ಕಾರ್ಯಕ್ರಮಗಳು

ವಿರಾಟ್ ಭಜನೋತ್ಸವ 2020- ಕಾಣಿಯೂರಿನಲ್ಲಿ ಪೂರ್ವಭಾವಿ ಸಭೆವಿರಾಟ್ ಭಜನೋತ್ಸವ 2020- ಕಾಣಿಯೂರಿನಲ್ಲಿ ಪೂರ್ವಭಾವಿ ಸಭೆ

ವಿರಾಟ್ ಭಜನೋತ್ಸವ 2020- ಕಾಣಿಯೂರಿನಲ್ಲಿ ಪೂರ್ವಭಾವಿ ಸಭೆ

ಕಾಣಿಯೂರು: ಶ್ರೀ.ಕ್ಷೇ.ಧ.ಗ್ರಾ.ಯೋಜನೆ ಪುತ್ತೂರು, ತಾಲೂಕು ಭಜನಾ ಪರಿಷತ್ ವತಿಯಿಂದ ಫೆ. 8ರಂದು ನಡೆಯಲಿರುವ ವಿರಾಟ್ ಭಜನೋತ್ಸವ 2020ರ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಕಾಣಿಯೂರಿನ ಶ್ರೀ ಲಕ್ಷ್ಮೀನರಸಿಂಹ ಭಜನಾ…

5 years ago
ಜ.5ರಂದು ಮಡಪ್ಪಾಡಿಯಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ- ಸಿದ್ಧತೆ ಕುರಿತು ಸಭೆಜ.5ರಂದು ಮಡಪ್ಪಾಡಿಯಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ- ಸಿದ್ಧತೆ ಕುರಿತು ಸಭೆ

ಜ.5ರಂದು ಮಡಪ್ಪಾಡಿಯಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ- ಸಿದ್ಧತೆ ಕುರಿತು ಸಭೆ

ಸುಳ್ಯ: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ದ.ಕ‌.ಜಿಲ್ಲಾಡಳಿತ, .ದ.ಕ.ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ಸುಳ್ಯ ತಾಲೂಕು…

5 years ago
ಸುಂದರ ಪರಿಸರದೊಂದಿಗೆ ಸುಂದರ ಬದುಕು ಸಾಧ್ಯ- ಧರ್ಮಸ್ಥಳದಲ್ಲಿ ಶ್ರದ್ಧಾ ಅಮಿತ್ಸುಂದರ ಪರಿಸರದೊಂದಿಗೆ ಸುಂದರ ಬದುಕು ಸಾಧ್ಯ- ಧರ್ಮಸ್ಥಳದಲ್ಲಿ ಶ್ರದ್ಧಾ ಅಮಿತ್

ಸುಂದರ ಪರಿಸರದೊಂದಿಗೆ ಸುಂದರ ಬದುಕು ಸಾಧ್ಯ- ಧರ್ಮಸ್ಥಳದಲ್ಲಿ ಶ್ರದ್ಧಾ ಅಮಿತ್

ಉಜಿರೆ: ಪ್ರತಿಯೊಬ್ಬರೂ ಪ್ಲಾಸ್ಟಿಕ್ ಬಳಕೆ ನಿಷೇಧ ಮಾಡಿದಾಗ ಸ್ವಚ್ಛ ಪರಿಸರ ನಿರ್ಮಾಣವಾಗುತ್ತದೆ. ಕಸ ಸೃಷ್ಟಿ ಮಾಡುವುದು ಮತ್ತು ಬಿಸಾಡುವುದು ನಮ್ಮ ಸಂಸ್ಕೃತಿ ಅಲ್ಲ. ಸುಂದರ ಪರಿಸರದೊಂದಿಗೆ ಸುಂದರ…

5 years ago
ಹೊಸ ವರ್ಷದ ಶುಭಾರಂಭ: ಧರ್ಮಸ್ಥಳದಲ್ಲಿ ಭಕ್ತರ ಗಣಹೊಸ ವರ್ಷದ ಶುಭಾರಂಭ: ಧರ್ಮಸ್ಥಳದಲ್ಲಿ ಭಕ್ತರ ಗಣ

ಹೊಸ ವರ್ಷದ ಶುಭಾರಂಭ: ಧರ್ಮಸ್ಥಳದಲ್ಲಿ ಭಕ್ತರ ಗಣ

ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಹಾಗೂ ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳದಲ್ಲಿ ಹೊಸ ವರ್ಷ ಶುಭಾರಂಭದ ದಿನವಾದ ಬುಧವಾರ ನಾಡಿನೆಲ್ಲೆಡೆಯಿಂದ ಸುಮಾರು ಐವತ್ತು ಸಾವಿರಕ್ಕೂ ಮಿಕ್ಕಿ ಭಕ್ತಾದಿಗಳು…

5 years ago
ಜ.4 : ಮುಕ್ಕೂರಿನಲ್ಲಿ ಚಲನಚಿತ್ರೋತ್ಸವಜ.4 : ಮುಕ್ಕೂರಿನಲ್ಲಿ ಚಲನಚಿತ್ರೋತ್ಸವ

ಜ.4 : ಮುಕ್ಕೂರಿನಲ್ಲಿ ಚಲನಚಿತ್ರೋತ್ಸವ

ಸುಳ್ಯ: ಮುಕ್ಕೂರು-ಕುಂಡಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹಾಗೂ ನೇಸರ ಯುವಕ ಮಂಡಲ ಇದರ ಆಶ್ರಯದಲ್ಲಿ ರಾಷ್ಟ್ರೀಯ ಪ್ರಶಸ್ತಿ ವಿಜೇತ ಚಲನ ಚಿತ್ರಗಳ ಪ್ರದರ್ಶನ 'ಚಲನಚಿತ್ರೋತ್ಸವ' ಕಾರ್ಯಕ್ರಮ…

5 years ago
ಸುನಾದ ಸಂಗೀತ ಕಾರ್ಯಕ್ರಮ- ಹಾಡುಗಾರಿಕೆಸುನಾದ ಸಂಗೀತ ಕಾರ್ಯಕ್ರಮ- ಹಾಡುಗಾರಿಕೆ

ಸುನಾದ ಸಂಗೀತ ಕಾರ್ಯಕ್ರಮ- ಹಾಡುಗಾರಿಕೆ

ಸುಳ್ಯ:ವಿದ್ವಾನ್ ಕಾಂಚನ ಎ ಈಶ್ವರ ಭಟ್ ಇವರ ನೇತೃತ್ವದಲ್ಲಿ ಸುನಾದ ಸಂಗೀತ ಸಂಸ್ಥೆಯ ವತಿಯಿಂದ `ಸುನಾದ ಗೃಹಸಂಗಮ' ಸಂಗೀತ ಕಾರ್ಯಕ್ರಮ ಸುನಾದ ಸಭಾ೦ಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಅನುಷಾಲಕ್ಷ್ಮಿ…

5 years ago
ಜ.5ರಂದು ಮಡಪ್ಪಾಡಿಯಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ- ಭರದ ಸಿದ್ಧತೆಜ.5ರಂದು ಮಡಪ್ಪಾಡಿಯಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ- ಭರದ ಸಿದ್ಧತೆ

ಜ.5ರಂದು ಮಡಪ್ಪಾಡಿಯಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ- ಭರದ ಸಿದ್ಧತೆ

ಸುಳ್ಯ: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ದ.ಕ‌.ಜಿಲ್ಲಾಡಳಿತ, ದ.ಕ.ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ಸುಳ್ಯ ತಾಲೂಕು…

5 years ago

ಪುಣ್ಚಪ್ಪಾಡಿ ಸರಕಾರಿ ಶಾಲೆಯ ದ್ವಾನವತಿ ಸಂಭ್ರಮ

ಸವಣೂರು : ಪುಣ್ಚಪ್ಪಾಡಿ ಶಾಲೆ ಸಾಮುದಾಯಿಕ ಕೇಂದ್ರವಾಗಿ ಬೆಳೆಯುತ್ತಿದೆ ಎಂದು ಜಿ.ಪಂ.ಸದಸ್ಯೆ ಪ್ರಮೀಳಾ ಜನಾರ್ಧನ ಹೇಳಿದರು. ಅವರು ಪುಣ್ಚಪ್ಪಾಡಿ ಶಾಲೆಯ 92ನೇ ವರ್ಷದ ವಾರ್ಷಿಕ ಹಬ್ಬ ದ್ವಾನವತಿ…

5 years ago

ಕನಕಮಜಲು ಯುವಕ ಮಂಡಲದ ವತಿಯಿಂದ ಸನ್ಮಾನ ಸಮಾರಂಭ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

ಸುಳ್ಯ: ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಬೆಂಗಳೂರು, ಯುವಕ ಮಂಡಲ ಕನಕಮಜಲು ವತಿಯಿಂದ ಸನ್ಮಾನ ಸಮಾರಂಭ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಡಿ. 28ರಂದು ಶ್ರೀ ನ. ರಾ.…

5 years ago

ಭೀಮರಾವ್ ವಾಷ್ಠರ್ ನಿರ್ದೇಶನದ ಎರಡು ಚಿತ್ರಗಳು ಕೆವಿಜಿ ಸುಳ್ಯ ಹಬ್ಬದಲ್ಲಿ ಯಶಸ್ವೀ ಪ್ರದರ್ಶನ

ಸುಳ್ಯ: ಸುಳ್ಯವನ್ನು ಶಿಕ್ಷಣ ಕಾಶಿಯನ್ನಾಗಿಸಿದ ಡಾ| ಕುರುಂಜಿ ವೆಂಕಟ್ರಮಣ ಗೌಡರ ಹುಟ್ಟು ಹಬ್ಬ ಅಂಗವಾಗಿ ಕೆ.ವಿ.ಜಿ. ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವತಿಯಿಂದ ಜರುಗಿದ ಕೆ.ವಿ.ಜಿ.…

5 years ago