Advertisement

ನಿಧನ‌ ಸುದ್ದಿಗಳು

ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಇನ್ನಿಲ್ಲ |

 ಯಕ್ಷಗಾನದ  ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಬೆಂಗಳೂರಿನಲ್ಲಿ ಅ.21ರಂದು ಬೆಳಗ್ಗೆ ನಿಧನರಾಗಿದ್ದಾರೆ.ಬೆಂಗಳೂರಿನಲ್ಲಿ ಯಕ್ಷಗಾನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳಿದ್ದ ವೇಳೆ ಹೃದಯಾಘಾತವಾಗಿ ನಿಧನರಾದರು. ಅವರಿಗೆ 67 ವರ್ಷ…

4 months ago

ರತನ್‌ ಟಾಟಾ ಇನ್ನಿಲ್ಲ | ವಯೋಸಹಜ ಕಾಯಿಲೆಯಿಂದ ಕೊನೆಯುಸಿರು |

ದೇಶದ ಹೆಮ್ಮೆಯ ಉದ್ಯಮಿ, ಅಪ್ರತಿಮ ದೇಶ ಭಕ್ತ  ರತನ್ ಟಾಟಾ ವಯೋಸಹಜ ಕಾಯಿಲೆಯಿಂದ ಬುಧವಾರ ರಾತ್ರಿ ನಿಧನರಾದರು. ಅವರಿಗೆ 86 ವರ್ಷ ವಯಸ್ಸಾಗಿತ್ತು.ಅವರ ನಿಧನಕ್ಕೆ ಇಡೀ ದೇಶವೇ ಕಂಬನಿ…

5 months ago

ಕಣ್ಮರೆಯಾದ ಅಚ್ಚ ಕನ್ನಡದ ಮಾತಿನ ಮಲ್ಲಿ ಅಪರ್ಣಾ | ಕ್ಯಾನ್ಸರ್‌ಗೆ ಬಲಿಯಾದ ಅಪರ್ಣಾ |

‘ಮುಂದಿನ ನಿಲ್ದಾಣ ನಾಡಪ್ರಭು ಕೆಂಪೇಗೌಡ ನಿಲ್ದಾಣ.., ಬಾಗಿಲುಗಳು ಎಡಕ್ಕೆ ತೆರೆಯುತ್ತವೆ’ ಮೆಟ್ರೊದಲ್ಲಿ(Metro) ಪ್ರಯಾಣಿಸುವವರಿಗೆ ಚಿರಪರಿಚಿತ ಧ್ವನಿಯಿದು(Voice). ಗುರುವಾರ ರಾತ್ರಿ ಈ ಧ್ವನಿ ಮೆಟ್ರೋದಲ್ಲಿ ಮೊಳಗುತ್ತಲೇ ಇತ್ತು. ಆದರೆ…

8 months ago

ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ನಾಯಕ | ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ

ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ದಲಿತ ನಾಯಕ ವಿ. ಶ್ರೀನಿವಾಸ ಪ್ರಸಾದ್ (Srinivasa Prasad) ನಿಧನರಾಗಿದ್ದಾರೆ. ಉಸಿರಾಟ ಸಮಸ್ಯೆ ಸೇರಿದಂತೆ…

10 months ago

ಹಿರಿಯ ನಟ ದ್ವಾರಕೀಶ್ ನಿಧನ | ಕಂಬನಿ ಮಿಡಿದ ಚಿತ್ರರಂಗ ಹಾಗೂ ನಾಡಿನ ಗಣ್ಯರು

ಕನ್ನಡದ ಹಿರಿಯ ನಟರಾದ  ದ್ವಾರಕೀಶ್‌ ನಿಧನರಾಗಿದ್ದಾರೆ.

10 months ago

ಕುದುರೆಮುಖ ಉಳಿಸಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ನಿವೃತ್ತ ಅರಣ್ಯಾಧಿಕಾರಿ ಕೆ.ಎಂ.ಚಿಣ್ಣಪ್ಪ ನಿಧನ | `ಕಾಡಿನೊಳಗೊಂದು ಜೀವ’

ನಾಗರಹೊಳೆ ರಾಷ್ಟ್ರೀಯ ಉದ್ಯಾನವನ(Nagarahole National Park) - ವನ್ಯಜೀವಿಗಳ ರಕ್ಷಣೆಗೆ ತನ್ನ ಜೀವನವನ್ನೇ ಮುಡಿಪಾಗಿಟ್ಟಿದ್ದ ನಿವೃತ್ತ ಅರಣ್ಯಾಧಿಕಾರಿ(Retired Forest Officer) ಕೆ.ಎಂ.ಚಿಣ್ಣಪ್ಪ ನಿಧನರಾದರು. ಕೊಡಗು(Kodagu) ಜಿಲ್ಲೆಯ ಪೊನ್ನಂಪೇಟೆ…

12 months ago

ಯಕ್ಷಗಾನ ಕಲಾವಿದ ವೆಂಕಟೇಶ ಮಯ್ಯರಿಗೆ ಮಾತೃವಿಯೋಗ

ಪುತ್ತೂರು ತಾಲೂಕು ಆರ್ಯಾಪು ಗ್ರಾಮದ ಸಾವಿತ್ರಿ ಮಯ್ಯರು (78) ವಯೋಸಹಜ ಅಸೌಖ್ಯದಿಂದ ಇಂದು ತಮ್ಮ ಆರ್ಯಾಪಿನ ಸ್ವಗೃಹದಲ್ಲಿ ದೈವಾಧೀನರಾದರು. ಶ್ರಿಗುರುನರಸಿಂಹ ಯಕ್ಷಗಾನ ಕಲಾ ಮಂಡಳಿಯ ವೆಂಕಟೇಶ ಮಯ್ಯ ಸೇರಿದಂತೆ…

1 year ago

ಹೆಮ್ಮೆಯ ಕನ್ನಡಿಗ ಕ್ಯಾಪ್ಟನ್‌ ಪ್ರಾಂಜಲ್‌ ಅಮರ್‌ ರಹೇ | ಅಂತಿಮ ದರ್ಶನಕ್ಕೆ ಅಪಾರ ಸಂಖ್ಯೆಯಲ್ಲಿ ಜನ |

ಮೈಸೂರು ಮೂಲದ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್(Captain Pranjal) ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅಪಾರ ಸಂಖ್ಯೆಯಲ್ಲಿ ಜನರು ಆಗಮಿಸಿ, ವೀರ ಮರಣವನ್ನಪ್ಪಿದ ಯೋಧನಿಗೆ ಅಂತಿಮ ನಮನ…

1 year ago

ಯಕ್ಷಗಾನ ರಂಗದ ಹಾಸ್ಯ ಕಲಾವಿದ ಪೆರುವಡಿ ನಾರಾಯಣ ಭಟ್‌ ಇನ್ನಿಲ್ಲ |

ಯಕ್ಷಗಾನ ರಂಗದ ಹಾಸ್ಯ ಕಲಾವಿದರಾಗಿ ಪ್ರಸಿದ್ಧರಾಗಿದ್ದ ಪೆರುವಡಿ ನಾರಾಯಣ ಭಟ್ (96) ಮಂಗಳವಾರ ಪುತ್ತೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪುತ್ತೂರಿನ ಬಪ್ಪಳಿಗೆ ತೆಂಕಿಲ ನಿವಾಸಿಯಾಗಿದ್ದ ನಾರಾಯಣ ಭಟ್‌ ಅವರು…

1 year ago

ಹಲಸು ಮೌಲ್ಯವರ್ಧನೆಯ ಆಸಕ್ತ ಶಿವಣ್ಣ | ಹಲಸು ಬೀಜದ ಮೂಲಕ ಜಾಫಿ ಹುಡಿ ತಯಾರಿಸಿದ ಶಿವಣ್ಣ ಇನ್ನಿಲ್ಲ |

ಹಲಸು ಮೌಲ್ಯವರ್ಧನೆಯ ಬಗ್ಗೆ ತೀರಾ ಆಸಕ್ತರಾಗಿ ಹಲವು ಪ್ರಯತ್ನ ಮಾಡುತ್ತಿದ್ದ ಸಖರಾಯಪಟ್ಟಣದ ಶಿವಣ್ಣ ನಿಧನರಾಗಿದ್ದಾರೆ.

1 year ago