ಕಳೆದ ಮೂರು ದಿನಗಳಲ್ಲಿ ಒಂದು ಮಿಲಿಯನ್‍ಗಿಂತಲೂ ಹೆಚ್ಚು ಜನರು 180 ದೇಶಗಳಿಂದ ಬಂದು ವಾಷಿಂಗ್ಟನ್ ಡಿಸಿಯ#Washington DC ನ್ಯಾಷನಲ್ ಮಾಲ್‍ನಲ್ಲಿ ಸೇರಿ ಭ್ರಾತೃತ್ವದ, ಸ್ವಕೀಯತೆಯ ಭಾವದ ಏಕೈಕ…
ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ರೈತಾಪಿ ವರ್ಗವು ಸಂಕಷ್ಟದಲ್ಲಿದ್ದು, ಈ ಬಾರಿ ಸರಳ ಮತ್ತು ಅರ್ಥಪೂರ್ಣ ದಸರಾವನ್ನು ಆಚರಿಸಲು ನಮ್ಮ ಸರ್ಕಾರ ನಿರ್ಧರಿಸಿದೆ ಎಂದು ಮೈಸೂರು ಜಿಲ್ಲಾ…
ಕರ್ನಾಟಕದ ಬೇಲೂರು, ಹಳೇಬೀಡು ಮತ್ತು ಸೋಮನಾಥಪುರದ ಪ್ರಸಿದ್ಧ ಹೊಯ್ಸಳ ದೇವಾಲಯಗಳನ್ನು ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಲಾಗಿದೆ.
ಮೈಸೂರು ದಸರಾವನ್ನುಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ
ಪುತ್ತೂರಿನ ಅಂಬಿಕಾ ವಿದ್ಯಾಲಯದಲ್ಲಿ ನಡೆದ ಕಾಶ್ಮೀರ ವಿಜಯ ತಾಳಮದ್ದಳೆಯು ಪೌರಾಣಿಕ ಹಿನ್ನಲೆ, ಐತಿಹಾಸಿಕ ಘಟನಾವಳಿಗಳು ಹಾಗೂ ಪ್ರಚಲಿತ ವಿದ್ಯಮಾನಗಳ ಬಗೆಗೆ ಬೆಳಕುಚೆಲ್ಲಿದೆ.
ನೇಕಾರ ಕಲಾವಿದ ಮೇಘರಾಜ್ ಗುದಟ್ಟಿ ಅವರು ಇಳಕಲ್ ಸೀರೆಯಲ್ಲಿ ರಾಷ್ಟ್ರಧ್ವಜ ಮತ್ತು ಚಂದ್ರಯಾನ-3 ಚಿತ್ರ ಬಿಡಿಸಿ ಎಲ್ಲರ ಗಮನ ಸೆಳೆದಿದ್ದಾರೆ. ತನ್ನ ಕೈಲಾದ ಮಟ್ಟಿಗೆ ಪ್ರಯತ್ನಿಸಿ ನೇಯ್ಗೆಯ…
ದಸರಾ ಜಂಬೂ ಸವಾರಿಗೆ 9 ಆನೆಗಳು ಆಯ್ಕೆಯಾಗಿವೆ. ಕ್ಯಾಪ್ಟನ್ ಅಭಿಮನ್ಯು, ಭೀಮ, ಮಹೇಂದ್ರ, ಅರ್ಜುನ, ಧನಂಜಯ, ಪಾರ್ಥಸಾರಥಿ, ವಿಜಯ, ಗೋಪಿ, ವಿಜಯಲಕ್ಷ್ಮಿ ಆನೆಗಳು ಆಯ್ಕೆಯಾಗಿವೆ. ಅರಮನೆಯ ಮಂಡಳಿಯಿಂದ…
ಬೆಂಗಳೂರಿನಲ್ಲಿ ಕಂಬಳ ನಡೆಸಲು ಸಕಲ ಸಿದ್ಧತೆ ನಡೆಸಲಾಗುತ್ತಿದೆ. ಬೆಂಗಳೂರಿನಲ್ಲಿ ಕರಾವಳಿಯ ಸೊಬಗು ಕಂಬಳ ನಡೆಸಲು ಯೋಜನೆ ರೂಪಿಸಲಾಗುತ್ತಿದೆ.
ಯಕ್ಷಗಾನದ ಚಿಕ್ಕಮೇಳ ತಂಡವು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಮನೆಗೆ ಭೇಟಿ ನೀಡಿತು.
ರಂಗಮನೆ ಸಾಂಸ್ಕೃತಿಕ ಕಲಾಕೇಂದ್ರದಲ್ಲಿ ಸುಜನಾ ಯಕ್ಷ ಶಿಕ್ಷಣ ಕೇಂದ್ರದ ಆಶ್ರಯದಲ್ಲಿ ನಡೆಯುವ 2023-24 ನೇ ಸಾಲಿನ ಯಕ್ಷಗಾನ ನಾಟ್ಯ ಮತ್ತು ಹಿಮ್ಮೇಳ ತರಗತಿಗಳ ಉದ್ಘಾಟನಾ ಸಮಾರಂಭ ನಡೆಯಿತು.