ಅಚ್ಚ ಹಸುರಿನ ಉರುಟುರುಟಾದ ರೂಪಾಯಿ ನಾಣ್ಯದಷ್ಟು ಗಾತ್ರದ ಎಲೆಗಳ ದಂಟುಗಳನ್ನು ಹೊಂದಿರುವ ಗಿಡ ಕರ್ಲೆಂಕಿ ಗಿಡವು ನೋಡಲು ಒಮ್ಮೆಲೇ ತಗತೆ ಗಿಡದಂತೆ ಕಾಣುತ್ತದೆ. ಆದರೆ ತಗತೆ ಗಿಡದಲ್ಲಿ…