ಪ್ರಚಲಿತ ಪ್ರಬಂಧ

ಮಾನವೀಯತೆ ಎಂಬ ಪದದ ನೈಜ‌ ಸಾಕಾರಕ್ಕಾಗಿ…… ನಿಸರ್ಗಕ್ಕಾಗಿ… ಕೃಷಿಗಾಗಿ… ಗೋವು ಉಳಿಯಲಿ….ಮಾನವೀಯತೆ ಎಂಬ ಪದದ ನೈಜ‌ ಸಾಕಾರಕ್ಕಾಗಿ…… ನಿಸರ್ಗಕ್ಕಾಗಿ… ಕೃಷಿಗಾಗಿ… ಗೋವು ಉಳಿಯಲಿ….

ಮಾನವೀಯತೆ ಎಂಬ ಪದದ ನೈಜ‌ ಸಾಕಾರಕ್ಕಾಗಿ…… ನಿಸರ್ಗಕ್ಕಾಗಿ… ಕೃಷಿಗಾಗಿ… ಗೋವು ಉಳಿಯಲಿ….

ಗೋವು ಉಳಿಯಲು ರೈತರು ಮತ್ತು ಸಮಾಜ ಗೋಪಾಲಕರ ಗವ್ಯೋತ್ಪನ್ನಗಳ ತಯಾರಿಕೆಯನ್ನು ಉತ್ತಮ ಬೆಲೆ ಕೊಟ್ಟು ಖರೀದಿಸಿ ಪ್ರೋತ್ಸಾಹಿಸಿ... ‌ಗೋವುಗಳು ಖಂಡಿತವಾಗಿಯೂ ಸಂವರ್ಧನೆಯಾಗುತ್ತವೆ....ಗೋವು ಉಳಿಯಲಿ ಕೃಷಿ ಭೂಮಿ ಸಂಪನ್ನವಾಗಲಿ.

1 year ago
ಹೋಲ್ ಸೇಲ್ ಡ್ರೈ ಫ್ರೂಟ್ ಮರ್ಚೆಂಟ್ | ಪಾಲಿಗೆ ಬಂದಿದ್ದು ಪಂಚಾಮೃತ |ಹೋಲ್ ಸೇಲ್ ಡ್ರೈ ಫ್ರೂಟ್ ಮರ್ಚೆಂಟ್ | ಪಾಲಿಗೆ ಬಂದಿದ್ದು ಪಂಚಾಮೃತ |

ಹೋಲ್ ಸೇಲ್ ಡ್ರೈ ಫ್ರೂಟ್ ಮರ್ಚೆಂಟ್ | ಪಾಲಿಗೆ ಬಂದಿದ್ದು ಪಂಚಾಮೃತ |

ಸುಷ್ಮಳಿಗೆ ಹೊನ್ನಗದ್ದೆ ಹಾಲಪ್ಪನ ಮದುವೆ(Marriage) ಸೆಟಲು ಮೆಂಟಲು ಬಂದಿತ್ತು. ಆದರೆ ಮೊದಲಿಗೆ ಸುಷ್ಮ ಹಾಲಪ್ಪನ ಮದುವೆ ಮಾಡಕಣಕೆ ಒಪ್ಪಗೆಂಡಿರಲಿಲ್ಲ..! ಸುಷ್ಮ ಬೆಂಗಳೂರು ಪ್ಯಾಟೆಲಿ ಜಾಬ್ ಲ್ಲಿ ಇದ್ದ…

1 year ago
ಪ್ರಚಲಿತ ಪ್ರಬಂಧ | “ಮಾಲಿನ್ಯ ಮಾರಾಟಕ್ಕಿದೆ….”ಪ್ರಚಲಿತ ಪ್ರಬಂಧ | “ಮಾಲಿನ್ಯ ಮಾರಾಟಕ್ಕಿದೆ….”

ಪ್ರಚಲಿತ ಪ್ರಬಂಧ | “ಮಾಲಿನ್ಯ ಮಾರಾಟಕ್ಕಿದೆ….”

ಎಲ್ಲೆಲ್ಲಿ ಸಾದ್ಯವೋ ಅಲ್ಲೆಲ್ಲಾ ಪ್ಲಾಸ್ಟಿಕ್ ಬಳಸು ವುದರಿಂದ ಹೊರಬಂದು ಈ ಭೂಮಿಯ ಮೇಲೆ ಬಾಳಲು ಈ ನಿಸರ್ಗ ಒಂದು ಅವಕಾಶವನ್ನು ಮಾಡಿಕೊಟ್ಟದ್ದಕ್ಕೆ ಒಂದು ಕೃತಜ್ಞತೆ ಸಲ್ಲಿಸೋಣ.

1 year ago
ಮಿತಿಯಿಲ್ಲದ ಅಡಿಕೆ ತೋಟದ ವಿಸ್ತರಣೆ ಅಡಿಕೆ ದರ ಕುಸಿತಕ್ಕೆ ಕಾರಣ | ಬರಲಿ “ಬ್ರಾಂಡ್ ಮಲೆನಾಡು ಅಡಿಕೆ” |ಮಿತಿಯಿಲ್ಲದ ಅಡಿಕೆ ತೋಟದ ವಿಸ್ತರಣೆ ಅಡಿಕೆ ದರ ಕುಸಿತಕ್ಕೆ ಕಾರಣ | ಬರಲಿ “ಬ್ರಾಂಡ್ ಮಲೆನಾಡು ಅಡಿಕೆ” |

ಮಿತಿಯಿಲ್ಲದ ಅಡಿಕೆ ತೋಟದ ವಿಸ್ತರಣೆ ಅಡಿಕೆ ದರ ಕುಸಿತಕ್ಕೆ ಕಾರಣ | ಬರಲಿ “ಬ್ರಾಂಡ್ ಮಲೆನಾಡು ಅಡಿಕೆ” |

ಅಡಿಕೆ ಧಾರಣೆ ಏರಿಳಿತವಾಗುತ್ತಿದೆ. ಅಡಿಕೆ ಬೆಳೆ ವಿಸ್ತರಣೆಯಾಗುತ್ತಿದೆ. ಈಗ ಅಡಿಕೆ ಬ್ರಾಂಡಿಂಗ್‌ ಮಾಡಬೇಕಾದ ಅಗತ್ಯ ಇದೆ. ಅಡಿಕೆ ಮಾರುಕಟ್ಟೆ, ಅಡಿಕೆ ಬೆಳೆಗಾರರ ಭವಿಷ್ಯದ ದೃಷ್ಟಿಯಿಂದ ಅನಿವಾರ್ಯವಾದ ಕೆಲವು…

1 year ago
ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !

ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !

ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.

1 year ago
ಯೋಚಿಸಿ… ಚಿಂತನೆ ನಡೆಸಿ… ಮತದಾನ ಮಾಡಬೇಕು… | ಏಕೆ ಗೊತ್ತಾ….?ಯೋಚಿಸಿ… ಚಿಂತನೆ ನಡೆಸಿ… ಮತದಾನ ಮಾಡಬೇಕು… | ಏಕೆ ಗೊತ್ತಾ….?

ಯೋಚಿಸಿ… ಚಿಂತನೆ ನಡೆಸಿ… ಮತದಾನ ಮಾಡಬೇಕು… | ಏಕೆ ಗೊತ್ತಾ….?

ಮತದಾನ ಏಕೆ ಮಾಡಬೇಕು, ಯೋಚಿಸಿ ಏಕೆ ಮತದಾನ ಮಾಡಲೇಬೇಕು..? ಈ ಬಗ್ಗೆ ಅಭಿಪ್ರಾಯ ತಿಳಿಸಿದ್ದಾರೆ ಪ್ರಬಂಧ ಅಂಬುತೀರ್ಥ.

1 year ago
ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |

ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ ಹದಿನೈದೋ ವರ್ಷದ ನಂತರ ಹಾಕಿದ ಬಂಡವಾಳಕ್ಕೆ ಲಕ್ಷ ಲಕ್ಷ ಹಣ ವಾಪಸು ಕೊಡುವ…

1 year ago
ಹೊಸ ಬೆಳೆ | ರೈತರು ಚಿಂತನೆ ಮಾಡಬೇಕಾದ್ದೇನು…? ಕರಾವಳಿ, ಮಲೆನಾಡಿನಲ್ಲಿ ಉತ್ಪತ್ತಿ ನೀಡುವ “ಪರ್ಯಾಯ ಬೆಳೆಯ ಅಗತ್ಯವಿದೆ” |ಹೊಸ ಬೆಳೆ | ರೈತರು ಚಿಂತನೆ ಮಾಡಬೇಕಾದ್ದೇನು…? ಕರಾವಳಿ, ಮಲೆನಾಡಿನಲ್ಲಿ ಉತ್ಪತ್ತಿ ನೀಡುವ “ಪರ್ಯಾಯ ಬೆಳೆಯ ಅಗತ್ಯವಿದೆ” |

ಹೊಸ ಬೆಳೆ | ರೈತರು ಚಿಂತನೆ ಮಾಡಬೇಕಾದ್ದೇನು…? ಕರಾವಳಿ, ಮಲೆನಾಡಿನಲ್ಲಿ ಉತ್ಪತ್ತಿ ನೀಡುವ “ಪರ್ಯಾಯ ಬೆಳೆಯ ಅಗತ್ಯವಿದೆ” |

ಅತಿಯಾದ ಅಡಿಕೆ ಬೆಳೆ(Areca Crop) ವಿಸ್ತರಣೆ ಮತ್ತು ಅಡಿಕೆ ಬೆಳೆಗೆ ಆತಂಕಕಾರಿಯಾದ ಶಿಲೀಂಧ್ರ ರೋಗವಾದ(Fungal disease), ಎಲೆಚುಕ್ಕಿ ರೋಗ(Leaf spot disease), ಹಳದಿ ಎಲೆರೋಗಗಳು(Yellow leaf disease)…

1 year ago
ಅಡಿಕೆ ತೋಟಕ್ಕೆ ಉದಿ ಏಕೆ ಹಾಕಬೇಕು…?ಅಡಿಕೆ ತೋಟಕ್ಕೆ ಉದಿ ಏಕೆ ಹಾಕಬೇಕು…?

ಅಡಿಕೆ ತೋಟಕ್ಕೆ ಉದಿ ಏಕೆ ಹಾಕಬೇಕು…?

ಕೃಷಿಯೇತರ ಬಂಡವಾಳ ಕೃಷಿಗೆ ವಿನಿಯೋಗ ಆಗುತ್ತಿರುವುದರ ಪರಿಣಾಮವೇನು..? ಅನಾವಶ್ಯಕ ಕೃಷಿಯ ಬಗ್ಗೆ ಪ್ರಬಂಧ ಅಂಬುತೀರ್ಥ ಬರೆದಿದ್ದಾರೆ.

1 year ago