Advertisement

ಅನುಕ್ರಮ

ಆಕೆ ಏಕೆ ತನ್ನ ನೋವನ್ನು ಯಾರಿಗೂ ಹೇಳುವುದಿಲ್ಲ..?

ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ ತೆರೆದಿಡುತ್ತದೆ. ಬದುಕಿನ ಮೌಲ್ಯಗಳನ್ನು ನೆನಪಿಸುವ ಬರಹ..

2 months ago

ಅಪ್ಪ ಯಾಕೆ ವಿಚಿತ್ರವಾಗಿ ಕಾಣುತ್ತಾನೆ?

ಬಾಲ್ಯದಲ್ಲಿ ಕಠೋರನಂತೆ ಕಾಣುವ ಅಪ್ಪನ ನಿಜವಾದ ಪ್ರೀತಿ ಮತ್ತು ತ್ಯಾಗ ನಮ್ಮ ಬದುಕಿನ ಅನುಭವಗಳ ನಂತರವೇ ಅರ್ಥವಾಗುತ್ತದೆ. ನಾವೇ ಅಪ್ಪನಾದಾಗ, ಅವರ ಪ್ರತಿಯೊಂದು ಎಚ್ಚರಿಕೆಯ ಹಿಂದಿದ್ದ ಕಾಳಜಿ…

3 months ago

ಆರೋಪದ ಆಚೆ ನಿಂತು ಒಮ್ಮೆ ಯೋಚಿಸಿದ್ದೀರಾ..?

ಯಾರನ್ನಾದರೂ ಆರೋಪಿಸುವ ಮೊದಲು ಅವರ ಪರಿಸ್ಥಿತಿ ಅರ್ಥಮಾಡಿಕೊಳ್ಳುವ ಪ್ರಯತ್ನ ಮಾಡಿದರೆ ಅನೇಕ ಸಂಬಂಧಗಳು ಉಳಿಯಬಹುದು. ಸಹಾನುಭೂತಿ ಮತ್ತು ಪರಸ್ಪರ ಅರ್ಥೈಸಿಕೊಳ್ಳುವ ಮನೋಭಾವವೇ ಬದುಕಿನ ನಿಜವಾದ ತಿರುವು.

3 months ago

E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?

ಪವರ್‌ ಸ್ಪ್ರೇಯರ್‌ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್‌ನ ಪರಿಣಾಮಗಳ ಬಗ್ಗೆ ಪ್ರಶ್ನೆ ಎತ್ತಿರುವ ಈ Open Talk, ದೇಶದ ಹಿತ ಮತ್ತು ಸಾಮಾನ್ಯ ನಾಗರಿಕನ ಅನುಭವ…

3 months ago

ವಿವಾಹದ ಬದಲಾಗುತ್ತಿರುವ ಮುಖ

ಭಾರತೀಯ ವಿವಾಹ ವ್ಯವಸ್ಥೆಯಲ್ಲಿ ಸಂಸ್ಕೃತಿ, ಕುಟುಂಬ ಮತ್ತು ಜವಾಬ್ದಾರಿಯ ಮಹತ್ವವನ್ನು ವಿವರಿಸುವ ಈ ಲೇಖನ, ಆಧುನಿಕ ಜೀವನಶೈಲಿಯಿಂದ ಉಂಟಾಗುತ್ತಿರುವ ಬದಲಾವಣೆಗಳನ್ನು ವಿಶ್ಲೇಷಿಸುತ್ತದೆ. ಸಂಸ್ಕೃತಿ ಮತ್ತು ಆಧುನಿಕತೆಯ ನಡುವೆ…

3 months ago

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

3 months ago

ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!

ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ ರುಚಿಕರ "ಜಾಕ್‌ಫ್ರೂಟ್ ಸ್ಪೈಸಿ" ಸ್ನ್ಯಾಕ್ ತಯಾರಿಸಬಹುದು. ಉಪ್ಪು ಹಾಕದೇ ಸಹ ಸಿಹಿ-ಖಾರ-ಹುಳಿ ರುಚಿಯ…

3 months ago

ಶಿರಾಡಿ ಘಾಟಿಯಲ್ಲಿ ವಾರಾಂತ್ಯದ ಟ್ರಾಫಿಕ್‌ ಜಾಮ್‌ಗೆ ಬ್ರೇಕ್‌ ಯಾವಾಗ? ಶಿರಾಡಿ ಘಾಟಿಗೆ ವಿಶೇಷ ಸಂಚಾರ ಯೋಜನೆ ಜಾರಿ ಅಗತ್ಯ

ಶಿರಾಡಿ ಘಾಟಿಯಲ್ಲಿ ಪ್ರತಿ ವಾರಾಂತ್ಯ ಉಂಟಾಗುತ್ತಿರುವ ಟ್ರಾಫಿಕ್‌ ಜಾಮ್‌ಗೆ ವಿಶೇಷ ಸಂಚಾರ ನಿರ್ವಹಣಾ ಯೋಜನೆ ಜಾರಿಗೆ ತರಬೇಕೆಂಬ ಒತ್ತಾಯ ಹೆಚ್ಚುತ್ತಿದೆ. ಭಾರೀ ವಾಹನಗಳಿಗೆ ಸಮಯ ಮಿತಿ ಹಾಗೂ…

3 months ago

ಮಾತು ವ್ಯಕ್ತಿತ್ವವನ್ನು ತೋರಿಸುತ್ತದೆ, ಮೌನ ಅದನ್ನು ಎತ್ತುತ್ತದೆ..!

ಮಾತು ವ್ಯಕ್ತಿತ್ವದ ಪ್ರತಿಬಿಂಬವಾಗಿದ್ದರೆ, ಮೌನ ಅದರ ಪರಿಪಕ್ವತೆಯ ಸಂಕೇತವಾಗಿದೆ. ಕೃತಜ್ಞತೆ, ಸಂಯಮ ಮತ್ತು ಆತ್ಮಾವಲೋಕನವೇ ಉತ್ತಮ ವ್ಯಕ್ತಿತ್ವದ ಅಡಿಪಾಯ ಎಂದು ಕುಮಾರಸುಬ್ರಹ್ಮಣ್ಯ ಮುಳಿಯಾಲ ಅಭಿಪ್ರಾಯಪಟ್ಟಿದ್ದಾರೆ.

4 months ago

ಹಲಸಿನ ಕಾಯಿ ತಂಬುಳಿ – ಊಟಕ್ಕೆ ತಂಪು ನೀಡುವ ಸಾಂಪ್ರದಾಯಿಕ ಸವಿರುಚಿ

ಬೇಸಿಗೆಯಲ್ಲಿ ದೇಹಕ್ಕೆ ತಂಪು ನೀಡುವ ಸಾಂಪ್ರದಾಯಿಕ ಹಲಸಿನ ಕಾಯಿ ತಂಬುಳಿ ಮಾಡುವ ಸುಲಭ ವಿಧಾನ ಇಲ್ಲಿದೆ. ಹಲಸಿನ ಕಾಯಿ, ಮಜ್ಜಿಗೆ ಮತ್ತು ಜೀರಿಗೆಯಿಂದ ತಯಾರಾಗುವ ಆರೋಗ್ಯಕರ ಖಾದ್ಯ.

4 months ago