ಕಿಟಕಿ

ಮನ ಗೆಲ್ಲುವ ಮಾವಿನ ಹಣ್ಣುಗಳುಮನ ಗೆಲ್ಲುವ ಮಾವಿನ ಹಣ್ಣುಗಳು

ಮನ ಗೆಲ್ಲುವ ಮಾವಿನ ಹಣ್ಣುಗಳು

ಮಾವಿನ ಹಣ್ಣಿನ ಕಾಲದಲ್ಲಿ ನಿತ್ಯ ಏನಾದರೊಂದು ಬಗೆ ಮಾಡಿ ಉಣಬಡಿಸದಿದ್ದರೆ ಮನೆಯಾಕೆಗೆ ಖಂಡಿತಾ ಹಿತವೆನಿಸದು. ತೋಟದ ಮೂಲೆಯ ಮರದಲ್ಲಿ ಬಿದ್ದ ಕಾಡು ಮಾವಿನ ಹಣ್ಣುಗಳನ್ನು ನಸುಕಿನಲ್ಲೇ ಹೆಕ್ಕಿ…

1 week ago
ಮನ ಗೆಲ್ಲುವ ಕೈರುಚಿ, ಸುಲಭದಲ್ಲಿ ಕೈಸೆರೆಯಾಗದೇಕೆ..?ಮನ ಗೆಲ್ಲುವ ಕೈರುಚಿ, ಸುಲಭದಲ್ಲಿ ಕೈಸೆರೆಯಾಗದೇಕೆ..?

ಮನ ಗೆಲ್ಲುವ ಕೈರುಚಿ, ಸುಲಭದಲ್ಲಿ ಕೈಸೆರೆಯಾಗದೇಕೆ..?

ನಮ್ಮ ಯೋಚನೆಗಳು, ಯೋಜನೆಗಳು , ನಿರ್ಧಾರಗಳೆಲ್ಲವೂ ಆಹಾರ, ನಮ್ಮ ಪರಿಸರದ ಪ್ರಭಾವದಿಂದ ತಪ್ಪಿಸಿ ಕೊಳ್ಳಲು ಸಾಧ್ಯವೇ ಇಲ್ಲ ವಿಷಯವೇ ಕುತೂಹಲಕರವಾದುದು ಅಲ್ಲವೇ.

4 weeks ago
ಬದುಕು ಕಲಿಸುವ ಪಾಠಗಳುಬದುಕು ಕಲಿಸುವ ಪಾಠಗಳು

ಬದುಕು ಕಲಿಸುವ ಪಾಠಗಳು

ಹಂಚಿ ತಿನ್ನುವ ಅಭ್ಯಾಸ ರೂಡಿ ಇಲ್ಲವಾದರೂ ಸಂಸಾರಿಯಾದ ಕೂಡಲೇ ಎಲ್ಲವೂ ಬದಲಾಗುತ್ತದೆ. ಆ ಬದಲಾವಣೆಗೆ ಒಗ್ಗಿದವರು ಬೇಗ ಸಂಸಾರದಲ್ಲಿ ಗೆಲ್ಲುತ್ತಾರೆ. ಹೊಂದಿ ಕೊಳ್ಳಲು ಕಷ್ಟವಾದವರು ಸಂಸಾರದಲ್ಲಿ ಸೋಲುತ್ತಾರೆ.

2 months ago
ಅನ್ನದ ಪರಿಮಳ ಮನವರಳಿಸ ಬಹುದಲ್ಲವೇ..!ಅನ್ನದ ಪರಿಮಳ ಮನವರಳಿಸ ಬಹುದಲ್ಲವೇ..!

ಅನ್ನದ ಪರಿಮಳ ಮನವರಳಿಸ ಬಹುದಲ್ಲವೇ..!

ಅನ್ನದ ಪರಿಮಳ ಎಷ್ಟು ಸೊಗಸು. ಅಡುಗೆ ಮನೆಯ ಭಾಷೆಯೇ ಅಂತಹದ್ದು.

2 months ago
ಅಳತೆ ಬಲ್ಲವ ಅಡುಗೆಯ ನಳಮಹಾರಾಜ…..ಅಳತೆ ಬಲ್ಲವ ಅಡುಗೆಯ ನಳಮಹಾರಾಜ…..

ಅಳತೆ ಬಲ್ಲವ ಅಡುಗೆಯ ನಳಮಹಾರಾಜ…..

ಅಡುಗೆಯ ಮಾಪಕಗಳು ಒಂದೊಂದು ಮನೆಗೆ ಒಂದೊಂದು ರೀತಿ ಇರುತ್ತವೆ. ಅವುಗಳ ಕಡೆಗೆ ನಿಗಾ ಅಗತ್ಯ. ಕಿಟಕಿಯ ಒಳಗೆ ಮನಸ್ಸು ಸದಾ ನೋಡುತ್ತಿರಬೇಕು ಅದು.

2 months ago
ಪುಟ್ಟ ಕಿಂಡಿಯಿಂದ ದೊಡ್ಡ ಕಿಟಕಿಯತ್ತಪುಟ್ಟ ಕಿಂಡಿಯಿಂದ ದೊಡ್ಡ ಕಿಟಕಿಯತ್ತ

ಪುಟ್ಟ ಕಿಂಡಿಯಿಂದ ದೊಡ್ಡ ಕಿಟಕಿಯತ್ತ

ಮಹಿಳೆಯ ಸುರಕ್ಷಾ ವಲಯವೆಂದರೆ ಅದು ಅಡುಗೆ ಕೋಣೆ. ಈ ಅಡುಗೆ ಕೋಣೆಯೇ ಎಲ್ಲವೂ. ಇಂದಿನ ದಿನ ಎಲ್ಲವೂ ಇದೆ. ಸಣ್ಣ ಕಿಟಕಿಯಿಂದ ದೊಡ್ಡ ಕಿಟಕಿಗೆ ತಲಪಿದೆ ಅಡುಗೆ…

2 months ago