅಡಿಕೆ ಬೆಳೆ ವಿಸ್ತರಣೆಯಾಗುತ್ತಿದೆ. ಈಗ ಅಡಿಕೆ ಬ್ರಾಂಡಿಂಗ್ ಮಾಡಬೇಕಾದ ಅಗತ್ಯ ಇದೆ. ಅಡಿಕೆ ಮಾರುಕಟ್ಟೆ, ಅಡಿಕೆ ಬೆಳೆಗಾರರ ಭವಿಷ್ಯದ ದೃಷ್ಟಿಯಿಂದ ಅನಿವಾರ್ಯವಾದ ಕೆಲವು…
ಬೆಳ್ತಂಗಡಿಯಲ್ಲಿ ಯಾಕೆ ಪದೇ ಪದೇ ಹೀಗಾಗ್ತದೆ. ಇಲ್ಲಿನ ಶಾಸಕ ಹರೀಶ್ ಪೂಂಜಾ ಅವರು ಕಳೆದ ಅವಧಿಯಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳು ನೀಡಿರುವ ಶಕ್ತಿಯು ಕಳೆಹೀನವಾಗುತ್ತಿದೆಯೇ..?. ಏಕೆ ಈ…
ಕೃಷಿ ಅಂದರೆ ಕೇವಲ ಬೀಜ-ನೀರು- ಗೊಬ್ಬರ- ಮಣ್ಣುಗಳ ಸಂಯೋಜನೆ ಮಾತ್ರ ಆಗಿರಲಿಲ್ಲ. ಆಧುನಿಕ ಶಿಕ್ಷಣದ ಇತಿಹಾಸ ಪಾಠಗಳು ಸಾರುವ ಅಲೆಮಾರಿ ಪದ್ಧತಿಯ ಕೃಷಿಗಿಂತ ಮೊದಲೇ ನಿತ್ಯ ನಿರಂತರ…
ಶಿಕ್ಷಣವು ವಿದ್ಯಾರ್ಥಿಗಳಲ್ಲಿ ಆತ್ಮನಿರ್ಭರತೆ, ಸ್ವಾವಲಂಬನೆಯನ್ನು ಹೆಚ್ಚಿಸಬೇಕಿದೆ.
ಮಳೆಗಾಲದ ಆರಂಭದಲ್ಲಿ ಮೂಲಭೂತ ಸೇವೆ ಎಂದು ಇಂದು ಗ್ರಾಮೀಣ ಭಾಗದಲ್ಲೂ ಬಯಸುವ ವಿದ್ಯುತ್ ಕೈಕೊಡುತ್ತದೆ. ಗ್ರಾಮೀಣ ಭಾಗದಲ್ಲಿ ವಾರಗಳ ಕಾಲ ವಿದ್ಯುತ್ ಮಾಯವಾದ ದಿನಗಳೂ ಇವೆ. ಹಾಗೆಂದು…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಸಮಾಜಕ್ಕೆ ಸೇವೆ ಮಾಡೋದು ಅಂದರೆ ಅದಕ್ಕೆ ಹಲವು ಆಯಾಮಗಳಿವೆ. ನಿಮ್ಮಲ್ಲಿರುವ ಜ್ನಾನವನ್ನು ಜನರಿಗೆ ಅರ್ಥ ಮಾಡುವಂತೆ ಹಂಚಿಕೊಳ್ಳೋದು ಒಂದು ಉಪಯುಕ್ತ ಸಮಾಜ ಸೇವೆಯೇ.