ತಮ್ಮಂದಿರಿಗೆ ಅಣ್ಣನಾಗಿ, ಪ್ರಜೆಗಳಿಗೆ ರಾಜನಾಗಿ, ಧರ್ಮದ ಪ್ರತಿನಿಧಿಯಾಗಿ, ಪ್ರಾಮಾಣಿಕತೆಗೆ ಕನ್ನಡಿಯಾಗಿ, ಶುದ್ಧ ಚಾರಿತ್ರ್ಯವಂತನಾಗಿ, ಧಾರ್ಮಿಕಾನುಷ್ಠಾನವಂತನಾಗಿ ಮತ್ತು ಉತ್ತಮ ಮನುಷ್ಯನಾಗಿ ಬಾಳಲು ಧರ್ಮರಾಯನ ಬದುಕು ತೆರೆದ ಪುಸ್ತಕ.
ಸದ್ಯ ಬ್ಯಾಂಕಿಂಗ್ ಕ್ಷೇತ್ರದಲ್ಲಷ್ಟೇ ಸಿಬಿಲ್ ಮಾಹಿತಿ ಕೇಳಲಾಗ್ತಿದೆ.ಆದರೆ ಶೀಘ್ರವಾಗಿ ಸಹಕಾರಿ ಕ್ಷೇತ್ರದಲ್ಲೂ ಸಿಬಿಲ್ ಅಂಕ ಪ್ರವೇಶಿಸುವ ಎಲ್ಲ ಸಾಧ್ಯತೆ ಇದೆ. ಸಿಬಿಲ್ ಅಂಕ ಚೆನ್ನಾಗಿರುವವರಿಗೆ ಕಡಿಮೆ ಬಡ್ಡಿದರ,ಕಳಪೆ…
ಗುಜ್ಜೆ ಕಟ್ಲೇಟ್ ಮಾಡುವ ವಿಧಾನದ ಬಗ್ಗೆ ಗೃಹಿಣಿ ದಿವ್ಯಮಹೇಶ್ ಅವರು ಇಲ್ಲಿ ವಿವರ ನೀಡಿದ್ದಾರೆ..
ಶಿಕ್ಷಣವೆಂದರೆ ಅದು ಹಣ ಕೊಟ್ಟು ಪಡೆಯುವ ವಸ್ತುವಿನಂತೆ ಬಿಕರಿಯಾಗುತ್ತಿದೆ. ಈ ದೃಷ್ಠಿಯಿಂದ ಶಿಕ್ಷಣ ಕ್ಷೇತ್ರದಲ್ಲಿ ಕಂಡು ಬರುವ ಕೊರತೆಗಳನ್ನು ನೀಗಿಸುವ ಅಗತ್ಯವಿದೆ. ಆದರೆ ಶಾಲೆಗಳೆಂದರೆ ಸರ್ಟಿಫೀಕೇಟುಗಳ ವಿತರಣಾ…
ಸ್ನಾನದ ಮೂಲಕವೂ ನದಿಯನ್ನು ಆರಾಧಿಸಬಹುದೆಂಬ ಭಾರತೀಯ ಕಲ್ಪನೆ ನಿಜಕ್ಕೂ ಅದ್ಭುತವಾದುದು ಎಂಬುದಾಗಿ ಎರಿಕ್ ಸೆಲ್‍ಹೈಮ್ ಎಂಬ ವಿದೇಶೀ ಚಿಂತಕನೊಬ್ಬ ಕುಂಭಮೇಳದಲ್ಲಿ ಭಾಗವಹಿಸಿದ ಬಳಿಕ ಜಾಲತಾಣದಲ್ಲಿ ಧ್ವನಿ ಮುದ್ರಣ…
ಮಹಾಕುಂಭ ಮೇಳದ ಮೂಲಕ ಹೊಸದೊಂದು ಸಂಕಲ್ಪವನ್ನು ಜನರು ಮಾಡಬೇಕು. ಈ ಬಾರಿ ಕುಂಭಮೇಳದಲ್ಲಿ ಸುಮಾರು 60 ಕೋಟಿ ಜನರು ಸ್ನಾನ ಮಾಡಿದ್ದಾರೆ ಎನ್ನುವ ವರದಿ ಇದೆ. ಅಂದರೆ…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ ತಿಳಿಯುವುದಿಲ್ಲ. ನೆಟ್ಟಗೆ ನಿಲ್ಲಲೂ ಆಧಾರವೂ ಸಿಗುವುದಿಲ್ಲ. ಬಿದ್ದಲ್ಲಿಂದ ಏಳಲು ಕೈ ಚಾಚುವವರೂ ಸಿಗುವುದಿಲ್ಲ.…
ರಾಮನು ಸೀತೆಯನ್ನು ಪರಿತ್ಯಜಿಸಿದ್ದು ಸರಿಯೆ? ಅರಣ್ಯದಲ್ಲಿ ಸೀತೆ ಏನಾದಳು? ಅವಳ ಮನಸ್ಸಿಗೆ ಎಂತಹ ಆಘಾತವಾಗಿದೆ? ಇದನ್ನು ತಿಳಿಯುವ ಯತ್ನ ಮಾಡಿದ್ದೀರಾ? ಸ್ತ್ರೀಯನ್ನು ಹೀಗೆ ನಡೆಸಿಕೊಳ್ಳುವುದು ಸರಿಯೇ? ರಾಮರಾಜ್ಯಕ್ಕೆ…
ಒಂದು ಹೋರಾಟದಿಂದ ರಾಜಕೀಯ ಪಕ್ಷವಾಗಿ ವೇಗವಾಗಿ ಬೆಳೆದಿರುವ ಆಮ್ ಆದ್ಮಿಪಕ್ಷ ಕೇವಲ 13 ವರ್ಷದಲ್ಲಿ ತನ್ನ ಸ್ವಕ್ಷೇತ್ರದಲ್ಲಿ ಅಧಿಕಾರ ಕಳೆದುಕೊಂಡಿರುವುದು ತನ್ನದೇ ವೈಫಲ್ಯದಿಂದ. ರಾಜಕೀಯ ಅಹಂಕಾರಗಳು ಹೇಗೆ…