ಇಂದು ಮಹಾತ್ಮ ಗಾಂಧೀಜಿ ಅವರ ಜನ್ಮದಿನ. ಗಾಂಧಿ ಜಯಂತಿ , ಅದರ ಜೊತೆಗೆ ಜೈ ಜವಾನ್.... ಜೈ ಕಿಸಾನ್ ಮೂಲಕ ಗಮನ ಸೆಳೆದ ಲಾಲ್ ಬಹಾದ್ದೂರ್ ಶಾಸ್ತ್ರಿ…
ಒಳ್ಳೆಯದನ್ನು ಸಾವಿರ ಸಲ ಸಾರಿ ಸಾರಿ ಹೇಳಿದರೂ ಅದು ಕಾರ್ಯರೂಪಕ್ಕೆ ಬರುವುದು ಕಡಿಮೆ. ಆದರೆ ಅಲ್ಲೊಬ್ಬ ಇಲ್ಲೊಬ್ಬ ಸಾಧಕ ಸಾಧಿಸಿ ತೋರಿಸಿದಾಗ ಅದನ್ನು ನಾವೂ ಮಾಡಬಹುದಿತ್ತು ಅನ್ನಿಸುವುದು…
ಮಾವನ ಮದುವೆ ದಿಬ್ಬಣ ಹೊರಡುವ ಗೌಜಿ. ನಾವೆಲ್ಲಹೊಸ ಬಟ್ಟೆ ಧರಿಸಿ ತಯಾರಾಗಿ ನಿಂತಿದ್ದೆವು. ನಾನು ತಂಗಿ ಒಂದೇ ರೀತಿಯ ಅಂಗಿ ಹಾಕಿ ವಾಹನವೇರಲು ಸಜ್ಜಾಗಿದ್ದೆವು. ನಾವು ಜಗಳ…
" ಮದ್ಯದಿಂದ ಬರುವ ಆದಾಯ ಅದು ವಿಷದ ಆದಾಯ". ಇದನ್ನು ಹೇಳಿದವರು ಬೇರಾರೂ ಅಲ್ಲ. ನಾವೆಲ್ಲ ರಾಷ್ಟ್ರಪಿತ ಎಂದು ಆರಾಧಿಸುತ್ತಿರುವ ಮಹಾತ್ಮ ಗಾಂಧಿ. ಇದು ಏನನ್ನು ಸೂಚಿಸುತ್ತದೆ?…
ಸುಮಾರು ಮೂವತ್ತು ವರ್ಷಗಳ ಹಿಂದಿನ ದಿನಗಳು. ಕೃಷಿಲೋಕದತ್ತ ಆಸಕ್ತಿಯಿಂದ ಮುಖ ಮಾಡಿದ್ದೆ.ಅಜ್ಜನವರಿಂದ ಅಡಿಕೆತೋಟದ ಸಾಂಪ್ರದಾಯಿಕ ಕಲೆಗಳ ಹಿನ್ನೋಟ ಮುನ್ನೋಟಗಳ ಪಾಠ.ಕಿವಿಗೆ ಬಿದ್ದದ್ದೆಷ್ಟೋ....ಗಾಳಿಯಲ್ಲಿ ತೇಲಿಹೋದವೆಷ್ಟೋ...ಇರಲಿ ,ಪ್ರಾಯದ ಗುಣವೇ ಅಂತಹದ್ದು.…
ಅಡಿಕೆ ಬೆಳೆಯುವ ಪ್ರದೇಶಗಳಲ್ಲಿನ ಸಾಮಾಜಿಕ, ಆರ್ಥಿಕ ಜೀವನಮಟ್ಟ ಉನ್ನತ ಮಟ್ಟದಲ್ಲಿರುವುದು ನಮಗೆಲ್ಲ ಅನುಭವಕ್ಕೆ ಬಂದಿರುವುದೇ ಆಗಿದೆ. ಉಳಿದ ಎಲ್ಲ ಕೃಷಿ ಉತ್ಪನ್ನಗಳಿಗಿಂತ ಅಡಿಕೆಗೆ ಇರುವ ಉತ್ತಮ ಧಾರಣೆಯೇ …
ಒಂದು ದಿನ ದಿಢೀರ್ ಆಗಿ ಗೆಳತಿಯರನ್ನು ಕರೆದು ಕೊಂಡು ಮನೆಗೆ ಬಂದಿದ್ದೆ. ಮೊದಲೇ ಹೇಳಿದ್ದರೆ ಅಮ್ಮ ಏನಾದರೂ ಮಾಡಿ ಇಡುತ್ತಿದ್ದಳು. ಹುಡುಗು ಬುದ್ಧಿ . ಸೀದಾ ಕರೆದುಕೊಂಡು ಬಂದಿದ್ದೆ.…
ಬಾಲ್ಯ ಕಳೆದು ಹೋಗಿದೆ ಇಂದು ಬೀಗುತ್ತಿದೆ ಯೌವನ ಬೆನ್ನ ಹಿಂದೆ ಬರುತಿರುವುದು ಮುಪ್ಪಲ್ಲವೇ...? ಮನದಲ್ಲಿ ಹಳೆನೆನಪು ಡಂಗೂರ ಸಾರುತಿರೆ ಮುಪ್ಪಿನ ಚಿಂತೆಯೇಕೆ ಮನಕೆ? ಬೇಡವೆಂದರೂ ಬರುವ ಮುಪ್ಪು…
ಅಂದು ಶಿಕ್ಷಕರ ದಿನಾಚರಣೆ. ನಾನು ನನ್ನ ಪುತ್ರನೊಂದಿಗೆ ಅವನು ಕಲಿತ ಪುತ್ತೂರಿನ ಅಂಬಿಕಾ ವಿದ್ಯಾಲಯದ ಸುಬ್ರಹ್ಮಣ್ಯ ನಟ್ಟೋಜರನ್ನು ಭೇಟಿ ಆಗುವ ಉದ್ದೇಶದಿಂದ ಅಂಬಿಕಾ ವಿದ್ಯಾಲಯಕ್ಕೆ ಹೋಗಿದ್ದೆವು. ಅಲ್ಲಿ…
" ಸರ್, ನನಗೆ ಆಯಾಸ ಆಗದೇ ಇರುವ ಯಾವುದಾದರೂ ವ್ಯಾಯಾಮ ಇದ್ದರೆ ಹೇಳಿ"! ಇಂತಹದ್ದೊಂದು ಹೇಳಿಕೆಯನ್ನು ಕೇಳಿದರೆ ಎಲ್ಲರಿಗೂ ಆಶ್ಚರ್ಯವಾಗಬಹುದು.ಏಕೆಂದರೆ ವ್ಯಾಯಾಮ ಮಾಡುವುದರಿಂದ ಆಯಾಸ ಆಗದಿದ್ದರೆ ಅದು…