ಕಾರ್ಯಕ್ರಮಗಳು

ಪೈಂಬೆಚ್ಚಾಲು ತಾಜುಲ್ ಉಲಮಾ, ನೂರುಲ್ ಉಲಮಾ ಆಂಡ್ ನೇರ್ಚೆ ಹಾಗು ಏಕದಿನ ನಸ್ವೀಹತ್ ಕಾರ್ಯಕ್ರಮ

ಪೈಂಬೆಚ್ಚಾಲು: ಸಮಸ್ತ ಎಂಬ ಪರಮೋನ್ನತ ಸುನ್ನಿ ಆದರ್ಶ ಸಂಘಟನೆಗೆ ಸುಶಕ್ತವಾದ ನಾಯಕತ್ವವನ್ನು ನೀಡಿ ಅಗಲಿದ ತಾಜುಲ್ ಉಲಮಾ, ನೂರುಲ್ ಉಲಮಾ ಆಂಡ್ ನೇರ್ಚೆ ಹಾಗು ಏಕ ದಿನ…

6 years ago

ಅಚ್ರಪ್ಪಾಡಿ ಶಾಲೆಯಲ್ಲಿ ಪ್ರತಿಭಾ ದಿನೋತ್ಸವ ಹಾಗೂ ಮೆಟ್ರಿಕ್ ಮೇಳ

ಅಚ್ರಪ್ಪಾಡಿ: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಚ್ರಪ್ಪಾಡಿ ಇಲ್ಲಿ ಡಿಸೆಂಬರ್ 15 ರಂದು ಪ್ರತಿಭಾ ದಿನೋತ್ಸವ, ಮೆಟ್ರಿಕ್ ಮೇಳ ಮತ್ತು ಪೋಷಕರಿಗೆ ಹಾಗೂ ಊರವರಿಗೆ ಆಟೋಟ ಸ್ಪರ್ಧೆಗಳು…

6 years ago

ಪತ್ರಕರ್ತರ ಗ್ರಾಮವಾಸ್ತವ್ಯ ಕಾರ್ಯಕ್ರಮಕ್ಕೆ ಪೂರ್ಣ ಮಾಹಿತಿಯೊಂದಿಗೆ ಬನ್ನಿ- ಇಲಾಖಾಧಿಕಾರಿಗಳಿಗೆ ಪುತ್ತೂರು ಸಹಾಯಕ ಕಮೀಷನರ್ ಸೂಚನೆ

ಸುಳ್ಯ: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಡಿ. 22 ರಂದು ಮಡಪ್ಪಾಡಿಯಲ್ಲಿ ನಡೆಯಲಿರುವ ಪತ್ರಕರ್ತರ ಗ್ರಾಮ ವಾಸ್ತವ್ಯ…

6 years ago

ಮುಳಿಯ ಜ್ಯುವೆಲ್ಲರಿ ಮಳಿಗೆಯಲ್ಲಿ ಬೆಂಕಿ – ಸಂರಕ್ಷಣೆ ಮಾಹಿತಿ ಕಾರ್ಯಾಗಾರ

ಪುತ್ತೂರು: ಪುತ್ತೂರಿನ ಹೆಸರಾಂತ ಜ್ಯುವೆಲ್ಲರಿಯಾದ ಮುಳಿಯ ಜ್ಯುವೆಲ್ಲರಿ ಮಳಿಗೆಯಲ್ಲಿ ಬೆಂಕಿ ಸಂರಕ್ಷಣೆ ಮಾಹಿತಿ ಕಾರ್ಯಾಗಾರ ಹಾಗೂ ಪ್ರಾತ್ಯಕ್ಷಿಕತೆಯನ್ನು ನಡೆಸಲಾಯಿತು. Malsi Tech – Fire safety solutionನ…

6 years ago
ಡಿ.21 ರಂದು ನಾಲಂದ ಕಾಲೇಜು ಎನ್ನೆಸ್ಸೆಸ್ ಘಟಕದ ಸಪ್ತದಿನ ಶಿಬಿರ ಉದ್ಘಾಟನೆಡಿ.21 ರಂದು ನಾಲಂದ ಕಾಲೇಜು ಎನ್ನೆಸ್ಸೆಸ್ ಘಟಕದ ಸಪ್ತದಿನ ಶಿಬಿರ ಉದ್ಘಾಟನೆ

ಡಿ.21 ರಂದು ನಾಲಂದ ಕಾಲೇಜು ಎನ್ನೆಸ್ಸೆಸ್ ಘಟಕದ ಸಪ್ತದಿನ ಶಿಬಿರ ಉದ್ಘಾಟನೆ

ಬದಿಯಡ್ಕ: ಪೆರ್ಲ ನಾಲಂದ ಕಾಲೇಜು ಎನ್ನೆಸೆಸ್ ಘಟಕದ ವಿಶೇಷ ಸಪ್ತದಿನ ಶಿಬಿರವು ಅಗಲ್ಪಾಡಿ ಶ್ರೀ ಅನ್ನಪೂರ್ಣೇಶ್ವರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಡಿ.21ರಂದು ಆರಂಭವಾಗಲಿದ್ದು 27ರ ತನಕ ನಡೆಯಲಿದೆ.…

6 years ago

ಡಿ.22 : ಮಡಪ್ಪಾಡಿಯಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ, ಬೃಹತ್ ವೈದ್ಯಕೀಯ ಮತ್ತು ರಕ್ತದಾನ ಶಿಬಿರ

ಸುಳ್ಯ : ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ, ಜಿ.ಪಂ., ತಾ.ಪಂ. ಮತ್ತು ಮಡಪ್ಪಾಡಿ ಗ್ರಾ.ಪಂ.…

6 years ago
ಡಿ.23 ಡಾ| ಕುರುಂಜಿ ವೆಂಕಟರಮಣ ಗೌಡರವರ 91ನೇ ಜಯಂತೋತ್ಸವ: ವಿಚಾರ ಸಂಕಿರಣಡಿ.23 ಡಾ| ಕುರುಂಜಿ ವೆಂಕಟರಮಣ ಗೌಡರವರ 91ನೇ ಜಯಂತೋತ್ಸವ: ವಿಚಾರ ಸಂಕಿರಣ

ಡಿ.23 ಡಾ| ಕುರುಂಜಿ ವೆಂಕಟರಮಣ ಗೌಡರವರ 91ನೇ ಜಯಂತೋತ್ಸವ: ವಿಚಾರ ಸಂಕಿರಣ

ಸುಳ್ಯ: ಯುವಜನ ಸಂಯುಕ್ತ ಮಂಡಳಿ ಸುಳ್ಯ ತಾಲೂಕು ಇದರ ನೇತೃತ್ವದಲ್ಲಿ ಡಾ| ಕುರುಂಜಿ ವೆಂಕಟರಮಣ ಗೌಡರವರ 91ನೇ ಜಯಂತೋತ್ಸವದ ಅಂಗವಾಗಿ ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ…

6 years ago

ಪತ್ರಕರ್ತರ ಗ್ರಾಮ ವಾಸ್ತವ್ಯ ಸಿದ್ಧತೆ ಅಂತಿಮ ಹಂತದಲ್ಲಿ

ಸುಳ್ಯ: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ದ.ಕ. ಜಿಲ್ಲಾಡಳಿತ, ದ.ಕ.ಜಿಲ್ಲಾ ಪಂಚಾಯತ್, ದ.ಕ.ಜಿಲ್ಲಾ ಪೊಲೀಸ್ ಇಲಾಖೆ , ಸುಳ್ಯ…

6 years ago

ಪೆರ್ನಾಜೆ ಪ.ಪೂ ಕಾಲೇಜಿಗೆ ಕಾರ್ಪೊರೇಷನ್ ಬ್ಯಾಂಕ್ ನೌಕರರ ಸಂಘದ ಕೊಡುಗೆ.

ಪೆರ್ನಾಜೆ: ಪೆರ್ನಾಜೆ ಶ್ರೀ ಸೀತಾರಾಘವ ಪದವಿ ಪೂರ್ವ ಕಾಲೇಜಿಗೆ ಕಾರ್ಪೊರೇಷನ್ ಬ್ಯಾಂಕ್ ನೌಕರರ ಸಂಘದ ವತಿಯಿಂದ ರೂ 57000 ಮೌಲ್ಯದ ಕೊಡುಗೆ ಹಸ್ತಾಂತರ ಕಾರ್ಯಕ್ರಮವು ನೆರವೇರಿತು. ಬ್ಯಾಂಕ್…

6 years ago
ಉಬರಡ್ಕ ಯುವಕಮಂಡಲಕ್ಕೆ 50ರ ಸಂಭ್ರಮಉಬರಡ್ಕ ಯುವಕಮಂಡಲಕ್ಕೆ 50ರ ಸಂಭ್ರಮ

ಉಬರಡ್ಕ ಯುವಕಮಂಡಲಕ್ಕೆ 50ರ ಸಂಭ್ರಮ

ಸುಳ್ಯ : ತಾಲೂಕಿನ ಪ್ರಥಮ ನೋಂದಾಯಿತ ಯುವಕ ಮಂಡಲವಾಗಿದ್ದು ಸುವರ್ಣ ಮಹೋತ್ಸವದ ಸಂಭ್ರಮದ ಪೂರ್ವಭಾವಿ ಸಭೆಯು ಯುವಕ ಮಂಡಲದ ಅಧ್ಯಕ್ಷರಾದ ವಿಜಯಕುಮಾರ್ ಉಬರಡ್ಕರವರ ಅಧ್ಯಕ್ಷತೆಯಲ್ಲಿ ಡಿ. 8ರಂದು…

6 years ago