ಕಾರ್ಯಕ್ರಮಗಳು

ವಿವೇಕಾನಂದ ವಿದ್ಯಾಸಂಸ್ಥೆಗಳ ಬೆಳ್ಳಿ ಹಬ್ಬ ಉದ್ಘಾಟನೆ

ಸುಳ್ಯ: ಜಾಲ್ಸೂರು ಗ್ರಾಮದ ವಿನೋಬಾನಗರದ ವಿವೇಕಾನಂದ ವಿದ್ಯಾಸಂಸ್ಥೆಗಳ ಬೆಳ್ಳಿಹಬ್ಬಕ್ಕೆ ಸಂಭ್ರಮದ ಚಾಲನೆ. ಸಂಸ್ಥೆಯ ಸ್ಥಾಪಕಾಧ್ಯಕ್ಷ ಕೆ.ಉಪೇಂದ್ರ ಕಾಮತ್ ಧ್ವಜಾರೋಹಣ ನೆರವೇರಿಸಿದರು. ಶಾಸಕ ಎಸ್.‌ಅಂಗಾರ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪುತ್ತೂರು…

6 years ago

ಸಂಪಾಜೆ: ಕನ್ನಡ ರಾಜ್ಯೋತ್ಸವ

ಸುಳ್ಯ: ಕೊಡಗು ಸಂಪಾಜೆ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶ್ರೀಧರ್ ಪಡ್ಪು ಅಧ್ಯಕ್ಷತೆ ವಹಿಸಿದ್ದರು. ಕಸಾಪ ಸಂಪಾಜೆ…

6 years ago

ಸುಳ್ಯದಲ್ಲಿ ಕರ್ನಾಟಕ ರಾಜ್ಯೋತ್ಸವ: ಭಾಷೆಯ ಪ್ರಾಮುಖ್ಯತೆ ಅರ್ಥ ಮಾಡಿಕೊಳ್ಳಿ- ಶಾಸಕ ಅಂಗಾರ

ಸುಳ್ಯ: ಭಾಷೆ ಉಳಿದರೆ ಮಾತ್ರ ಸಂಸ್ಕೃತಿ, ಜನಾಂಗ ಉಳಿಯುತ್ತದೆ. ಆದುದರಿಂದ ಭಾಷೆಯ ಮಹತ್ವವನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕು. ಭಾಷೆಯನ್ನು ಹೃದಯದಲ್ಲಿರಿಸಿ ಭಾವನಾತ್ಮಕವಾಗಿ ಬೆಳೆಸಬೇಕು ಮತ್ತು ಭಾಷೆಯ ಜೊತೆ…

6 years ago

ಬೆಳ್ಳಾರೆ ಕನ್ನಡ ರಾಜ್ಯೋತ್ಸವ, ಪರರಾಜ್ಯದ ಕನ್ನಡಾಭಿಮಾನಿಗಳಿಗೆ ಗೌರವ

ಬೆಳ್ಳಾರೆ: ಸ್ನೇಹಿತರ ಕಲಾ ಸಂಘ ಬೆಳ್ಳಾರೆ ಮತ್ತು ಜ್ಞಾನದೀಪ ಶಿಕ್ಷಣ ತರಬೇತಿ ಮತ್ತು ಅಭಿವೃದ್ಧಿ ಸಂಸ್ಥೆಯ ವತಿಯಿಂದ 64ನೇ ಕನ್ನಡ ರಾಜ್ಯೋತ್ಸವ ಅಂಬೇಡ್ಕರ್ ಭವನದ ಮುಂಭಾಗದಲ್ಲಿ ನಡೆಯಿತು.…

6 years ago

ಕನ್ನಡ ರಾಜ್ಯೋತ್ಸವ ಆಚರಣೆ

ಪುತ್ತೂರು: ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ 64ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಪ್ರಾಂಶುಪಾಲ ಡಾ.ಎಂ.ಎಸ್. ಗೋವಿಂದೇಗೌಡ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಿ ರಾಜ್ಯೋತ್ಸವದ ಸಂದೇಶವನ್ನು…

6 years ago

ಗೌರವ ಸಮರ್ಪಣೆ ನಮ್ಮ ಸಂಸ್ಕೃತಿ: ಡಾ. ಪ್ರಭಾಕರ್ ಭಟ್‍ ಕಲ್ಲಡ್ಕ

ಪುತ್ತೂರು: ಕೃತಜ್ಞತೆ ಸಲ್ಲಿಸುವುದು ಭಾರತದ ಸಂಸ್ಕೃತಿ. ತಂದೆ, ತಾಯಿ, ಗುರುಗಳನ್ನು ಮಾತ್ರವಲ್ಲ, ಎಲ್ಲರನ್ನು ಮತ್ತು ಎಲ್ಲವನ್ನುಪೂಜ್ಯ ಭಾವದಿಂದ ಕಂಡು ಕೃತಜ್ಞತೆ ಸಲ್ಲಿಸುತ್ತಿರುವುದು ನಮ್ಮ ಹಿರಿಮೆ. ನಮ್ಮಜೀವನದ ಪ್ರತಿಯೊಂದು…

6 years ago

ಸುಳ್ಯದಲ್ಲಿ ಕರ್ನಾಟಕ ರಾಜ್ಯೋತ್ಸವ

ಸುಳ್ಯ: ಸುಳ್ಯ ತಾಲೂಕು ರಾಷ್ಟ್ರೀಯ ಹಬ್ಬಗಳ ದಿನಾಚರಣೆ ಸಮಿತಿಯ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಸರಕಾರಿ ಪದವಿಪೂರ್ವ ಕಾಲೇಜು ಗ್ರೌಂಡ್ ನಲ್ಲಿ ನಡೆಯಿತು. ತಹಶೀಲ್ದಾರ್ ಎನ್.ಎ‌.ಕುಂಞಿ ಅಹಮ್ಮದ್…

6 years ago

ಸುಳ್ಯದಲ್ಲಿ ಬಿಜೆಪಿಯ ಗಾಂಧಿ ಸಂಕಲ್ಪ ಯಾತ್ರೆ

ಸುಳ್ಯ: ಬಿಜೆಪಿ ಸುಳ್ಯ ಮಂಡಲ ಸಮಿತಿ ವತಿಯಿಂದ ಗಾಂಧಿ ಸಂಕಲ್ಪ ಯಾತ್ರೆ ನಡೆಯಿತು. ಸುಳ್ಯದ ಪೈಚಾರ್ ಮತ್ತು ಅರಂಬೂರಿನಿಂದ ಏಕ ಕಾಲದಲ್ಲಿ ಗಾಂಧಿ ಸಂಕಲ್ಪ ಪಾದಯಾತ್ರೆ ಆರಂಭಗೊಂಡಿತು.…

6 years ago
ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಪುಣ್ಯತಿಥಿ ಆಚರಣೆಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಪುಣ್ಯತಿಥಿ ಆಚರಣೆ

ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಪುಣ್ಯತಿಥಿ ಆಚರಣೆ

ಸುಳ್ಯ: ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಪುಣ್ಯತಿಥಿ ಆಚರಣೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಇಂದಿರಾ ಗಾಂಧಿಯವರ ಭಾವಚಿತ್ರಕ್ಕೆ ಪುಷ್ಪಾರ್ಚಣೆ ನಡೆಸಲಾಯಿತು. ನುಡಿನಮನ ಸಲ್ಲಿಸಿದ…

6 years ago
ಬೆಳಂದೂರು: ಉಚಿತ ನೇತ್ರ ತಪಾಸಣಾ ಶಿಬಿರಬೆಳಂದೂರು: ಉಚಿತ ನೇತ್ರ ತಪಾಸಣಾ ಶಿಬಿರ

ಬೆಳಂದೂರು: ಉಚಿತ ನೇತ್ರ ತಪಾಸಣಾ ಶಿಬಿರ

ಬೆಳಂದೂರು: ಕಣ್ಣು ಮಾನವನ ಶರೀರದ ಪ್ರಮುಖ ಅಂಗ, ಕಣ್ಣಿಗೆ ತೊಂದರೆಯಾದರೆ ಜೀವನದ ಬೆಳಕನ್ನು ಕಳೆದು ಕೊಂಡಂತೆ ಆದುದರಿಂದ ಕಣ್ಣಿನ ಆರೋಗ್ಯದ ಕಡೆ ಗಮನ ಹರಿಸುವುದು ಅತಿ ಅಗತ್ಯ.…

6 years ago