ಮೈಸೂರು ಮೂಲದ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್(Captain Pranjal) ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅಪಾರ ಸಂಖ್ಯೆಯಲ್ಲಿ ಜನರು ಆಗಮಿಸಿ, ವೀರ ಮರಣವನ್ನಪ್ಪಿದ ಯೋಧನಿಗೆ ಅಂತಿಮ ನಮನ…
ಯಕ್ಷಗಾನ ರಂಗದ ಹಾಸ್ಯ ಕಲಾವಿದರಾಗಿ ಪ್ರಸಿದ್ಧರಾಗಿದ್ದ ಪೆರುವಡಿ ನಾರಾಯಣ ಭಟ್ (96) ಮಂಗಳವಾರ ಪುತ್ತೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪುತ್ತೂರಿನ ಬಪ್ಪಳಿಗೆ ತೆಂಕಿಲ ನಿವಾಸಿಯಾಗಿದ್ದ ನಾರಾಯಣ ಭಟ್ ಅವರು…
ಹಲಸು ಮೌಲ್ಯವರ್ಧನೆಯ ಬಗ್ಗೆ ತೀರಾ ಆಸಕ್ತರಾಗಿ ಹಲವು ಪ್ರಯತ್ನ ಮಾಡುತ್ತಿದ್ದ ಸಖರಾಯಪಟ್ಟಣದ ಶಿವಣ್ಣ ನಿಧನರಾಗಿದ್ದಾರೆ.
ಆರೋಗ್ಯವಾಗಿದ್ದ ಸ್ಪಂದನಾ ಏಕಾಏಕಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಸ್ಪಂದನಾ ಹಾಗೂ ವಿಜಯ್ ಅವರು ವಿವಾಹ ವಾರ್ಷಿಕೋತ್ಸವದ ಹೊಸ್ತಿಲಲ್ಲಿ ಇದ್ದರು. ಅದಕ್ಕೂ ಮೊದಲೇ ಸ್ಪಂದನ ಮೃತಪಟ್ಟಿದ್ದಾರೆ.
ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ಭಾಸ್ಕರ ಎಂಬ ಯುವಕ ಭಾನುವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಪಂಜದಲ್ಲಿ ಮೆಕ್ಯಾನಿಕ್ ಆಗಿದ್ದ ಭಾಸ್ಕರ ಅವರು ಭಾನುವಾರ ರಾತ್ರಿ…
ನಿವೃತ್ತ ಅಸಿಸ್ಟಂಟ್ ಕಮಿಷನರ್ ಆಫ್ ಪೊಲೀಸ್(ಎಸಿಪಿ), ಆಗಿ ಹಾಗೂ ಬೆಳ್ತಂಗಡಿಯ ಸೂರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರಾಗಿರುವ ಸುರ್ಯ ಗುತ್ತು ಸುಭಾಶ್ಚಂದ್ರ(70) ಅವರು ಅನಾರೋಗ್ಯದಿಂದ…
ಕನ್ನಡದ ಅಮೃತವರ್ಷಿಣಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಜನಪ್ರಿಯ ನಟ ಶರತ್ ಬಾಬು ಇಂದು ಹೈದರಾಬಾದ್ನಲ್ಲಿ ಕೊನೆ ಉಸಿರೆಳೆದಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. ಏಪ್ರಿಲ್ನ ಮೊದಲ…
ಯಕ್ಷ ರಂಗದ ಭೀಷ್ಮ, ಭಾಗವತಿಕೆಯಲ್ಲಿ ತನ್ನದೇ ಮೇರು ಶೈಲಿಯ ಮೂಲಕ ಜನಮಾನಸಕ್ಕೆ ಹತ್ತಿರವಾಗಿದ್ದ ಬಲಿಪ ನಾರಾಯಣ ಭಾಗವತರು (84 ) ಗುರುವಾರ ಸಂಜೆ ನಿಧನರಾಗಿದ್ದಾರೆ. ಬಲಿಪ ನಾರಾಯಣ…
ಶಾಲೆಗೆ ಹೊರಡಲು ಸಿದ್ದನಾಗುತ್ತಿದ್ದ ಬಾಲಕನೊಬ್ಬ ಹೃದಯಾಘಾತಕ್ಕೆ ತುತ್ತಾಗಿ ಮೃತಪಟ್ಟ ಘಟನೆ ಸುರತ್ಕಲ್ ಬಳಿ ನಡೆದಿದೆ. ಕೃಷ್ಣಾಪುರ 7ನೇ ಬ್ಲಾಕ್ ನಿವಾಸಿ ಮೊಹಮ್ಮದ್ ಹಸೀಮ್ (17) ಮೃತ ಬಾಲಕ. ಬೆಳಗ್ಗೆ…
ಯಕ್ಷಗಾನದ ಮೇರು ಕಲಾವಿದ, ಮಾಜಿ ಶಾಸಕ ಕುಂಬಳೆ ಸುಂದರ್ ರಾವ್(88) ಬುಧವಾರ ಮುಂಜಾನೆ ನಿಧನ ಹೊಂದಿದರು. ಕಳೆದ ಕೆಲವು ದಿನಗಳಿಂದ ವಯೋಸಹಜವಾದ ಅನಾರೋಗ್ಯದಿಂದ ಅವರು ಬಳಲುತ್ತಿದ್ದರು. ಮೃತರು …