ಉದ್ಯೋಗ ಮಾಹಿತಿ

567 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ567 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

567 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬಾರ್ಡರ್ ರೋಡ್ ಆರ್ಗನೈಸೇಶನ್ (BRO) 567 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಫೆಬ್ರವರಿ 13, 2023 ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ…

3 years ago
ಫ್ಲಿಪ್‍ಕಾರ್ಟ್ ವತಿಯಿಂದ ಜ.12 ರಂದು ನೇರ ಸಂದರ್ಶನಫ್ಲಿಪ್‍ಕಾರ್ಟ್ ವತಿಯಿಂದ ಜ.12 ರಂದು ನೇರ ಸಂದರ್ಶನ

ಫ್ಲಿಪ್‍ಕಾರ್ಟ್ ವತಿಯಿಂದ ಜ.12 ರಂದು ನೇರ ಸಂದರ್ಶನ

ಮಂಗಳೂರು ಲಾಲ್‍ಬಾಗ್‍ನಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಇದೇ ಜ.12ರ ಗುರುವಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 1.30ರವರೆಗೆ  ಫ್ಲಿಪ್‍ಕಾರ್ಟ್ ವತಿಯಿಂದ ನೇರ ಸಂದರ್ಶನ ಆಯೋಜಿಸಲಾಗಿದೆ. ದಕ್ಷಿಣ ಕನ್ನಡ,…

3 years ago
ಗ್ರಾಮ ಒನ್ ಕೇಂದ್ರ | ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಗ್ರಾಮ ಒನ್ ಕೇಂದ್ರ | ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಗ್ರಾಮ ಒನ್ ಕೇಂದ್ರ | ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ದ ಕ ಜಿಲ್ಲೆಯಲ್ಲಿ ಒಟ್ಟು 223 ಗ್ರಾಮ ಪಂಚಾಯತ್ ಗಳಿಗೆ 304 ಗ್ರಾಮ ಒನ್ ಕೇಂದ್ರಗಳನ್ನು ತೆರೆಯಬೇಕಾಗಿದ್ದು, ಈ ಪೈಕಿ 230 ಕೇಂದ್ರಗಳನ್ನು ತೆರೆಯಲಾಗಿದೆ. ಬಾಕಿ ಇರುವ…

3 years ago
ಡಿ.17 ರಂದು ಕಲ್ಲಡ್ಕದಲ್ಲಿ ಬೃಹತ್ ಉದ್ಯೋಗ ಮೇಳಡಿ.17 ರಂದು ಕಲ್ಲಡ್ಕದಲ್ಲಿ ಬೃಹತ್ ಉದ್ಯೋಗ ಮೇಳ

ಡಿ.17 ರಂದು ಕಲ್ಲಡ್ಕದಲ್ಲಿ ಬೃಹತ್ ಉದ್ಯೋಗ ಮೇಳ

ಬೆಂಗಳೂರಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಮಂಗಳೂರಿನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಕಲ್ಲಡ್ಕದ ಶ್ರೀರಾಮ ವಿದ್ಯಾ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಕೇಂದ್ರ ಸರ್ಕಾರದ ರಾಷ್ಟ್ರೀಯ…

3 years ago
ಡಿ.15 ರಂದು ಉಡುಪಿಯಲ್ಲಿ ಉದ್ಯೋಗ ಮೇಳಡಿ.15 ರಂದು ಉಡುಪಿಯಲ್ಲಿ ಉದ್ಯೋಗ ಮೇಳ

ಡಿ.15 ರಂದು ಉಡುಪಿಯಲ್ಲಿ ಉದ್ಯೋಗ ಮೇಳ

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಎನ್.ಸಿ.ಎಸ್ ಉದ್ಯೋಗ ಮೇಳವು ಡಿ. 15 ರಂದು ಬೆಳಗ್ಗೆ 10.30 ಕ್ಕೆ ಪೆರ್ಡೂರು ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನಡೆಯಲಿದೆ.…

3 years ago
ಉದ್ಯೋಗ ಮಾಹಿತಿ | ಕೇಂದ್ರೀಯ ವಿದ್ಯಾಲಯದಲ್ಲಿ ವಿವಿಧ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನಉದ್ಯೋಗ ಮಾಹಿತಿ | ಕೇಂದ್ರೀಯ ವಿದ್ಯಾಲಯದಲ್ಲಿ ವಿವಿಧ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉದ್ಯೋಗ ಮಾಹಿತಿ | ಕೇಂದ್ರೀಯ ವಿದ್ಯಾಲಯದಲ್ಲಿ ವಿವಿಧ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರೀಯ ವಿದ್ಯಾಲಯ ಸಂಘಟನೆ ವಿವಿಧ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು kvsangathan.nic.in ನಲ್ಲಿ ಕೆವಿಎಸ್ ನ ಅಧಿಕೃತ…

3 years ago
ಉದ್ಯೋಗ ಮಾಹಿತಿ | ವಿದೇಶಿ ಉದ್ಯೋಗಕ್ಕೆ ಅರ್ಜಿ ಆಹ್ವಾನಉದ್ಯೋಗ ಮಾಹಿತಿ | ವಿದೇಶಿ ಉದ್ಯೋಗಕ್ಕೆ ಅರ್ಜಿ ಆಹ್ವಾನ

ಉದ್ಯೋಗ ಮಾಹಿತಿ | ವಿದೇಶಿ ಉದ್ಯೋಗಕ್ಕೆ ಅರ್ಜಿ ಆಹ್ವಾನ

ದುಬೈ ಮತ್ತು ಕುವೈಟ್ ದೇಶಗಳಲ್ಲಿ ಮನೆ ಕೆಲಸ ನಿರ್ವಹಿಸಲು ಒಟ್ಟು 800 ಜನ ಮಹಿಳಾ ಕೆಲಸಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು 30-45 ವಯೋಮಿತಿಯಲ್ಲಿರಬೇಕು. ಪಾಸ್ ಪೋರ್ಟ್ ಹೊಂದಿರಬೇಕು.…

3 years ago
ಉದ್ಯೋಗ ಮಾಹಿತಿ | ಯುಕೆಯಲ್ಲಿ ಶುಶ್ರೂಷಕರ ನೇಮಕಕ್ಕೆ ಅರ್ಜಿ ಆಹ್ವಾನಉದ್ಯೋಗ ಮಾಹಿತಿ | ಯುಕೆಯಲ್ಲಿ ಶುಶ್ರೂಷಕರ ನೇಮಕಕ್ಕೆ ಅರ್ಜಿ ಆಹ್ವಾನ

ಉದ್ಯೋಗ ಮಾಹಿತಿ | ಯುಕೆಯಲ್ಲಿ ಶುಶ್ರೂಷಕರ ನೇಮಕಕ್ಕೆ ಅರ್ಜಿ ಆಹ್ವಾನ

ಯುನೈಟೆಡ್ ಕಿಂಗಡಮ್‍ನಲ್ಲಿ ಶುಶ್ರೂಷಕರ ಹುದ್ದೆಗೆ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ತಿಂಗಳಿಗೆ ಗರಿಷ್ಠ 2 ಲಕ್ಷ ರೂ. ವೇತನದೊಂದಿಗೆ 3 ತಿಂಗಳು ಉಚಿತ ವಸತಿ…

3 years ago
ವಿದ್ಯಾಮಾತಾ ಪೌಂಡೇಶನ್ ವತಿಯಿಂದ ರಾಜ್ಯಮಟ್ಟದ ಉದ್ಯೋಗ ಮೇಳ | 2 ಸಾವಿರಕ್ಕೂ ಹೆಚ್ಚಿನ ನೋಂದಣಿ |ವಿದ್ಯಾಮಾತಾ ಪೌಂಡೇಶನ್ ವತಿಯಿಂದ ರಾಜ್ಯಮಟ್ಟದ ಉದ್ಯೋಗ ಮೇಳ | 2 ಸಾವಿರಕ್ಕೂ ಹೆಚ್ಚಿನ ನೋಂದಣಿ |

ವಿದ್ಯಾಮಾತಾ ಪೌಂಡೇಶನ್ ವತಿಯಿಂದ ರಾಜ್ಯಮಟ್ಟದ ಉದ್ಯೋಗ ಮೇಳ | 2 ಸಾವಿರಕ್ಕೂ ಹೆಚ್ಚಿನ ನೋಂದಣಿ |

ವಿದ್ಯಾಮಾತಾ ಫೌಂಡೇಶನ್ ವತಿಯಿಂದ ಪುತ್ತೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಉದ್ಯೋಗ ಮೇಳಕ್ಕೆ ನೋಂದಾವಣೆಯನ್ನು ಕಳೆದ 10 ದಿನಗಳ ಹಿಂದೆ ಪ್ರಾರಂಭಿಸಲಾಗಿದ್ದು 2 ಸಾವಿರಕ್ಕೂ ಮಿಕ್ಕಿದ ಉದ್ಯೋಗಾಕಾಂಕ್ಷಿಗಳು ಈಗಾಗಲೇ ನೋಂದಾವಣೆಯನ್ನು…

3 years ago
ಕಾರ್ಯಕ್ರಮ ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನಕಾರ್ಯಕ್ರಮ ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ

ಕಾರ್ಯಕ್ರಮ ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ

ಮಂಗಳೂರು ಜಿಲ್ಲೆಯ ಬಾಲಭವನದ ಚಟುವಟಿಕೆ ಮತ್ತು ಕಾರ್ಯಕ್ರಮ ನಡೆಸಲು ತಾತ್ಕಾಲಿಕವಾಗಿ ಕಾರ್ಯಕ್ರಮ ಸಂಯೋಜಕರಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. 15,000 ರೂ.ಗಳು ಮಾಸಿಕ ಗೌರವಧನ ನೀಡಲಾಗುವುದು. ಯಾವುದೇ ಪದವಿ ಮತ್ತು…

3 years ago