ಕಲೆ-ಸಂಸ್ಕೃತಿ

ಶ್ರೀ ಸಂಗೀತ ಪಾಠಶಾಲೆ | ವಾರ್ಷಿಕೋತ್ಸವ `ಸ್ವರಶ್ರೀ 2024′ |ಶ್ರೀ ಸಂಗೀತ ಪಾಠಶಾಲೆ | ವಾರ್ಷಿಕೋತ್ಸವ `ಸ್ವರಶ್ರೀ 2024′ |

ಶ್ರೀ ಸಂಗೀತ ಪಾಠಶಾಲೆ | ವಾರ್ಷಿಕೋತ್ಸವ `ಸ್ವರಶ್ರೀ 2024′ |

ಮಂಗಳೂರಿನ ಶ್ರೀ ಸಂಗೀತ ಪಾಠಶಾಲೆಯ ವಾರ್ಷಿಕೋತ್ಸವ ಮಂಗಳೂರಿನ ಶಾರದಾ ವಿದ್ಯಾಲಯದ ಧ್ಯಾನಮಂದಿರದಲ್ಲಿ ನಡೆಯಿತು.

1 year ago
ಫೆ.25 ರಂದು ನಡೆಯಲಿರುವ ನಮ್ಮ ಕರಾವಳಿ ಉತ್ಸವದಲ್ಲಿ ಒಂದು ಲಕ್ಷ ಜನ ಭಾಗಿಯಾಗೋ ನಿರೀಕ್ಷೆಫೆ.25 ರಂದು ನಡೆಯಲಿರುವ ನಮ್ಮ ಕರಾವಳಿ ಉತ್ಸವದಲ್ಲಿ ಒಂದು ಲಕ್ಷ ಜನ ಭಾಗಿಯಾಗೋ ನಿರೀಕ್ಷೆ

ಫೆ.25 ರಂದು ನಡೆಯಲಿರುವ ನಮ್ಮ ಕರಾವಳಿ ಉತ್ಸವದಲ್ಲಿ ಒಂದು ಲಕ್ಷ ಜನ ಭಾಗಿಯಾಗೋ ನಿರೀಕ್ಷೆ

ನಮ್ಮ ಕರಾವಳಿ ಉತ್ಸವಕ್ಕೆ(Karavali Utsava) ಒಂದು ಲಕ್ಷ ಜನ ಸೇರುವ ನಿರೀಕ್ಷೆ ಎಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ(Bengaluru press club) ಪೂರ್ವಭಾವಿಯಾಗಿ ಸುದ್ದಿಗೋಷ್ಟಿ ನಡೆಸಿದ ಕರಾವಳಿ ಒಕ್ಕೂಟ…

1 year ago
ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಯಲಿನ್‌ ವಾದನ | ಅದ್ಭುತ ವಯಲಿನ್‌ ವಾದನದ ಮೂಲಕ ಗಮನಸೆಳೆದ ಪುಟ್ಟ ಬಾಲಕಿ ಗಂಗಾ ಶಶಿಧರನ್ |ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಯಲಿನ್‌ ವಾದನ | ಅದ್ಭುತ ವಯಲಿನ್‌ ವಾದನದ ಮೂಲಕ ಗಮನಸೆಳೆದ ಪುಟ್ಟ ಬಾಲಕಿ ಗಂಗಾ ಶಶಿಧರನ್ |

ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಯಲಿನ್‌ ವಾದನ | ಅದ್ಭುತ ವಯಲಿನ್‌ ವಾದನದ ಮೂಲಕ ಗಮನಸೆಳೆದ ಪುಟ್ಟ ಬಾಲಕಿ ಗಂಗಾ ಶಶಿಧರನ್ |

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪುಟಾಣಿ ಬಾಲಕಿ ಗಂಗಾ ಶಶಿಧರನ್‌ ಗುರುವಾಯೂರು ಹಾಗೂ ಗಂಗಾ ಅವರ ಗುರುಗಳಾದ ಅನುರೂಪ್‌ ಗುರುವಾಯೂರ್‌ ಮತ್ತು ತಂಡದವರಿಂದ ವಯಲಿನ್‌ ವಾದನ ನಡೆಯಿತು.

1 year ago
ರಾಜಧಾನಿಯಲ್ಲಿ ಇಂದಿನಿಂದ ಕಂಬಳ ಝಲಕ್‌ | ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗುತ್ತೆ ಬೆಂಗಳೂರು ನೆಲ | ಅಶ್ವಿನಿ ಪುನಿತ್‌ ರಾಜ್‌ಕುಮಾರ್‌ ಚಾಲನೆ |ರಾಜಧಾನಿಯಲ್ಲಿ ಇಂದಿನಿಂದ ಕಂಬಳ ಝಲಕ್‌ | ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗುತ್ತೆ ಬೆಂಗಳೂರು ನೆಲ | ಅಶ್ವಿನಿ ಪುನಿತ್‌ ರಾಜ್‌ಕುಮಾರ್‌ ಚಾಲನೆ |

ರಾಜಧಾನಿಯಲ್ಲಿ ಇಂದಿನಿಂದ ಕಂಬಳ ಝಲಕ್‌ | ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗುತ್ತೆ ಬೆಂಗಳೂರು ನೆಲ | ಅಶ್ವಿನಿ ಪುನಿತ್‌ ರಾಜ್‌ಕುಮಾರ್‌ ಚಾಲನೆ |

ಇಂದಿನಿಂದ ಎರಡು ದಿನಗಳ ಕಾಲ ರಾಜಧಾನಿಯಲ್ಲಿ ತುಳುನಾಡಿನ ಸಂಸ್ಕೃತಿಯ ವೈಭವ ಅನಾವರಣಗೊಳ್ಳಲಿದೆ.

2 years ago
ರಾಜಕೀಯ ದ್ವೇಷಕ್ಕೆ ಮಕ್ಕಳ ಯಕ್ಷಗಾನ ಅರ್ಧಕ್ಕೆ ನಿಲ್ಲಿಸಿದ ಆ ಮಹಾಶಯ ಯಾರು..? | ಕಲೆಯ ಮೇಲೂ ರಾಜಕೀಯ ವಕ್ರದೃಷ್ಠಿ..!ರಾಜಕೀಯ ದ್ವೇಷಕ್ಕೆ ಮಕ್ಕಳ ಯಕ್ಷಗಾನ ಅರ್ಧಕ್ಕೆ ನಿಲ್ಲಿಸಿದ ಆ ಮಹಾಶಯ ಯಾರು..? | ಕಲೆಯ ಮೇಲೂ ರಾಜಕೀಯ ವಕ್ರದೃಷ್ಠಿ..!

ರಾಜಕೀಯ ದ್ವೇಷಕ್ಕೆ ಮಕ್ಕಳ ಯಕ್ಷಗಾನ ಅರ್ಧಕ್ಕೆ ನಿಲ್ಲಿಸಿದ ಆ ಮಹಾಶಯ ಯಾರು..? | ಕಲೆಯ ಮೇಲೂ ರಾಜಕೀಯ ವಕ್ರದೃಷ್ಠಿ..!

ಯಕ್ಷಗಾನ ಸೇರಿದಂತೆ ಕಲಾಪ್ರಕಾರದಲ್ಲಿ ಯಾವ ರಾಜಕೀಯ ದ್ವೇಷವನ್ನೂ ಎಳೆದು ತರಬಾರದು. ಅದರಲ್ಲೂ ಮಕ್ಕಳ ಕಾರ್ಯಕ್ರಮಗಳಲ್ಲಿ ಅಂತಹ ದ್ವೇಷವೂ ಇರಬಾರದು. ಆದರೆ ಇಲ್ಲೊಂದು ಘಟನೆ ನಡೆದು ಹೋಗಿದೆ...

2 years ago
ಕರುನಾಡಿಗೆ ಸುಸ್ಥಿರ ಪ್ರವಾಸೋದ್ಯಮದಲ್ಲಿ ಶ್ರೇಷ್ಠತೆ ಪ್ರಶಸ್ತಿ | ಕರ್ನಾಟಕದ ಶ್ರೀಮಂತ ಸಾಂಸ್ಕೃತಿಕ ಪರಂಪರೆ, ಪ್ರಕೃತಿ ಸೌಂದರ್ಯಕ್ಕೆ ಸಿಕ್ಕ ಮನ್ನಣೆ |ಕರುನಾಡಿಗೆ ಸುಸ್ಥಿರ ಪ್ರವಾಸೋದ್ಯಮದಲ್ಲಿ ಶ್ರೇಷ್ಠತೆ ಪ್ರಶಸ್ತಿ | ಕರ್ನಾಟಕದ ಶ್ರೀಮಂತ ಸಾಂಸ್ಕೃತಿಕ ಪರಂಪರೆ, ಪ್ರಕೃತಿ ಸೌಂದರ್ಯಕ್ಕೆ ಸಿಕ್ಕ ಮನ್ನಣೆ |

ಕರುನಾಡಿಗೆ ಸುಸ್ಥಿರ ಪ್ರವಾಸೋದ್ಯಮದಲ್ಲಿ ಶ್ರೇಷ್ಠತೆ ಪ್ರಶಸ್ತಿ | ಕರ್ನಾಟಕದ ಶ್ರೀಮಂತ ಸಾಂಸ್ಕೃತಿಕ ಪರಂಪರೆ, ಪ್ರಕೃತಿ ಸೌಂದರ್ಯಕ್ಕೆ ಸಿಕ್ಕ ಮನ್ನಣೆ |

ಕರ್ನಾಟಕದ ಪ್ರವಾಸೋದ್ಯಮ ಕೂಡ ಅಷ್ಟೇ ಸ್ಟ್ರಾಂಗ್ ಇದೆ. ಕರ್ನಾಟಕಕ್ಕೆ ವಿಸಿಟ್‌ ಮಾಡುವವರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಇದೀಗ ಕರ್ನಾಟಕಕ್ಕೆ ಮತ್ತೊಂದು ಮುಕುಟ ಸಿಕ್ಕಿದೆ.

2 years ago