ಡಾ.ಆದಿತ್ಯ ಚಣಿಲ BHMS(Intern) ಮಳೆಗಾಲ ಎಂದರೆ ವಿವಿಧ ರೋಗಗಳು ಮನುಷ್ಯನನ್ನು ಕಾಡುತ್ತವೆ ಎಂಬ ಮಾತಿದೆ. ಆದರೆ ಅಪಾಯವಾಗುವ ಮುನ್ನವೇ ಮುನ್ನಚ್ಚರಿಕೆ ವಹಿಸುವುದು…
ನೈಋತ್ಯ ಮುಂಗಾರು ಈ ಲೇಖನ ಬರೆಯುವ ಹೊತ್ತಿಗೆ ಕೇರಳ ಪ್ರವೇಶಿಸಿ ಆಗಿದೆ. ಕೆಲವೇ ಘಂಟೆಗಳಲ್ಲಿ ಅದು ನಮ್ಮ ಕರಾವಳಿಗೆ ತಂಪೆರೆಯಬಹುದು. ಬಿಸಿಲಿನ ಬೇಗೆಗೆ ಬಾಡಿ ಬೆಂಡಾದ ಗಿಡ…
ಮನೆಯಲ್ಲಿ ಹ್ಯಾಗೆ ಸಮಯ ಕಳೀತೀರಿ ಅತ್ತಿಗೆ ಎಂದು ಪೇಟೆಯಿಂದ ನಮ್ಮಲ್ಲಿಗೆ ಬಂದ ಮಾವನ ಮಗಳ ಪ್ರಶ್ನೆ. ಏನ್ನನ್ನಲಿ ಗೊತ್ತಾಗಲಿಲ್ಲ. ಅಣ್ಣ ಫೋನ್ ಮಾಡಿ ಏನೇ ಕಾಲ್ ರಿಸೀವ್…
ಬರಹ : ಈರಯ್ಯ ದೂಂತೂರು. ಈಗ ತಾನೆ ಭಾರತೀಯ ಕ್ರಿಕೆಟ್ ತಂಡದ ಬಗ್ಗೆ ಯುವರಾಜ್ ಸಿಂಗ್ ಎಂಬ ಅದ್ಭುತ ಕ್ರಿಕೆಟ್ ಆಟಗಾರನ ಬಗ್ಗೆ ಮಾತನಾಡುತ್ತಾ ಬಂದು ಟಿ.ವಿ.…
ಅಮ್ಮ ಕೊಟ್ಟ ಕೈ ತುತ್ತು ಅಪ್ಪ ಕೊಟ್ಟ ಸಿಹಿ ಮುತ್ತು ಅಜ್ಜಿ ಕಥೆಗಾಗಿ ಹಂಬಲಿಸುತ್ತಿದ್ದ ಹೊತ್ತು ಇಂದು ಕಳೆದು ಹೋದ ಅಮೂಲ್ಯ ಸಂಪತ್ತು||೧|| ಮರಳಲಿ ಮನೆ ಕಟ್ಟಿದ…
ಉದ್ಘಾಟನಾ ಬಳಿಕದ ಕೃಷಿ ವಿಚಾರ ಸಂಕಿರಣದಲ್ಲಿ ಭಾಗವಹಿಸಿದ್ದೆ. ಸಭಾಭವನ ತುಂಬಿತ್ತು. ವೇದಿಕೆಯಲ್ಲಿ ಸಂಪನ್ಮೂಲ ವ್ಯಕ್ತಿಗಳು. ಮೊದಲೇ ವಿಷಯ ಹಂಚೋಣ ನಿರ್ಧರಿತವಾಗಿತ್ತು. ಕಾರ್ಯಕ್ರಮ ಆರಂಭವಾಯಿತು. ಢಾಳು ಢಾಳು ಶುಷ್ಕ…
ಮೇ 31 ರಂದು ವಿಶ್ವ ತಂಬಾಕು ರಹಿತ ದಿನವನ್ನುಆಚರಿಸಿದ್ದೇವೆ. ಪ್ರತಿವರ್ಷವೂ ಈ ಆಚರಣೆ ನಡೆಯುತ್ತಲೇ ಇದೆ. ಆದರೆ ತಂಬಾಕು ಸೇವಿಸುವವರ, ಹಾಗೂ ಅದರಿಂದ ಉಂಟಾದ ಕಾಯಿಲೆಗಳು ಇನ್ನೂ…
ಮಂಗಳೂರಿನ ನಂದಿಗುಡ್ಡೆಯ ಸ್ಮಶಾನದಲ್ಲಿ ಜೀತ್ ಮಿಲನ್ ರೋಚ್ (42) ಜತೆಗೆ ಅಡ್ಡಾಡುತ್ತಿದ್ದಾಗ, “ನಿಜವಾದ ಆನಂದ ಅನುಭವಿಸುವ ಜಾಗವಿದು. ಮನುಷ್ಯಾತಿಕ್ರಮಣವಿಲ್ಲ. ರಾಗ ದ್ವೇಷಗಳ ಸೋಂಕಿಲ್ಲ. ಇಲ್ನೋಡಿ. ಎಷ್ಟೊಂದು ಮರಗಳು.…
ಶಾಲಾ ಬಾಲಕನೊಬ್ಬ ಮನೆಯಿಂದ ಹೊರಡುವಾಗ ಎರಡು ಬಾಟಲ್ ನೀರು ಹಿಡಿದುಕೊಂಡು ಹೊರಡುತ್ತಿದ್ದ. ಅಮ್ಮನಿಗೆ ಕುತೂಹಲ. ಮಗ ಯಾಕೆ ಎರಡು ಬಾಟಲ್ ಗಳನ್ನು ಹಿಡಿದುಕೊಂಡು ಹೋಗುತ್ತಾನೆ ? ಅಮ್ಮ…
ಮೊನ್ನೆ ನನ್ನ ಯುವ ಮಿತ್ರರಲ್ಲಿ ಮಾತನಾಡುತ್ತಿರಬೇಕಾದರೆ , ಇಂದಿನ ದಿನಗಳಲ್ಲಿ ಯುವಕರು ಕೃಷಿಭೂಮಿ,ಕೃಷಿ ಕಾರ್ಯಗಳಿಂದ ಯಾಕೆ ದೂರವಾಗುತ್ತಿದ್ದಾರೇ ಎನ್ನುವ ವಿಚಾರ ನಮ್ಮೊಳಗೆ ಚರ್ಚೆಗೆ ಬಂತು. ಈ ಬಗ್ಗೆ…