ಕಾರ್ಯಕ್ರಮಗಳು

ಪುತ್ತೂರಿನಲ್ಲಿ ಹಲಸು ಹಣ್ಣು ಮೇಳ | ಸಮಗ್ರ ಕೃಷಿ ಉದ್ಯಮಶೀಲತೆಗೆ ಪ್ರೋತ್ಸಾಹ ಹಾಗೂ ಪ್ರಚಾರ ನೀಡುವ ಉದ್ದೇಶಪುತ್ತೂರಿನಲ್ಲಿ ಹಲಸು ಹಣ್ಣು ಮೇಳ | ಸಮಗ್ರ ಕೃಷಿ ಉದ್ಯಮಶೀಲತೆಗೆ ಪ್ರೋತ್ಸಾಹ ಹಾಗೂ ಪ್ರಚಾರ ನೀಡುವ ಉದ್ದೇಶ

ಪುತ್ತೂರಿನಲ್ಲಿ ಹಲಸು ಹಣ್ಣು ಮೇಳ | ಸಮಗ್ರ ಕೃಷಿ ಉದ್ಯಮಶೀಲತೆಗೆ ಪ್ರೋತ್ಸಾಹ ಹಾಗೂ ಪ್ರಚಾರ ನೀಡುವ ಉದ್ದೇಶ

ಹಲಸು(Jack Fruit) ಹಾಗು ಪ್ರದೇಶದ ಇತರ ಸಕಾಲಿಕ ಹಣ್ಣುಗಳ(Fruit) ಕೃಷಿಗೆ(Agriculture) ಮತ್ತು ಕೃಷಿಕರಿಗೆ, ಹಣ್ಣು ಸಂಸ್ಕರಣೆ ಹಾಗು ಮೌಲ್ಯವರ್ಧನೆಗೆ, ಸಾಂಪ್ರದಾಯಿಕ ಹಣ್ಣು, ಅಡುಗೆ, ಆಹಾರ, ಅದರ ಜತೆಗೆ…

11 months ago
ಪಾರಂಪರಿಕ ಬೀಜೋತ್ಸವ | ದಾವಣಗೆರೆಯಲ್ಲಿ ಮೇ.12 ರಂದು ನಡೆಯಲಿದೆ ಸಂಭ್ರಮದ ಬೀಜ ವೈಭವ |ಪಾರಂಪರಿಕ ಬೀಜೋತ್ಸವ | ದಾವಣಗೆರೆಯಲ್ಲಿ ಮೇ.12 ರಂದು ನಡೆಯಲಿದೆ ಸಂಭ್ರಮದ ಬೀಜ ವೈಭವ |

ಪಾರಂಪರಿಕ ಬೀಜೋತ್ಸವ | ದಾವಣಗೆರೆಯಲ್ಲಿ ಮೇ.12 ರಂದು ನಡೆಯಲಿದೆ ಸಂಭ್ರಮದ ಬೀಜ ವೈಭವ |

ಬೀಜ(Seed) ಎಂಬುದು ಬರೀ ಬಿತ್ತನೆ ವಸ್ತುವಲ್ಲ. ಅದು ಕೃಷಿಯ(Agriculture) ಜೀವನಾಡಿ. ಸಾವಿರಾರು ವರ್ಷಗಳಿಂದ ಬೀಜ, ಕೃಷಿ ಬದುಕಿನ ಭಾಗವಾಗಿ, ಸಂಸ್ಕೃತಿಯ(Culture) ಜೊತೆಯಾಗಿ ಬೆಸೆದುಕೊಂಡು ಬಂದಿದೆ. ರೈತರು(Farmer) ತಳಿ(Breed)…

11 months ago
ಮೇ.2 | ಸಾಯಿನಿಕೇತನ ಸೇವಾಶ್ರಮದಲ್ಲಿ ಕಟ್ಟಡ ಉದ್ಘಾಟನೆಮೇ.2 | ಸಾಯಿನಿಕೇತನ ಸೇವಾಶ್ರಮದಲ್ಲಿ ಕಟ್ಟಡ ಉದ್ಘಾಟನೆ

ಮೇ.2 | ಸಾಯಿನಿಕೇತನ ಸೇವಾಶ್ರಮದಲ್ಲಿ ಕಟ್ಟಡ ಉದ್ಘಾಟನೆ

ಕಾಸರಗೋಡು ಜಿಲ್ಲೆಯ ದೈಗೋಳಿಯಲ್ಲಿರುವ ಸಾಯಿನಿಕೇತನ ಸೇವಾಶ್ರಮಕ್ಕೆ ಮಂಗಳೂರು ಎಂಆರ್‌ಪಿಎಲ್‌ ಪ್ರಾಯೋಜಕತ್ವದಲ್ಲಿ ನಿರ್ಮಾಣಗೊಂಡ ಕಟ್ಟದ ಉದ್ಘಾಟನೆಯು ಮೇ.2 ರಂದು ನಡೆಯಲಿದೆ ಎಂದು ಶ್ರೀ ಸಾಯಿನಿಕೇತನ ಸೇವಾಶ್ರಮ್‌ ಸಂಚಾಲಕ ಡಾ.ಉದಯಕುಮಾರ್‌…

11 months ago
ಗೋವಿಜ್ಞಾನ, ವಿಷಮುಕ್ತ ಕೃಷಿ ಹಾಗೂ ಗ್ರಾಮೋದ್ಯೋಗ ಆಧಾರಿತ ಸ್ವಾವಲಂಬಿ ಗ್ರಾಮ ನಿರ್ಮಾಣದ ಮಹಾ ಶಿಬಿರಗೋವಿಜ್ಞಾನ, ವಿಷಮುಕ್ತ ಕೃಷಿ ಹಾಗೂ ಗ್ರಾಮೋದ್ಯೋಗ ಆಧಾರಿತ ಸ್ವಾವಲಂಬಿ ಗ್ರಾಮ ನಿರ್ಮಾಣದ ಮಹಾ ಶಿಬಿರ

ಗೋವಿಜ್ಞಾನ, ವಿಷಮುಕ್ತ ಕೃಷಿ ಹಾಗೂ ಗ್ರಾಮೋದ್ಯೋಗ ಆಧಾರಿತ ಸ್ವಾವಲಂಬಿ ಗ್ರಾಮ ನಿರ್ಮಾಣದ ಮಹಾ ಶಿಬಿರ

ಗೋವಿಜ್ಞಾನ, ವಿಷಮುಕ್ತ ಕೃಷಿ ಹಾಗೂ ಗ್ರಾಮೋದ್ಯೋಗ ಆಧಾರಿತ ಸ್ವಾವಲಂಬಿ ಗ್ರಾಮ ನಿರ್ಮಾಣದ ಮಹಾ ಶಿಬಿರ ಮಾ. 22  25 ವರೆಗೆ ವಿಜಯಪುರದ ಹತ್ತಿರ ಇರುವ ಕಗ್ಗೋಡದ ಶ್ರೀ…

1 year ago
ಅರ್ಥಿಕ ಬೆಳೆಯಾಗಿ ಬಿದಿರು | ಬಿದಿರು ಬೆಳೆಸುವ ಕುರಿತು ವಿಚಾರ ವಿನಿಮಯ ಸಭೆಅರ್ಥಿಕ ಬೆಳೆಯಾಗಿ ಬಿದಿರು | ಬಿದಿರು ಬೆಳೆಸುವ ಕುರಿತು ವಿಚಾರ ವಿನಿಮಯ ಸಭೆ

ಅರ್ಥಿಕ ಬೆಳೆಯಾಗಿ ಬಿದಿರು | ಬಿದಿರು ಬೆಳೆಸುವ ಕುರಿತು ವಿಚಾರ ವಿನಿಮಯ ಸಭೆ

ಭಾರತೀಯ ಕಿಸಾನ್ ಸಂಘ ಪುತ್ತೂರು ಇದರ ಆಶ್ರಯದಲ್ಲಿ ಮಾ.26 ರಂದು  ಅರ್ಥಿಕ ಬೆಳೆಯಾಗಿ ಬಿದಿರು ಬೆಳೆಸುವ(Bamboo cultivation) ಕುರಿತು ವಿಚಾರ ವಿನಿಮಯ ಸಭೆಯನ್ನು ಕರೆಯಲಾಗಿದೆ. ಪುತ್ತೂರಿನ ಪಂಚವಟಿಯಲ್ಲಿ…

1 year ago
ನಿಮಗೆ ಹಾಲು ಕರೆಯಲು ಬರುತ್ತಾ..? ಹಾಗಾದ್ರೆ ಹಾಲು ಕರೆಯಿರಿ, ಭರ್ಜರಿ ಬಹುಮಾನ ಗೆಲ್ಲಿರಿ..ನಿಮಗೆ ಹಾಲು ಕರೆಯಲು ಬರುತ್ತಾ..? ಹಾಗಾದ್ರೆ ಹಾಲು ಕರೆಯಿರಿ, ಭರ್ಜರಿ ಬಹುಮಾನ ಗೆಲ್ಲಿರಿ..

ನಿಮಗೆ ಹಾಲು ಕರೆಯಲು ಬರುತ್ತಾ..? ಹಾಗಾದ್ರೆ ಹಾಲು ಕರೆಯಿರಿ, ಭರ್ಜರಿ ಬಹುಮಾನ ಗೆಲ್ಲಿರಿ..

ಗ್ರಾಮೀಣ(Rural) ಭಾಗಗಳಲ್ಲಿ ಕೃಷಿಗೆ(Agriculture) ಸಂಬಂಧಿಸಿದಂತೆ ಅನೇಕ ಸ್ಪರ್ಧೆಗಳನ್ನು (Competition)ಇಡುವುದನ್ನು ನೋಡಿದ್ದೇವೆ. ನಮ್ಮ ದಕ್ಷಿಣ ಕನ್ನಡದಲ್ಲಿ ಕಂಬಳ(Kambala), ಕೋಳಿ ಅಂಕ ಮುಂತಾದವು. ಹಾಗೆ 2023-24 ನೇ ಸಾಲಿನ ಶ್ರೀ…

1 year ago
ಲಾಲ್‌ಬಾಗ್‌ ಫ್ಲವರ್‌ ಶೋ | ಪ್ರವಾಸಿಗರನ್ನು ಕೈಬೀಸಿ ಕರೆದ ಸಸ್ಯಕಾಶಿ : ಭರ್ಜರಿ ರೆಸ್ಪಾನ್ಸ್, ಕೋಟಿ ಮೀರಿದ ಆದಾಯಲಾಲ್‌ಬಾಗ್‌ ಫ್ಲವರ್‌ ಶೋ | ಪ್ರವಾಸಿಗರನ್ನು ಕೈಬೀಸಿ ಕರೆದ ಸಸ್ಯಕಾಶಿ : ಭರ್ಜರಿ ರೆಸ್ಪಾನ್ಸ್, ಕೋಟಿ ಮೀರಿದ ಆದಾಯ

ಲಾಲ್‌ಬಾಗ್‌ ಫ್ಲವರ್‌ ಶೋ | ಪ್ರವಾಸಿಗರನ್ನು ಕೈಬೀಸಿ ಕರೆದ ಸಸ್ಯಕಾಶಿ : ಭರ್ಜರಿ ರೆಸ್ಪಾನ್ಸ್, ಕೋಟಿ ಮೀರಿದ ಆದಾಯ

ಪ್ರತಿವರ್ಷದಂತೆ ಈ ವರ್ಷವೂ ಗಣರಾಜ್ಯೋತ್ಸವಕ್ಕೆ ಸಸ್ಯಕಾಶಿ ಲಾಲ್‌ಬಾಗ್‌ ಮದುವಣಗಿತ್ತಿಯಂತೆ ಸಿಂಗಾರಗೊಂಡಿತ್ತು. ಪ್ರತಿಬಾರಿಯಂತೆ ಈ ಬಾರಿಯೂ ಪ್ಲವರ್‌ ಶೂ ಭರ್ಜರಿಯಾಗಿ ನಡೆಯುತ್ತಿದೆ. ನಾಡಿನಾದ್ಯಂತ ಪ್ರವಾಸಿಗರ ದಂಡೇ ಲಾಲ್‌ ಬಾಗ್‌ಗೆ…

1 year ago
ಅವಿನಾಶ್ ಟಿ ಜಿ ಎಸ್ ರವರ ಬನವಾಸಿ ತೋಟದಲ್ಲಿ ಒಂದು ದಿನ ಕಾರ್ಯಗಾರಅವಿನಾಶ್ ಟಿ ಜಿ ಎಸ್ ರವರ ಬನವಾಸಿ ತೋಟದಲ್ಲಿ ಒಂದು ದಿನ ಕಾರ್ಯಗಾರ

ಅವಿನಾಶ್ ಟಿ ಜಿ ಎಸ್ ರವರ ಬನವಾಸಿ ತೋಟದಲ್ಲಿ ಒಂದು ದಿನ ಕಾರ್ಯಗಾರ

ಜಾಗತಿಕವಾಗಿ ಏರುತ್ತಿರುವ ತಾಪಮಾನ(Global Warming) ಹಾಗೂ ಹವಾಮಾನದಲ್ಲಾಗುತ್ತಿರುವ ಬದಲಾವಣೆಗೆ(Climate change) ಅನುಗುಣವಾಗಿ ಕೃಷಿಯಲ್ಲಿ(Agriculture) ಯಶಸ್ಸನ್ನು ಸಾಧಿಸಬೇಕಾದರೆ ನಾವು ಅಳವಡಿಸಿಕೊಳ್ಳಬೇಕಾದ ಕೃಷಿ ಪದ್ಧತಿ ಹೇಗಿರಬೇಕು?. ಈ ಬಗ್ಗೆ ಜ.28…

1 year ago
ಕೃಷಿ ಮತ್ತು ಹವಾಮಾನ ಬದಲಾವಣೆ | ನೈಸರ್ಗಿಕ ಸಂಪನ್ಮೂಲಗಳ ಸಂ‌‌‌‌‌‌‌‌‌‍ರಕ್ಷಣೆ ಮತ್ತು ನಿರ್ವಹಣೆ ಬಗ್ಗೆ ಸಮಾಲೋಚನಾ ಸಭೆಕೃಷಿ ಮತ್ತು ಹವಾಮಾನ ಬದಲಾವಣೆ | ನೈಸರ್ಗಿಕ ಸಂಪನ್ಮೂಲಗಳ ಸಂ‌‌‌‌‌‌‌‌‌‍ರಕ್ಷಣೆ ಮತ್ತು ನಿರ್ವಹಣೆ ಬಗ್ಗೆ ಸಮಾಲೋಚನಾ ಸಭೆ

ಕೃಷಿ ಮತ್ತು ಹವಾಮಾನ ಬದಲಾವಣೆ | ನೈಸರ್ಗಿಕ ಸಂಪನ್ಮೂಲಗಳ ಸಂ‌‌‌‌‌‌‌‌‌‍ರಕ್ಷಣೆ ಮತ್ತು ನಿರ್ವಹಣೆ ಬಗ್ಗೆ ಸಮಾಲೋಚನಾ ಸಭೆ

ಕೃಷಿ ಮತ್ತು ಹವಾಮಾನ ಬದಲಾವಣೆಗೆ(Agriculture and climate change) ಸಂಬಂಧಿಸಿದಂತೆ - ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ(Natural resources) ಮತ್ತು ನಿರ್ವಹಣೆ(maintain) ಬಗ್ಗೆ ಸಮಾಲೋಚನಾ ಸಭೆಯು ಜ.21  ರಂದು…

1 year ago
‘ಕವಳ’ ಅಂದ್ರೆ ಗೊತ್ತು…| ‘ಕಳವೆ’ ಗೊತ್ತಾ ? ನಮ್ಮೂರ ಬೀಜ ಬೆಳೆಸೋಣ-ಬಳಸೋಣ-ಬಾಳಿಸೋಣ‘ಕವಳ’ ಅಂದ್ರೆ ಗೊತ್ತು…| ‘ಕಳವೆ’ ಗೊತ್ತಾ ? ನಮ್ಮೂರ ಬೀಜ ಬೆಳೆಸೋಣ-ಬಳಸೋಣ-ಬಾಳಿಸೋಣ

‘ಕವಳ’ ಅಂದ್ರೆ ಗೊತ್ತು…| ‘ಕಳವೆ’ ಗೊತ್ತಾ ? ನಮ್ಮೂರ ಬೀಜ ಬೆಳೆಸೋಣ-ಬಳಸೋಣ-ಬಾಳಿಸೋಣ

ಜನವರಿ 12-13, ಶುಕ್ರವಾರ-ಶನಿವಾರ ಕೊಲ್ಹಾಪುರ ಸಮೀಪವಿರುವ ಕನ್ನೇರಿಯ ಶ್ರೀ ಸಿದ್ಧಗಿರಿ ಸಂಸ್ಥಾನದಲ್ಲಿ ಕೃಷಿ ಕಾಯಕ ಕ್ಷೇತ್ರದ ಈ ರೀತಿಯ ಹಲವು ಪ್ರಶ್ನೆಗಳಿಗೆ ಪರಿಹಾರ-ಉತ್ತರ ಹುಡುಕುವ ತವಕ ಇದೆ.…

1 year ago