ಕಾರ್ಯಕ್ರಮಗಳು

ಅನುಭವದ ಬುತ್ತಿ ಬಿಚ್ಚಿದ ಹಿರಿಯರು- ಅರ್ಧಶತಮಾನದ ಹಿಂದಿನ ಬದುಕು ತರೆದಿಟ್ಟ ಚಾವಡಿ ಚರ್ಚೆ: ಪತ್ರಕರ್ತರ ಗ್ರಾಮ ವಾಸ್ತವ್ಯದಲ್ಲಿ ವಿಶೇಷ ಕಾರ್ಯಕ್ರಮಅನುಭವದ ಬುತ್ತಿ ಬಿಚ್ಚಿದ ಹಿರಿಯರು- ಅರ್ಧಶತಮಾನದ ಹಿಂದಿನ ಬದುಕು ತರೆದಿಟ್ಟ ಚಾವಡಿ ಚರ್ಚೆ: ಪತ್ರಕರ್ತರ ಗ್ರಾಮ ವಾಸ್ತವ್ಯದಲ್ಲಿ ವಿಶೇಷ ಕಾರ್ಯಕ್ರಮ

ಅನುಭವದ ಬುತ್ತಿ ಬಿಚ್ಚಿದ ಹಿರಿಯರು- ಅರ್ಧಶತಮಾನದ ಹಿಂದಿನ ಬದುಕು ತರೆದಿಟ್ಟ ಚಾವಡಿ ಚರ್ಚೆ: ಪತ್ರಕರ್ತರ ಗ್ರಾಮ ವಾಸ್ತವ್ಯದಲ್ಲಿ ವಿಶೇಷ ಕಾರ್ಯಕ್ರಮ

ಸುಳ್ಯ: ಅರ್ಧ ಶತಮಾನದ ಹಿಂದೆ ಮಡಪ್ಪಾಡಿ ಗ್ರಾಮದ ಹಾಡಿಕಲ್ಲಿನ ಜನರ ಬದುಕು ಹೇಗಿತ್ತು. ಈಗಿನಂತೆ ವ್ಯವಸ್ಥೆಗಳು ಇತ್ತಾ, ಜನರು ಹೇಗೆ ಜೀವನ ಸಾಗಿಸಿದ್ದರು ಎಂಬ ಚಿತ್ರಣವನ್ನು ಹಾಡಿಕಲ್ಲಿನ…

5 years ago
ಆರೋಗ್ಯವಂತ ಬದುಕಿಗೆ ವಿಷಮುಕ್ತ ಆಹಾರ ಅಗತ್ಯ- ಶಕುಂತಳಾ ಟಿ ಶೆಟ್ಟಿಆರೋಗ್ಯವಂತ ಬದುಕಿಗೆ ವಿಷಮುಕ್ತ ಆಹಾರ ಅಗತ್ಯ- ಶಕುಂತಳಾ ಟಿ ಶೆಟ್ಟಿ

ಆರೋಗ್ಯವಂತ ಬದುಕಿಗೆ ವಿಷಮುಕ್ತ ಆಹಾರ ಅಗತ್ಯ- ಶಕುಂತಳಾ ಟಿ ಶೆಟ್ಟಿ

ಪುತ್ತೂರು:  ಹಿರಿಯರ ಆರೋಗ್ಯ ಉತ್ತಮವಾಗಿತ್ತು. ‌ಇದಕ್ಕೆ ಪ್ರಮುಖ ಕಾರಣ ಆಹಾರ ವ್ಯವಸ್ಥೆ. ಇಂದು ಬದಲಾದ ವ್ಯವಸ್ಥೆಯಲ್ಲಿ ಆಹಾರ ಪದ್ಧತಿ ಬದಲಾಗಿದೆ, ಹೀಗಾಗಿ ಆರೋಗ್ಯ ವ್ಯವಸ್ಥೆ ಹದಗೆಡುತ್ತಿದೆ. ಹೀಗಾಗಿ…

5 years ago
ಮುಕ್ಕೂರು : ರಾಷ್ಟ್ರಪ್ರಶಸ್ತಿ ವಿಜೇತ ಚಲನಚಿತ್ರೋತ್ಸವಮುಕ್ಕೂರು : ರಾಷ್ಟ್ರಪ್ರಶಸ್ತಿ ವಿಜೇತ ಚಲನಚಿತ್ರೋತ್ಸವ

ಮುಕ್ಕೂರು : ರಾಷ್ಟ್ರಪ್ರಶಸ್ತಿ ವಿಜೇತ ಚಲನಚಿತ್ರೋತ್ಸವ

ಬೆಳ್ಳಾರೆ : ಪ್ರತಿಭೆಯನ್ನು ಹೊರ ಸೂಸುವ ನಿಟ್ಟಿನಲ್ಲಿ ಆಯಾ ಊರಿನಲ್ಲಿ ವಿಭಿನ್ನ ಕಾರ್ಯಕ್ರಮ ಅನುಷ್ಠಾನಿಸಿದಾಗ ಇದರಿಂದ ಭವಿಷ್ಯದಲ್ಲಿ ಸಕಾರಾತ್ಮಕ ಫಲಿತಾಂಶ ನಿರೀಕ್ಷಿಸಲು ಸಾಧ್ಯವಿದೆ ಎಂದು ರಾಜ್ಯ ಅರೆಭಾಷೆ…

5 years ago
ಮಡಪ್ಪಾಡಿ ಪತ್ರಕರ್ತರ ಗ್ರಾಮ ವಾಸ್ತವ್ಯದಲ್ಲಿ ಅಧಿಕಾರಿಗಳ ಮುಂದೆ ಸಮಸ್ಯೆ ಬಿಚ್ಚಿಟ್ಟ ಗ್ರಾಮಸ್ಥರುಮಡಪ್ಪಾಡಿ ಪತ್ರಕರ್ತರ ಗ್ರಾಮ ವಾಸ್ತವ್ಯದಲ್ಲಿ ಅಧಿಕಾರಿಗಳ ಮುಂದೆ ಸಮಸ್ಯೆ ಬಿಚ್ಚಿಟ್ಟ ಗ್ರಾಮಸ್ಥರು

ಮಡಪ್ಪಾಡಿ ಪತ್ರಕರ್ತರ ಗ್ರಾಮ ವಾಸ್ತವ್ಯದಲ್ಲಿ ಅಧಿಕಾರಿಗಳ ಮುಂದೆ ಸಮಸ್ಯೆ ಬಿಚ್ಚಿಟ್ಟ ಗ್ರಾಮಸ್ಥರು

ಸುಳ್ಯ: ಮಡಪ್ಪಾಡಿಯಲ್ಲಿ ನಡೆದ ಪತ್ರಕರ್ತರ ಗ್ರಾಮ ವಾಸ್ತವ್ಯದಲ್ಲಿ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ನೇತೃತ್ವದ ಅಧಿಕಾರಿಗಳು ಮಡಪ್ಪಾಡಿ ಗ್ರಾಮಸ್ಥರ ಸಂವಾದ ಕಾರ್ಯಕ್ರಮದಲ್ಲಿ ಜನರು ಹಲವು ಸಮಸ್ಯೆಗಳನ್ನು ಗ್ರಾಮಸ್ಥರು ಮುಂದಿಟ್ಟರು.…

5 years ago
ಮಡಪ್ಪಾಡಿ ರಸ್ತೆ ಅಭಿವೃದ್ಧಿಗೆ ಅನುದಾನಕ್ಕೆ ಸಿಎಂ ಗೆ ಮನವಿ-ಯು.ಟಿ.ಖಾದರ್ಮಡಪ್ಪಾಡಿ ರಸ್ತೆ ಅಭಿವೃದ್ಧಿಗೆ ಅನುದಾನಕ್ಕೆ ಸಿಎಂ ಗೆ ಮನವಿ-ಯು.ಟಿ.ಖಾದರ್

ಮಡಪ್ಪಾಡಿ ರಸ್ತೆ ಅಭಿವೃದ್ಧಿಗೆ ಅನುದಾನಕ್ಕೆ ಸಿಎಂ ಗೆ ಮನವಿ-ಯು.ಟಿ.ಖಾದರ್

ಮಡಪ್ಪಾಡಿ: ಮಡಿಕೇರಿ ಗ್ರಾಮಸ್ಥರ ಪ್ರಧಾನ ಬೇಡಿಕೆಯಾದ ರಸ್ತೆ ಅಭಿವೃದ್ದಿಗೆ ಅನುದಾನ ಬಿಡುಗಡೆಗೊಳಿಸುವಲ್ಲಿ ಸುಳ್ಯ ಶಾಸಕರೊಂದಿಗೆ ಸೇರಿ ಸರ್ವ ಪ್ರಯತ್ನ ಮಾಡುವುದಾಗಿ ಮಾಜಿ ಉಸ್ತುವಾರಿ ಸಚಿವ, ಮಂಗಳೂರು ಶಾಸಕ…

5 years ago
ಮಡಪ್ಪಾಡಿಯಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ಉದ್ಘಾಟನೆಮಡಪ್ಪಾಡಿಯಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ಉದ್ಘಾಟನೆ

ಮಡಪ್ಪಾಡಿಯಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ಉದ್ಘಾಟನೆ

ಸುಳ್ಯ: ಪ್ರತಿಯೊಂದು ಗ್ರಾಮ ಅಭಿವೃದ್ಧಿಯಾದರೆ ದೇಶದ ಅಭಿವೃದ್ಧಿ ಸಾಧ್ಯ. ಬದಲಾವಣೆಗಳು ಕೆಳ ಹಂತದಿಂದ ಆರಂಭ ಆಗಬೇಕು ಎಂದು ಜಿಲ್ಲಾಧಿಕಾರಿ ಸಿಂಧೂ.ಬಿ.ರೂಪೇಶ್ ಹೇಳಿದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ…

5 years ago
ಕೊಡಗು-ಸಂಪಾಜೆ ಗ್ರಾಮದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮಕೊಡಗು-ಸಂಪಾಜೆ ಗ್ರಾಮದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮ

ಕೊಡಗು-ಸಂಪಾಜೆ ಗ್ರಾಮದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮ

ಕೊಡಗು: ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮ ಜ.6ರ ಸೋಮವಾರದಂದು 2.30 ರಿಂದ ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ…

5 years ago
ಎಲಿಮಲೆ ಜ್ಞಾನದೀಪ ಶಾಲೆಯಲ್ಲಿ ಸಾಹಸ ಪ್ರದರ್ಶನದ ವಾರ್ಷಿಕೋತ್ಸವಎಲಿಮಲೆ ಜ್ಞಾನದೀಪ ಶಾಲೆಯಲ್ಲಿ ಸಾಹಸ ಪ್ರದರ್ಶನದ ವಾರ್ಷಿಕೋತ್ಸವ

ಎಲಿಮಲೆ ಜ್ಞಾನದೀಪ ಶಾಲೆಯಲ್ಲಿ ಸಾಹಸ ಪ್ರದರ್ಶನದ ವಾರ್ಷಿಕೋತ್ಸವ

ಎಲಿಮಲೆ: ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯಲ್ಲಿ ವಾರ್ಷಿಕೋತ್ಸವ ಸಮಾರಂಭವು ಶನಿವಾರ ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭ ನೂತನ ಪಾಕಶಾಲಾ ಕೊಠಡಿಯನ್ನು ರಾಜ್ಯಸಭಾ ಸದಸ್ಯರಾದ ನಿವೃತ್ತ ಐಪಿಎಸ್ ಕೆ.ಸಿ.ರಾಮಮೂರ್ತಿ ಉದ್ಘಾಟಿಸಿದರು.…

5 years ago
ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಗಳ ವಾರ್ಷಿಕೋತ್ಸವಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಗಳ ವಾರ್ಷಿಕೋತ್ಸವ

ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಗಳ ವಾರ್ಷಿಕೋತ್ಸವ

ಎಲಿಮಲೆ: ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಗಳ ವಾರ್ಷಿಕೋತ್ಸವ ಕಾರ್ಯಕ್ರಮದ ಉದ್ಘಾಟನೆಯು ಬೆಳಗ್ಗೆ ನಡೆಯಿತು. ಕಾರ್ಯಕ್ರಮವನ್ನು ಎಲಿಮಲೆ ಸ.ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಚಂದ್ರಶೇಖರ ಪೇರಾಲು ಧ್ವಜಾರೋಹಣಗೈದು, ನೆಲ್ಲೂರು ಕೆಮ್ರಾಜೆ ಗ್ರಾ.ಪಂ.ಅಧ್ಯಕ್ಷ ದಿವಾಕರ…

5 years ago
ಪಯಸ್ವಿನಿ ಉತ್ಸವ : ಪೂರ್ವಭಾವಿ ಸಭೆಪಯಸ್ವಿನಿ ಉತ್ಸವ : ಪೂರ್ವಭಾವಿ ಸಭೆ

ಪಯಸ್ವಿನಿ ಉತ್ಸವ : ಪೂರ್ವಭಾವಿ ಸಭೆ

ಸುಳ್ಯ : ಇಲ್ಲಿನ ಜೀವನದಿ ಪಯಸ್ವಿನಿ ಕುರಿತು ಅರಿವು ಕಾಳಜಿ ಕುರಿತಂತೆ ಸಂವಾದ, ಕಾರ್ಯಯೋಜನೆ, ಚರ್ಚೆ, ಅನುಷ್ಠಾನದ ಬಗ್ಗೆ ಜ. 12ರಂದು ಸುಳ್ಯದ ಶ್ರೀ ಗುರು ರಾಘವೇಂದ್ರ…

5 years ago