ಅನುಕ್ರಮ

ಹೊಸರುಚಿ | ಹಲಸಿನ ಹಣ್ಣಿನ ಮೈಸೂರು ಪಾಕ್ಹೊಸರುಚಿ | ಹಲಸಿನ ಹಣ್ಣಿನ ಮೈಸೂರು ಪಾಕ್

ಹೊಸರುಚಿ | ಹಲಸಿನ ಹಣ್ಣಿನ ಮೈಸೂರು ಪಾಕ್

ಹಲಸಿನ ಹಣ್ಣಿನ ಮೈಸೂರು ಪಾಕ್

4 weeks ago
ಗೆದ್ದದ್ದು ಬೆಂಗಳೂರು ಅಲ್ಲ, ಇಂಗ್ಲೇಂಡಿನ ಡಿಯಾಜಿಯೋ ಕಂಪೆನಿ…!!! ಗೊತ್ತಾ..?ಗೆದ್ದದ್ದು ಬೆಂಗಳೂರು ಅಲ್ಲ, ಇಂಗ್ಲೇಂಡಿನ ಡಿಯಾಜಿಯೋ ಕಂಪೆನಿ…!!! ಗೊತ್ತಾ..?

ಗೆದ್ದದ್ದು ಬೆಂಗಳೂರು ಅಲ್ಲ, ಇಂಗ್ಲೇಂಡಿನ ಡಿಯಾಜಿಯೋ ಕಂಪೆನಿ…!!! ಗೊತ್ತಾ..?

ಎಲ್ಲಿ  ಉಚಿತವೆಂಬ ಆಮಿಶ ಇದೆಯೋ  ಅಲ್ಲಿ ತಳ್ಳಾಟವೂ  ಇರುತ್ತದೆ. ಸರಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ನೀಡಿದ ಆರಂಭದಲ್ಲಿ ನೂಕುನುಗ್ಗಲು ಮತ್ತು ಸೀಟಿಗಾಗಿ ಪರದಾಟ…

1 month ago
ಅಡಿಕೆಯ ಮೌಲ್ಯವರ್ಧಿತ ಉತ್ಪನ್ನಗಳುಅಡಿಕೆಯ ಮೌಲ್ಯವರ್ಧಿತ ಉತ್ಪನ್ನಗಳು

ಅಡಿಕೆಯ ಮೌಲ್ಯವರ್ಧಿತ ಉತ್ಪನ್ನಗಳು

ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್, ಇದನ್ನೇ ಗಣನೆಗೆ ತೆಗೆದುಕೊಂಡಾಗ ದಿನ ಒಂದರ 4384 ಟನ್ ಬಳಕೆ ಆಗುತ್ತದೆ.ಇದರೊಂದಿಗೆ ಆಮದು…

1 month ago
ಬದುಕು ಪುರಾಣ | ಅಂದು ಒಬ್ಬ ಬಕಾಸುರ.. ಇಂದು?ಬದುಕು ಪುರಾಣ | ಅಂದು ಒಬ್ಬ ಬಕಾಸುರ.. ಇಂದು?

ಬದುಕು ಪುರಾಣ | ಅಂದು ಒಬ್ಬ ಬಕಾಸುರ.. ಇಂದು?

ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು ಎಚ್ಚರಗಳು  ಜಾಗೃತವಾಗುತ್ತವೆ. 

1 month ago
ಹೊಸರುಚಿ | ಹಲಸಿನ ಹಣ್ಣಿನ ಮಲ್ಪುರಿಹೊಸರುಚಿ | ಹಲಸಿನ ಹಣ್ಣಿನ ಮಲ್ಪುರಿ

ಹೊಸರುಚಿ | ಹಲಸಿನ ಹಣ್ಣಿನ ಮಲ್ಪುರಿ

ಹಲಸಿನ ಹಣ್ಣಿನ ಮಲ್ಪುರಿಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣಿನ ಪಲ್ಪ್ 1/2 ಕಪ್, ಮೈದಾ ಹುಡಿ 3/4 ಕಪ್,ಮೊಸರು 2 ಚಮಚ, ಏಲಕ್ಕಿ ಪುಡಿ ಸ್ವಲ್ಪ, ಸಕ್ಕರೆ…

1 month ago
ರಾಷ್ಟ್ರಪತಿಗಳೇ ಟೀಕಿಸಿದ ಮೇಲೆ….?ರಾಷ್ಟ್ರಪತಿಗಳೇ ಟೀಕಿಸಿದ ಮೇಲೆ….?

ರಾಷ್ಟ್ರಪತಿಗಳೇ ಟೀಕಿಸಿದ ಮೇಲೆ….?

ನಮ್ಮ ದೇಶದ ನ್ಯಾಯವಾದಿಗಳ ವಲಯದಲ್ಲಿಯೇ ವರ್ಮಾರಿಗೆ ವರ್ಗಾವಣೆ ಶಿಕ್ಷೆ ಮಾತ್ರ ನೀಡಿದ್ದು ಸಮಾಧಾನಕರವೆನ್ನಿಸಿರಲಿಲ್ಲ. ಇಂದಿನ ಒಟ್ಟು ನ್ಯಾಯಾಂಗ ವ್ಯವಸ್ಥೆಯ ಬಗ್ಗೆ ಹಾಗೂ ನ್ಯಾಯಮೂರ್ತಿಗಳ ವೃತ್ತಿನಿಷ್ಟೆಯ ಬಗ್ಗೆ ಅನೇಕ…

1 month ago
ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……

ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……

ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ‌ ಆಶಯವನ್ನೇ ಕಳೆದುಕೊಳ್ಳುತ್ತದೆ. ಕ್ರೀಡೆ ಎಂಬುದು ಮಾನವ ಪ್ರತಿಭಾ ಪ್ರದರ್ಶನದ ಒಂದು ಆರೋಗ್ಯಕರ ಸ್ಪರ್ಧೆ. ದೈಹಿಕ ಮತ್ತು…

1 month ago
ಮನ ಗೆಲ್ಲುವ ಮಾವಿನ ಹಣ್ಣುಗಳುಮನ ಗೆಲ್ಲುವ ಮಾವಿನ ಹಣ್ಣುಗಳು

ಮನ ಗೆಲ್ಲುವ ಮಾವಿನ ಹಣ್ಣುಗಳು

ಮಾವಿನ ಹಣ್ಣಿನ ಕಾಲದಲ್ಲಿ ನಿತ್ಯ ಏನಾದರೊಂದು ಬಗೆ ಮಾಡಿ ಉಣಬಡಿಸದಿದ್ದರೆ ಮನೆಯಾಕೆಗೆ ಖಂಡಿತಾ ಹಿತವೆನಿಸದು. ತೋಟದ ಮೂಲೆಯ ಮರದಲ್ಲಿ ಬಿದ್ದ ಕಾಡು ಮಾವಿನ ಹಣ್ಣುಗಳನ್ನು ನಸುಕಿನಲ್ಲೇ ಹೆಕ್ಕಿ…

1 month ago
ಕೃಷಿ-ಮಾರುಕಟ್ಟೆ | ಚಾಲಿ ಅಡಿಕೆಯ ಉಪಯೋಗದ ವಿಧಾನಗಳುಕೃಷಿ-ಮಾರುಕಟ್ಟೆ | ಚಾಲಿ ಅಡಿಕೆಯ ಉಪಯೋಗದ ವಿಧಾನಗಳು

ಕೃಷಿ-ಮಾರುಕಟ್ಟೆ | ಚಾಲಿ ಅಡಿಕೆಯ ಉಪಯೋಗದ ವಿಧಾನಗಳು

ಅಡಿಕೆಯನ್ನು ಮುಖ್ಯವಾಗಿ ಬೀಡಾದ ತಯಾರಿಯಲ್ಲಿ ಒಂದು ಮೂಲ ಉತ್ಪನ್ನ ಆಗಿ ಬಳಸಲಾಗುತ್ತಿದೆ.ಇದನ್ನು ವಿವಿಧ ರೀತಿಯ ತುಂಡುಗಳನ್ನಾಗಿ ಮಾಡಿ ಗ್ರಾಹಕರ ರುಚಿಗನುಗುಣವಾಗಿ ಬೀಡಾದ ಮಾರಾಟಗಾರರಿಗೆ ಉತ್ತರ ಭಾರತದಲ್ಲಿ ಪೂರೈಸಲಾಗುತ್ತದೆ.ಇಲ್ಲಿ…

1 month ago
ಬದುಕು ಪುರಾಣ | ಶ್ರೀಮಂತಿಕೆ ‘ಪಾಸ್ ಬುಕ್ಕಿನಲ್ಲಿ’ ಇರುವುದಲ್ಲ!ಬದುಕು ಪುರಾಣ | ಶ್ರೀಮಂತಿಕೆ ‘ಪಾಸ್ ಬುಕ್ಕಿನಲ್ಲಿ’ ಇರುವುದಲ್ಲ!

ಬದುಕು ಪುರಾಣ | ಶ್ರೀಮಂತಿಕೆ ‘ಪಾಸ್ ಬುಕ್ಕಿನಲ್ಲಿ’ ಇರುವುದಲ್ಲ!

ಜಗತ್ತಿನಲ್ಲಿ ಎಲ್ಲವನ್ನೂ ಹಣದಿಂದಲೇ ಖರೀದಿ ಮಾಡಲು ಸಾಧ್ಯವಿಲ್ಲ. ನೀತಿ, ನಡತೆ, ಬದ್ಧತೆಗಳು  ಹಣ ಕೊಟ್ಟರೂ ಸಿಗದು. ಹಾಗಾಗಿ ಹಣವೇ ಮುಖ್ಯ, ಹಣವಿದ್ದರೆ ಏನು ಬೇಕಾದರೂ  ಮಾಡಬಹುದು ಎನ್ನುವುದು ಭ್ರಮೆ.

1 month ago