‘ಮೈ ತೊಳೆಯದೆ ವಾರ ಕಳೆಯಿತು’ ಎಂದು ಸಾರ್ವಜನಿಕ ನಳ್ಳಿಯ ಮುಂದೆ ಸಾಲು ಸಾಲು ಕೊಡಗಳೊಂದಿಗೆ ವಿಷಾದಿಸುವ ಅಮ್ಮಂದಿರು. ‘ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಈಗ ಪ್ರವಾಸ ಬರಬೇಡಿ. ನೀರಿಲ್ಲ’…
ಗುಳಿಗೆನ್ನೆಯ ಗೆಳೆಯ, ನನ್ನೊಳಗೆ ನೀನಿದ್ದೆ ಎಂದು ತಿಳಿಯುವಾಗ ಬಲು ತಡವಾಯಿತು. ಕಾರಿಡಾರಲ್ಲಿ ನಿಂತಾಗ,ನನಗಾಗಿ ನಗು ಚೆಲ್ಲುತ್ತಿದ್ದಾಗ ,ನಿನ್ನ ಮೊಗದ ಕಾಂತಿ, ಸಾವಿರ ವ್ಯಾಟ್ ದೀಪದಂತೆ ಬೆಳಗುತ್ತಿತ್ತು. ಕತ್ತಲೆಯ…
ಸುಮಾರು ಅರ್ಧದಷ್ಟು ಯುವ ಮತ್ತು ಉದ್ಯಮಶೀಲ ಭಾರತೀಯರು ತಮಗಿರುವ ಸಕ್ಕರೆ ಕಾಯಿಲೆ ಮತ್ತು ಏರಿದ ರಕ್ತದೊತ್ತಡದ ಸ್ಥಿತಿಯ ಬಗ್ಗೆ ಅರಿವನ್ನೇ ಹೊಂದಿಲ್ಲ ಎಂದು ವರದಿಯೊಂದು ಹೇಳಿದೆ. ಇದರಿಂದಾಗಿ…
ಈ ಬೇಸಿಗೆಯಂತು ಅಡಿಕೆ ಕೃಷಿಕರ ಭವಿಷ್ಯವನ್ನು ಮುರುಟಿಸಿ ಆಯಿತು. ತೋಟಕ್ಕೆ ನೀರಿಲ್ಲದೆ ಅನೇಕ ತೋಟಗಳಲ್ಲಿ ಅಡಿಕೆ ಮರದ ತುದಿ ಒಣಗಿ ಕೆಳಗೆ ಬೀಳುವ ಹಂತದಲ್ಲಿದೆ. ಒಣಗಿ ಸಾಯದ…
ಬಾಲ್ಯದಲ್ಲಿ ಓದುವ ಅಭ್ಯಾಸ ರೂಡಿಯಾದರೆ ಯಾವತ್ತೂ ಒಂಟಿತನ ಅನುಭವವಾಗುವುದಿಲ್ಲ. ಪುಸ್ತಕ ಗಳೇ ಗೆಳೆಯರಾಗಿ ಜೊತೆಗಿರುತ್ತವೆ. ಎಲ್ಲೇ ಹೋದರೂ ಚೀಲದಲ್ಲಿ ಒಂದೆರಡು ಪುಸ್ತಕ ಗಳನ್ನು ಹಾಕಿಕೊಂಡುಬಿಡುತ್ತೇವೆ. ಮನೆಯಲ್ಲಿ…
ಮೊನ್ನೆ ಪೇಸ್ ಬುಕ್ ನೋಡ್ತಾ ಇದ್ದೆ....ಅದರಲ್ಲಿ ಕೆಲವು ಪೋಸ್ಟ್ ಗಳನ್ನು ನೋಡುತ್ತಾ ಮನಸ್ಸಿಗೆ ಬಹಳ ಖುಷಿ ಅನ್ನಿಸಿತು. ವಿಷಯ ಇಷ್ಟೇ... ಪೋಸ್ಟ್ ನಂ 1 :…
ಲಕ್ಷ್ಮಣ ದೇವಶ್ಯ ಅವರ www.adaraache.com ನಿಂದ....... ಭೂಮಿ ಅಂಗೈಯಷ್ಟಗಲವಾಗಿ ಮಾಹಿತಿಗಳ ಮಹಾಪೂರವೇ ಪ್ರವಾಹೋಪಾದಿಯಲ್ಲಿ ಹರಿದುಬರುತ್ತಿರುವ ಈ ಯುಗದಲ್ಲಾದರೂ ವ್ಯಕ್ತಿಯಾರಾಧನೆಯ ಪಠ್ಯಗಳ ಮೂಲಕ ಮುಂದಿನ ಜನಾಂಗದ ಜೀವನವಿಧಾನವನ್ನು ಪಟ್ಟಭದ್ರ…
ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಜೀವನದಿ ಬರಿದಾಗುತ್ತಿದೆ, ಬರಿದಾಗಿದೆ. ಎರಡು ವರ್ಷಗಳಿಂದ ಈ ಎಚ್ಚರಿಕೆಯನ್ನು ಪರಿಸರ ಪ್ರೇಮಿಗಳಿಂದ ತೊಡಗಿ ಎಲ್ಲರೂ ಹೇಳುತ್ತಲೇ ಬಂದಿದ್ದರು. ಈ ಬಾರಿ ವಿಪರೀತ…
ನಿನ್ನ ಗರ್ಭದಿಂದ ನಾನಂದು ಹೊರಬಂದೆ, ನನ್ನ ಕಂಡೆ ನೀ ಮಗಳಂತೆ ಸಾಗರದಲ್ಲಿಯ ನೀರಿನಂತೆ, ಭುವಿಯಲ್ಲಿ ಕಲ್ಲು ನೆರೆದಂತೆ ನಿನ್ನ ಪ್ರೀತಿಯ ಚುಂಬನ,ನನಗದುವೇ ಅಮೃತ ಸಿಂಚನ ಅಮ್ಮಾ ನಿನ್ನ…
ಇತ್ತೀಚೆಗೆ ಕೃತಕವಾಗಿ ಹಣ್ಣುಗಳನ್ನು ಮಾಗುವಂತೆ ಮಾಡುವ ಕುರಿತಾಗಿ ಜನರಿಂದ ದೂರುಗಳು ಕೇಳಿ ಬರುತ್ತಿವೆ. ಅದರಲ್ಲೂ ಮಾವಿನಕಾಯಿಗಳನ್ನು ರಾಸಾಯನಿಕಗಳನ್ನು ಬಳಸಿ ಹಣ್ಣುಮಾಡುವ ಪರಿಸ್ಥಿತಿಗಳು ಹೆಚ್ಚುತ್ತಿವೆ. ದೆಹಲಿಯಲ್ಲಿನ ಸ್ಥಳೀಯ ತಂಡಗಳು…